ಸರ್ಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು : ಡಿ. ಕೆ. ಶಿವಕುಮಾರ್

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

ಇದು ಗೊತ್ತು ಗುರಿಯಿಲ್ಲದ ಬಜೆಟ್ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು (ಮಾ.8): 2021/22 ಸಾಲಿನ ಮುಂಗಡಪತ್ರ ಮಂಡಿಸಿದ್ದಾರೆ. ನಾವು ಬಜೆಟ್ ಮಂಡನೆಗೆ ವಿರೋಧಿಸಿದ್ದೆವು. ಬಜೆಟ್ ವೇಳೆ ಬಾಯ್ಕಾಟ್ ಮಾಡಿದ್ದೆವು.ಅನೈತಿಕ ಸರ್ಕಾರದ ಬಜೆಟ್ ಕೇಳಬಾರದೆಂದು ವಾಕ್​ಔಟ್ ಮಾಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ವೆನ್ಲಾಕ್ ಆಸ್ಪತ್ರೆಯಲ್ಲಿ ವಿದ್ಯುತ್ ಶಾಕ್ : ಯುವಕ ಸಾವು

ಮಂಗಳೂರು (ಮಾ.8): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಪಟ್ಟವನನ್ನು ಅನೀಶ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ...

ಬೆಂಗಳೂರು (ಫೆ.23): ‘ಚಿಕ್ಕಬಳ್ಳಾಪುರದ ಅಕ್ರಮ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟದಿಂದ 6 ಜನ ಜೀವ ಕಳೆದುಕೊಂಡಿರುವುದಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಸರ್ಕಾರದ ಬೇಜವಾಬ್ದಾರಿ ಗೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿನ ಸ್ಫೋಟ ಸಮಯದಲ್ಲೇ, ಈ ಸ್ಫೋಟಕಗಳ ನಿರ್ವಹಣೆ, ಸಾಗಣೆ ಬಗ್ಗೆ ಒಂದು ಸುರಕ್ಷಿತ ವ್ಯವಸ್ಥೆ ನಿರ್ಮಿಸಬೇಕು, ನೀತಿ-ನಿಯಮಗಳ ಕಟ್ಟುನಿಟ್ಟು ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ನಾನು ಹೇಳಿದ್ದೆ.

ಆದರೆ ತನ್ನ ಆಂತರಿಕ ಸಮಾಸ್ಯೆಗಳಲ್ಲೇ ಮುಳುಗಿರುವ ಈ ಸರಕಾರಕ್ಕೆ ಇತ್ತ ಗಮನ ಹರಿಸಲು ಸಾಧ್ಯವಾಗಿಲ್ಲ. ಮಾಧ್ಯಮಗಳ ಮುಂದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದು ಬಿಟ್ಟರೆ, ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಕ್ರಮ ಕೈಗೊಂಡಿದ್ದರೆ ಇಂತಹ ದುರಂತ ಮರುಕಳಿಸುತ್ತಿರಲಿಲ್ಲ ಎಂದು ಶಿವಕುಮಾರ್ ಅವರು ಕಿಡಿಕಾರಿದ್ದಾರೆ.

Hot Topics

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

Related Articles

ಇದು ಗೊತ್ತು ಗುರಿಯಿಲ್ಲದ ಬಜೆಟ್ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು (ಮಾ.8): 2021/22 ಸಾಲಿನ ಮುಂಗಡಪತ್ರ ಮಂಡಿಸಿದ್ದಾರೆ. ನಾವು ಬಜೆಟ್ ಮಂಡನೆಗೆ ವಿರೋಧಿಸಿದ್ದೆವು. ಬಜೆಟ್ ವೇಳೆ ಬಾಯ್ಕಾಟ್ ಮಾಡಿದ್ದೆವು.ಅನೈತಿಕ ಸರ್ಕಾರದ ಬಜೆಟ್ ಕೇಳಬಾರದೆಂದು ವಾಕ್​ಔಟ್ ಮಾಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ಕರ್ನಾಟಕ ಬಜೆಟ್ 2021: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಏನಿದೆ?

ಬೆಂಗಳೂರು: ಸೋಮವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮಂಡಿಸಿರುವ ಕರ್ನಾಟಕ ಬಜೆಟ್-2021ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಯೋಜನೆಗಳು ಪ್ರಕಟವಾಗಿವೆ.ಸರ್ಕಾರಿ ಶಾಲೆಗಳ ಪೀಠೋಪಕರಣಕ್ಕೆ 50 ಕೋಟಿ ರೂಪಾಯಿ ಮೀಸಲು, ಸ್ಮಾರ್ಟ್ ಕ್ಲಾಸ್ ರೂಂಗಳಿಗಾಗಿ 50...

GST ಸಂಗ್ರಹದಲ್ಲಿ ರಾಜ್ಯಕ್ಕೆ ದೇಶದಲ್ಲೇ ಎರಡನೇ ಸ್ಥಾನ

ಬೆಂಗಳೂರು,(ಮಾ.8): ಕೋವಿಡ್ ಸಾಂಕ್ರಾಮಿಕದ ನಡುವೆಯೂ ರಾಜ್ಯವು ಸರಕು ಮತ್ತು ಸೇವಾ ತೆರಿಗೆ ಸಂಗ್ರಹಣೆಯಲ್ಲಿ ದೇಶದಲ್ಲಿಯೇ ಎರಡನೆಯ ಸ್ಥಾನದಲ್ಲಿದೆ ಎಂದು ಯಡಿಯೂರಪ್ಪ ಹೇಳಿದರು.ಸೋಮವಾರ 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಯಡಿಯೂರಪ್ಪ, 2020-21ನೇ ಸಾಲಿಗೆ...
Translate »
error: Content is protected !!