ಟೆಸ್ಟ್‌ ಕ್ರಿಕೆಟ್‌: ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್’ನ ಐದು ವಿಕೆಟ್ ಪತನ

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

ಇದು ಗೊತ್ತು ಗುರಿಯಿಲ್ಲದ ಬಜೆಟ್ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು (ಮಾ.8): 2021/22 ಸಾಲಿನ ಮುಂಗಡಪತ್ರ ಮಂಡಿಸಿದ್ದಾರೆ. ನಾವು ಬಜೆಟ್ ಮಂಡನೆಗೆ ವಿರೋಧಿಸಿದ್ದೆವು. ಬಜೆಟ್ ವೇಳೆ ಬಾಯ್ಕಾಟ್ ಮಾಡಿದ್ದೆವು.ಅನೈತಿಕ ಸರ್ಕಾರದ ಬಜೆಟ್ ಕೇಳಬಾರದೆಂದು ವಾಕ್​ಔಟ್ ಮಾಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ವೆನ್ಲಾಕ್ ಆಸ್ಪತ್ರೆಯಲ್ಲಿ ವಿದ್ಯುತ್ ಶಾಕ್ : ಯುವಕ ಸಾವು

ಮಂಗಳೂರು (ಮಾ.8): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಪಟ್ಟವನನ್ನು ಅನೀಶ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ...

ಚೆನ್ನೈ: ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ 106 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು 346ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನದಾಟ ನಿರ್ಣಾಯಕ ಹಂತ ತಲುಪಿದೆ. 241 ರನ್ ಗಳ ಮೊದಲ ಇನ್ನಿಂಗ್ಸ್ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡ ಭಾರತೀಯ ಬೌಲರ್ ಗಳ ಸಾಂಘಿಕ ಪ್ರದರ್ಶನಕ್ಕೆ ತರಗೆಲೆಗಳಂತೆ ವಿಕೆಟ್ ಒಪ್ಪಿಸುತ್ತಿದ್ದು, ಕೇವಲ 106 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡಿದೆ.

ಅಲ್ಲದೆ ಎರಡನೇ ಇನ್ನಿಂಗ್ಸ್ ನಲ್ಲಿ 346ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ. 4ನೇ ದಿನವಾದ ಇಂದು ಭಾರತಕ್ಕೆ ಬೃಹತ್ ಗುರಿ ನೀಡಬೇಕೆಂಬ ಉದ್ದೇಶದಿಂದ ಇಂಗ್ಲೆಂಡ್ ದಾಂಡಿಗರು ಆಕ್ರಮಣಕಾರಿ ಆಟಕ್ಕೆ ಮುಂದಾಗಿದ್ದಾರೆ. ಆದರೆ ಇಂಗ್ಲೆಂಡ್ ತಂಡದ ಯೋಜನೆಗೆ ಭಾರತೀಯ ಬೌಲರ್ ಗಳು ತಡೆಯಾಗಿ ನಿಂತಿದ್ದು, ನಿರಂತರವಾಗಿ ಇಂಗ್ಲೆಂಡ್ ದಾಂಡಿಗರನ್ನು ಪೆವಿಲಿಯನ್ ನತ್ತ ಆಟ್ಟುತ್ತಿದ್ದಾರೆ. ಆರಂಭದಲ್ಲೇ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ರೋರಿ ಬರ್ನ್ಸ್ ರನ್ನು ಅಶ್ವಿನ್ ಮೊದಲ ಎಸೆತದಲ್ಲೇ ಔಟ್ ಮಾಡಿದರು.

ಬಳಿಕ ಡೊಮೆನಿಕ್ ಸಿಬ್ಲೆ 16 ರನ್ ಮತ್ತು ಡೇನಿಯಲ್ ಲಾರೆನ್ಸ್ 18 ರನ್ ಗಳಿಸಿ ಔಟ್ ಆದರು. ಬಳಿಕ ಬಂದ ನಾಯಕ ಜೋರೂಟ್ ಕೊಂಚ ಪ್ರತಿರೋಧ ತೋರಿದರಾದರೂ ಅವರ ಆಟ 40 ರನ್ ಗಳಿಗೆ ಸೀಮತವಾಯಿತು. ಬುಮ್ರಾ ಬೌಲಿಂಗ್ ನಲ್ಲಿ ರೂಟ್ ಎಲ್ ಬಿ ಬಲೆಗೆ ಬಿದ್ದರು. ಬಳಿಕ ಬೆನ್ ಸ್ಟೋಕ್ಸ್ ಕೂಡ 7ರನ್ ಗೆ ಅಶ್ವಿನ್ ಬೌಲಿಂಗ್ ನಲ್ಲಿ ಔಟ್ ಆದರು.

ಇತ್ತೀಚಿನ ವರದಿಗಳು ಬಂದಾಗ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿದೆ. ಆ ಮೂಲಕ ಒಟ್ಟು 359ರನ್ ಗಳ ಮುನ್ನಡೆ ಸಾಧಿಸಿದೆ. ಇನ್ನು ಭಾರತದ ಪರ ಅಶ್ವಿನ್ ಮೂರು ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರೆ, ಇಶಾಂತ್ ಶರ್ಮಾ ಮತ್ತು ಬುಮ್ರಾ ತಲಾ 1ವಿಕೆಟ್ ಪಡೆದಿದ್ದಾರೆ.

Hot Topics

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

Related Articles

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

ಕರ್ನಾಟಕ ಬಜೆಟ್ 2021: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಏನಿದೆ?

ಬೆಂಗಳೂರು: ಸೋಮವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮಂಡಿಸಿರುವ ಕರ್ನಾಟಕ ಬಜೆಟ್-2021ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಯೋಜನೆಗಳು ಪ್ರಕಟವಾಗಿವೆ.ಸರ್ಕಾರಿ ಶಾಲೆಗಳ ಪೀಠೋಪಕರಣಕ್ಕೆ 50 ಕೋಟಿ ರೂಪಾಯಿ ಮೀಸಲು, ಸ್ಮಾರ್ಟ್ ಕ್ಲಾಸ್ ರೂಂಗಳಿಗಾಗಿ 50...
Translate »
error: Content is protected !!