ಮಹದಾಯಿ ವಿವಾದ : ಜಂಟಿ ಸಮಿತಿ ರಚಿಸಿ, ವರದಿ ಸಲ್ಲಿಸಲು ಸುಪ್ರೀಂ ನಿರ್ದೇಶನ

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

ಇದು ಗೊತ್ತು ಗುರಿಯಿಲ್ಲದ ಬಜೆಟ್ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು (ಮಾ.8): 2021/22 ಸಾಲಿನ ಮುಂಗಡಪತ್ರ ಮಂಡಿಸಿದ್ದಾರೆ. ನಾವು ಬಜೆಟ್ ಮಂಡನೆಗೆ ವಿರೋಧಿಸಿದ್ದೆವು. ಬಜೆಟ್ ವೇಳೆ ಬಾಯ್ಕಾಟ್ ಮಾಡಿದ್ದೆವು.ಅನೈತಿಕ ಸರ್ಕಾರದ ಬಜೆಟ್ ಕೇಳಬಾರದೆಂದು ವಾಕ್​ಔಟ್ ಮಾಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ವೆನ್ಲಾಕ್ ಆಸ್ಪತ್ರೆಯಲ್ಲಿ ವಿದ್ಯುತ್ ಶಾಕ್ : ಯುವಕ ಸಾವು

ಮಂಗಳೂರು (ಮಾ.8): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಪಟ್ಟವನನ್ನು ಅನೀಶ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ...

ನವದೆಹಲಿಮಹದಾಯಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಗೋವಾ, ಮಹಾರಾಷ್ಟ್ರದ ಸದಸ್ಯರನ್ನು ಒಳಗೊಂಡ ಜಂಟಿ ಸಮಿತಿಗೆ ಮಹದಾಯಿಗೆ ಭೇಟಿ ನೀಡಿ, ವರದಿ ನೀಡಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ವಿರುದ್ಧ ದಾಖಲಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ರೀತಿ ಸೂಚನೆ ನೀಡಿದ್ದು,

ನ್ಯಾಯಮೂರ್ತಿ ಡಿ.ವೈ, ಚಂದ್ರಚೂಡ್, ನ್ಯಾಯಮೂರ್ತಿ ಎಂ.ಆರ್​.ಶಾ ಅವರಿಂದ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದೆ. ಕರ್ನಾಟಕ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲನೆ ಮಾಡುತ್ತಿಲ್ಲ ಎಂದು ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರಗಳು ಕೋರ್ಟ್ ಮೆಟ್ಟಿಲೇರಿದ್ದವು. ಕೋವಿಡ್ ವೇಳೆಯಲ್ಲಿ ಮಹದಾಯಿ ನೀರನ್ನು ಗೋವಾಗೆ ಹರಿಸಿಲ್ಲ ಎಂದು ಸುಪ್ರೀಂಕೋರ್ಟ್​ಗೆ ಗೋವಾ ದೂರು ಸಲ್ಲಿಸಿತ್ತು.

ಜೊತೆಗೆ ತನ್ನಡೆಗೆ ನೀರನ್ನು ಕರ್ನಾಟಕ ತಿರುಗಿಸಿಕೊಂಡಿದೆ ಎಂದು ಗೋವಾ ಆರೋಪಿಸಿತ್ತು. ಈ ವೇಳೆ ವಾದ ವಿವಾದ ಆಲಿಸಿದ ಸುಪ್ರೀಂಕೋರ್ಟ್ ಮಹದಾಯಿ ಸ್ಥಿತಿಯನ್ನು ಅರಿಯಲು ಮೂರನೇ ವ್ಯಕ್ತಿಯನ್ನು ನೇಮಕ ಮಾಡಬೇಕೆಂದು ಸಲಹೆ ನೀಡಿದೆ. ಗೋವಾದ ಸಲಹೆಯನ್ನು ಜಂಟಿ ಸಮಿತಿ ರಚಿಸಿ, ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

Hot Topics

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

Related Articles

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

ಇದು ಗೊತ್ತು ಗುರಿಯಿಲ್ಲದ ಬಜೆಟ್ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು (ಮಾ.8): 2021/22 ಸಾಲಿನ ಮುಂಗಡಪತ್ರ ಮಂಡಿಸಿದ್ದಾರೆ. ನಾವು ಬಜೆಟ್ ಮಂಡನೆಗೆ ವಿರೋಧಿಸಿದ್ದೆವು. ಬಜೆಟ್ ವೇಳೆ ಬಾಯ್ಕಾಟ್ ಮಾಡಿದ್ದೆವು.ಅನೈತಿಕ ಸರ್ಕಾರದ ಬಜೆಟ್ ಕೇಳಬಾರದೆಂದು ವಾಕ್​ಔಟ್ ಮಾಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...
Translate »
error: Content is protected !!