ನವದೆಹಲಿ: ಟೂಲ್ ಕಿಟ್ ಪ್ರಕರಣದಲ್ಲಿ ಬಂಧಿತರಾಗಿದ್ದ ಪರಿಸರ ಕಾರ್ಯಕರ್ತೆ ದಿಶಾ ರವಿಗೆ ಹೆಚ್ಚುವರಿ ದೆಹಲಿ ಸೆಶನ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಒಂದು ಲಕ್ಷ ಬಾಂಡ್ ಮತ್ತು ಇಬ್ಬರ ಶ್ಯೂರಿಟಿಯೊಂದಿಗೆ ಇಂದು ಜಾಮೀನು ಮಂಜೂರು ಮಾಡಿತು. ಒಂದು ದಿನದ ಪೊಲೀಸ್ ಕಸ್ಟಡಿಯ ನಂತರ ಇಂದು ಆಕೆಯನ್ನು ಪಾಟಿಯಾಲ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು.