ತೆಂಗಿನ ಬೆಳೆಯಲ್ಲಿ ಬಿಳಿನೊಣ ಹಾನಿಯ ನಿಯಂತ್ರಣ ಕ್ರಮಗಳು

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

ಇದು ಗೊತ್ತು ಗುರಿಯಿಲ್ಲದ ಬಜೆಟ್ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು (ಮಾ.8): 2021/22 ಸಾಲಿನ ಮುಂಗಡಪತ್ರ ಮಂಡಿಸಿದ್ದಾರೆ. ನಾವು ಬಜೆಟ್ ಮಂಡನೆಗೆ ವಿರೋಧಿಸಿದ್ದೆವು. ಬಜೆಟ್ ವೇಳೆ ಬಾಯ್ಕಾಟ್ ಮಾಡಿದ್ದೆವು.ಅನೈತಿಕ ಸರ್ಕಾರದ ಬಜೆಟ್ ಕೇಳಬಾರದೆಂದು ವಾಕ್​ಔಟ್ ಮಾಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ವೆನ್ಲಾಕ್ ಆಸ್ಪತ್ರೆಯಲ್ಲಿ ವಿದ್ಯುತ್ ಶಾಕ್ : ಯುವಕ ಸಾವು

ಮಂಗಳೂರು (ಮಾ.8): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಪಟ್ಟವನನ್ನು ಅನೀಶ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ...

ಉಡುಪಿ ಫೆಬ್ರವರಿ 2 : ತೆಂಗಿನ ಬೆಳೆಯಲ್ಲಿನ ಪ್ರಮುಖ ಕೀಟ ರುಗೋಸ್ ಸುರುಳಿಯಾಕಾರದ ಬಿಳಿನೊಣದ ಹಾನಿಯ ಲಕ್ಷಣ ಮತ್ತು ಹತೋಟಿ ಕ್ರಮಗಳು ಈ ಕೆಳಗಿನಂತಿವೆ.

ಬಿಳಿ ನೊಣ ಹಾನಿಯ ಲಕ್ಷಣಗಳು: ಮರಿಗಳು ಹಾಗೂ ಪ್ರೌಢ ಕೀಟಗಳು ಗರಿಗಳ ಕೆಳಭಾಗದಲ್ಲಿ ಕುಳಿತು ರಸ ಹೀರುತ್ತವೆ. ಆದ್ದರಿಂದ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಕ್ರಮೇಣ ಒಣಗುತ್ತವೆ. ಮರಿಹಂತಗಳು ಸಿಹಿಯಾದ ಜೇನಿನ ತರಹದ ದ್ರಾವಣವನ್ನು ವಿಸರ್ಜನೆ ಮಾಡುವುದರಿಂದ ಎಲೆಗಳಲ್ಲಿ ಕಪ್ಪು ಬಣ್ಣದ ಶಿಲೀಂದ್ರ ಬೆಳೆದು ಎಲೆಗಳು ಕಪ್ಪು ಬಣ್ಣಕ್ಕೆ ತಿರುಗುತ್ತವೆ. ಈ ಕೀಟವು ಗಾಳಿಯ ಮೂಲಕ ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಹರಡುತ್ತದೆ.

ಹತೋಟಿ ಕ್ರಮಗಳು: ಬಾದಿತ ಗಿಡಗಳ ಎಲೆಗಳನ್ನು ಕಿತ್ತು ಸುಡಬೇಕು. ಹಳದಿ ಜಿಗುಟಾದ ಆಕರ್ಷಕ ಬಲೆಗಳನ್ನು ಅಥವಾ ಹಳದಿ ಬಣ್ಣದ ಡ್ರಾಯಿಂಗ್ ಪೇಪರ್‌ಗೆ ಹರಳೆಣ್ಣೆ ಹಚ್ಚಿ ತೋಟದಲ್ಲಿ ಇಡಬೇಕು. ಹಳದಿ ಬಣ್ಣವು ಕೀಟವನ್ನು ಆಕರ್ಷಿಸುವುದರಿಂದ ಕೀಟಗಳು ಬಲೆಗೆ ಅಂಟಿಕೊಳ್ಳುತ್ತವೆ. ರುಗೋಸ್ ಕೀಟ ಬಾಧೆಯನ್ನು ನಿಯಂತ್ರಿಸಲು 1% ಬೇವಿನ ಎಣ್ಣೆಯನ್ನು (1mಟ/ಟiಣ) ಸಾಬೂನಿನ ದ್ರಾವಣದಲ್ಲಿ ಕರಗಿಸಿ 15 ದಿನಗಳ ಅಂತರದಲ್ಲಿ ಸಿಂಪರಣೆ ಮಾಡಬೇಕು. ಹೆಚ್ಚಿನ ನೀರಿನ ಪ್ರಮಾಣ ಲಭ್ಯವಿದ್ದಲ್ಲಿ ಹದಿನೈದು ದಿನಗಳ ಅಂತರದಲ್ಲಿ ನೀರಿಗೆ ಸ್ವಲ್ಪ ಸಾಬೂನಿನ ದ್ರಾವಣವನ್ನು ಬೆರೆಸಿ, ಸಿಂಪಡಿಸಬೇಕು. ಇದರಿಂದ ಎಲೆಗಳ ಹಿಂಭಾಗದಲ್ಲಿರುವ ಬಿಳಿನೊಣದ ಸಂಖ್ಯೆಗಳನ್ನು ಕಡಿಮೆ ಮಾಡಬಹುದು.

ಕ್ರೈಸೂಪರ್ಲಾ ಜರಿಹುಳು ಅಥವಾ ಡೈಕೋಕ್ರೈಸಾಆಸ್ಟರ ಪರತಂತ್ರ ಜೀವಿಗಳನ್ನು ಒಂದು ಹೆಕ್ಟೇರಿಗೆ ಒಂದು ಸಾವಿರ ಮೊಟ್ಟೆ ಅಥವಾ ಮರಿಗಳನ್ನು ಹದಿನೈದು ದಿನಗಳ ಮಧ್ಯಂತರದಲ್ಲಿ ಬಿಡುಗಡೆ ಮಾಡಬೇಕು. ಹೊಸದಾಗಿ ಜೈವಿಕ ಶಿಲೀಂಧ್ರ ಐಸಿರಿಯಾ ಫ್ಯೂಮೋಸೋರೋಸಿಸ್ (5ಗ್ರಾಂ/ಲೀ) ಬಳಸಿ ಪ್ರೌಢ ಹಾಗೂ ಮರಿಗಳನ್ನು ನಾಶ ಮಾಡುವ ತಂತ್ರಜ್ಞಾನ ಲಭ್ಯವಿದ್ದು, ಈ ಶಿಲೀಂಧ್ರವನ್ನು ಬಳಸುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಬಿಳಿನೊಣಗಳ ನಿಯಂತ್ರಣ ಮಾಡಬಹುದು.

ಕೀಟನಾಶಕಗಳ ಬಳಕೆ ಬಿಳಿನೊಣ ನಿಯಂತ್ರಣಕ್ಕೆ ಹೆಚ್ಚು ಸಹಕಾರಿಯಲ್ಲ. ಆದ್ದರಿಂದ ನೈಸರ್ಗಿಕ ಶತ್ರುಗಳು ಹಾಗೂ ಪರಾವಲಂಬಿ ಜೀವಿಗಳನ್ನು ಹೆಚ್ಚಿಸಲು ಅನಧಿಕೃತ ಕೀಟನಾಶಕಗಳ ಬಳಕೆಯನ್ನು ತಪ್ಪಿಸಬೇಕು.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ, ಉಡುಪಿ ದೂ.ಸಂಖ್ಯೆ: 0820-2520590/ 2522837 ಅನ್ನು ಸಂಪರ್ಕಿಸುವAತೆ ಜಿಲ್ಲಾ ಪಂಚಾಯತ್ ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Hot Topics

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

Related Articles

ಬೇಸಿಗೆ ಕಾಲ: ಈ ಬಾರಿ ಬೆಳಿಗ್ಗೆ ಮತ್ತು ಸಂಜೆ ತಾಪಮಾನ ಹೆಚ್ಚು – ವರದಿ

ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಚಳಿ ಕಡಿಮೆಯಾಗಿದ್ದು, ಬಿಸಿಲಿನ ಪ್ರಮಾಣ ನಿಧಾನವಾಗಿ ಹೆಚ್ಚಾಗಿ ತಾಪಮಾನದ ಬಿಸಿ ತಟ್ಟುತ್ತಿದೆ. ಈ ಬಾರಿ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿಯೇ ಬಿಸಿಲಿನ ದಗೆ ಹೆಚ್ಚಾಗಿರಲಿದೆ ಎಂದು...

ಹಕ್ಕಿ ಜ್ವರ: ರೋಗ ಲಕ್ಷಣಗಳು ಈ ರೀತಿ ಇರುತ್ತದೆ

ಹಕ್ಕಿಜ್ವರದ ರೋಗಲಕ್ಷಣಗಳು ಈ ರೀತಿ ಇರುತ್ತದೆ೧) ಮನುಷ್ಯರಿಗೆ ಹಕ್ಕಿಜ್ವರ ಕಾಣಿಸಿಕೊಂಡ ಎರಡರಿಂದ ಏಳು ದಿನಗಳ ಒಳಗಾಗಿ ರೋಗ ಲಕ್ಷಣಗಳು ಗೋಚರಿಸುತ್ತವೆ. ಬಹುತೇಕ ಪ್ರಕರಣಗಳಲ್ಲಿ ಇನ್ಫ್ಲುಎಂಜ ವೈರಸ್ ರೋಗ ಲಕ್ಷಣಗಳನ್ನು ಹೋಲುತ್ತವೆ.೨) ಸಾಮಾನ್ಯವಾಗಿ ಕಂಡುಬರುವ...

ಸದ್ಯದಲ್ಲೇ ದೇಶದಲ್ಲಿ ಡೇಟಾ ಗೆ ಕನಿಷ್ಠ ಶುಲ್ಕ ನಿಗದಿ

ನವದೆಹಲಿ : ದೇಶಾದ್ಯಂತ ಇಂಟರ್ ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.ಇಂಟರ್ನೆಟ್ ಇಲ್ಲದೆ ಜೀವನ ನಡೆಸುವವರು ಬಹಳ ಕಡಿಮೆ. ಇಂತಹ ಏರಿಕೆಗೆ ಅನುಗುಣವಾಗಿ ಡೇಟಾ ದರದಲ್ಲಿ ಕಡಿಮೆಗೊಳಿಸಬೇಕಿದ್ದಂತ ಒಂದೊಂದು ಮೊಬೈಲ್ ಸೇವಾ ಕಂಪನಿಗಳು...
Translate »
error: Content is protected !!