ಸ್ಪಷ್ಟ ಸಾಕ್ಷ್ಯ ಇದ್ದಲ್ಲಿ ಪಿಎಫ್‌ಐ ಎಸ್ಡಿಪಿಐ ಯನ್ನು ನಿಷೇಧಿಸಿ :ಮಂಗಳೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

ಇದು ಗೊತ್ತು ಗುರಿಯಿಲ್ಲದ ಬಜೆಟ್ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು (ಮಾ.8): 2021/22 ಸಾಲಿನ ಮುಂಗಡಪತ್ರ ಮಂಡಿಸಿದ್ದಾರೆ. ನಾವು ಬಜೆಟ್ ಮಂಡನೆಗೆ ವಿರೋಧಿಸಿದ್ದೆವು. ಬಜೆಟ್ ವೇಳೆ ಬಾಯ್ಕಾಟ್ ಮಾಡಿದ್ದೆವು.ಅನೈತಿಕ ಸರ್ಕಾರದ ಬಜೆಟ್ ಕೇಳಬಾರದೆಂದು ವಾಕ್​ಔಟ್ ಮಾಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ವೆನ್ಲಾಕ್ ಆಸ್ಪತ್ರೆಯಲ್ಲಿ ವಿದ್ಯುತ್ ಶಾಕ್ : ಯುವಕ ಸಾವು

ಮಂಗಳೂರು (ಮಾ.8): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಪಟ್ಟವನನ್ನು ಅನೀಶ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ...

ಮಂಗಳೂರು: “ನಾನು ನಿಮ್ಮೆಲರತ್ರ ಕೈ ಮುಗಿದು ಪ್ರಾರ್ಥಿಸುತ್ತೇನೆ ನೀವು ಪಿಎಫ್‌ಐ, ಎಸ್ಡಿಪಿಐ ಯವರ ಮಾತು ಕೇಳೋಕೆ ಹೋಗಬೇಡಿ. ಇದರಿಂದ ಬಿಜೆಪಿಗೆ ಹೊರತು ಇನ್ಯಾರಿಗೂ ಲಾಭವಿಲ್ಲ” ಈ ರೀತಿ ಕೇಳಿಕೊಂಡದ್ದು ಬೇರೆ ಯಾರೂ ಅಲ್ಲ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.
ಅವರು ಮಂಗಳೂರಿನ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಅಲ್ಪಸಂಖ್ಯಾತ ಘಟಕ ಹಮ್ಮಿಕೊಂಡಿದ್ದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಸೇರಿದ‌ ಜನಸ್ತೋಮವನ್ನುದ್ದೇಶಿಸಿ ಈ ರೀತಿಯಾಗಿ ಬೇಡಿಕೊಂಡರು.
ಡಿಜೆಹಳ್ಳಿ- ಕೆಜೆ ಹಳ್ಳಿ ಗಲಭೆಯಲ್ಲಿ ಪಿಎಫ್‌ಐ, ಎಸ್ಡಿಪಿಐ ಕೈವಾಡದ ಕುರಿತಂತೆ ಮುಖ್ಯಮಂತ್ರಿಗಳು ಗೃಹಸಚಿವರು ಬಹಿರಂಗ ಹೇಳಿಕೆಯನ್ನು ನೀಡಿದ್ದರು. ಈ ಕುರಿತಂತೆ ಸ್ಪಷ್ಟ ಸಾಕ್ಷ್ಯ ಇದ್ದಲ್ಲಿ ಪಿಎಫ್‌ಐ ಎಸ್ಡಿಪಿಐ ಯನ್ನು ನಿಷೇಧಿಸಿ ಎಂದು ಅವರು ಆಗ್ರಹಿಸಿದರು.

ಪಿಎಫ್‌ಐ, ಎಸ್ಡಿಪಿಐ, ಎಂಐಎಂನಂತಹ ಪಾರ್ಟಿಗಳಿಂದ ಕಾಂಗ್ರೆಸ್ ಪಕ್ಷಕ್ಕೋ, ಸ್ವತಃ ಎಸ್ಡಿಪಿಐ ಯವರಿಗೋ ಲಾಭವಿಲ್ಲ. ಲಾಭವಿರುವುದು ಕೇವಲ ಬಿಜೆಪಿಯರಿಗೆ ಮಾತ್ರ ಎಂದು ಸಿದ್ದರಾಮಯ್ಯ ಹೇಳಿದರು. ಈ ಪಕ್ಷಗಳು ಕೇವಲ ಮತಗಳನ್ನು ಒಡೆಯುವ ಕೆಲಸವನ್ನಷ್ಟೇ ಮಾಡುತ್ತಿದೆ ಎಂದರು.

ಕೋಮುವಾದ ಇದ್ದಲ್ಲಿ ಶಾಂತಿ ಇರಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ನಾವು ಎಲ್ಲಾ ರೀತಿಯ ಕೋಮುವಾದನ್ನು ವಿರೋಧಿಸಬೇಕು ಎಂದು ಹೇಳಿದ ಸಿದ್ದರಾಮಯ್ಯ ಹೇಳಿದರು

ಪಿಎಫ್‌ಐ, ಎಸ್ಎಫ್ಐ ಒಂದೇ

ಪಿಎಫ್‌ಐ ಎಸ್ಡಿಪಿಐ ಯನ್ನು ನಿಷೇಧಿಸುವ ಕುರಿತಂತೆ ಮಾತನಾಡುತ್ತಿದ್ದ ಸಿದ್ದರಾಮಯ್ಯ ತಮ್ಮ ಮಾತಿನ ಭರದಲ್ಲಿ ‘ಬೆಂಗಳೂರು ಗಲಭೆಯಲ್ಲಿ ಸೂಕ್ತ ಸಾಕ್ಷ್ಯ ಗಳಿದ್ದಲ್ಲಿ ಎಸ್ಡಿಪಿಐ ಮತ್ತು ಎಸ್ಎಫ್ಐಯನ್ನು ನಿಷೇಧಿಸಬೇಕಿದೆ’ ಎಂದಾಗ ಸಭೆಯಿಂದ ಯಾರೋ ಅದು ಎಸ್ಎಫ್ಐ ಅಲ್ಲ ಪಿಎಫ್‌ಐ ಎಂದರು. ಎಸ್‌ಎಫ್‌ಎ ಕಮ್ಯುನಿಸ್ಟ್ ಪಕ್ಷದ ವಿದ್ಯಾರ್ಥಿ ಸಂಘಟನೆ ಎಂದಾಗ ಸ್ವಲ್ಪ ವಿಚಲಿತರಾದ ಸಿದ್ದರಾಮಯ್ಯ, ಬಳಿಕ ‘ಅವೆರಡೂ ಒಂದೇ’ ಎಂದರು. ಅಲ್ಲದೇ ಈ ಮಾತನ್ನು ಮತ್ತೊಮ್ಮೆ ಪುನರುಚ್ಚರಿಸಿದರು.

Hot Topics

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

Related Articles

Translate »
error: Content is protected !!