ಪೊಗರು ಚಿತ್ರ ಹಿಂದು ಸಮಾಜದ ಭಾವನೆಗೆ ಧಕ್ಕೆ ಮಾಡಿದೆ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

ಇದು ಗೊತ್ತು ಗುರಿಯಿಲ್ಲದ ಬಜೆಟ್ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು (ಮಾ.8): 2021/22 ಸಾಲಿನ ಮುಂಗಡಪತ್ರ ಮಂಡಿಸಿದ್ದಾರೆ. ನಾವು ಬಜೆಟ್ ಮಂಡನೆಗೆ ವಿರೋಧಿಸಿದ್ದೆವು. ಬಜೆಟ್ ವೇಳೆ ಬಾಯ್ಕಾಟ್ ಮಾಡಿದ್ದೆವು.ಅನೈತಿಕ ಸರ್ಕಾರದ ಬಜೆಟ್ ಕೇಳಬಾರದೆಂದು ವಾಕ್​ಔಟ್ ಮಾಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ವೆನ್ಲಾಕ್ ಆಸ್ಪತ್ರೆಯಲ್ಲಿ ವಿದ್ಯುತ್ ಶಾಕ್ : ಯುವಕ ಸಾವು

ಮಂಗಳೂರು (ಮಾ.8): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಪಟ್ಟವನನ್ನು ಅನೀಶ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ...

ಉಡುಪಿ:ಪೊಗರು ಚಿತ್ರ ಹಿಂದು ಸಮಾಜದ ಭಾವನೆಗೆ ಧಕ್ಕೆ ಮಾಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಉಡುಪಿಯಲ್ಲಿ ಮಾಧ್ಯಮದೊಂದಿಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಪೂಜಾ ಪದ್ಧತಿ ಮತ್ತು ಅರ್ಚಕರಿಗೆ ಅವಮಾನ ಮಾಡಿದೆ.ಚಿತ್ರದಿಂದ ಶ್ರದ್ಧೆ, ಆಚಾರ ವಿಚಾರಕ್ಕೆ ಧಕ್ಕೆಯಾಗಿದೆ.ಮನೆಯಲ್ಲಿ ಪೂಜೆ ಆಗಬೇಕೆಂದರೆ ಬ್ರಾಹ್ಮಣರನ್ನು ಕರೆಯುತ್ತಾರೆ.ಆಕ್ಷೇಪಾರ್ಹ ದೃಶ್ಯಗಳಿಗೆ ಸೆನ್ಸಾರ್ ಕತ್ತರಿ ಹಾಕಿಲ್ಲ ಯಾಕೆ?.ಸೆನ್ಸಾರ್ ಮಂಡಳಿ ನಡೆ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದು ಶೋಭಾ ಹೇಳಿದರು.

ಪ್ರಚಾರ ಗಿಟ್ಟಿಸಿ ಹಣ ಮಾಡಬಹುದು ಎಂದು ಅಂದುಕೊಂಡಿರಬಹುದು.ಇಂತಹ ಮಾನಸಿಕತೆಯನ್ನು ನಾವು ತೊಡೆದುಹಾಕಬೇಕು.ಪೊಗರು ಚಲನಚಿತ್ರ ಪ್ರದರ್ಶನಕ್ಕೆ ನನ್ನ ವಿರೋಧ ಇದೆ.ಚಿತ್ರವನ್ನು ವಾಪಸ್ ಪಡೆದರೆ ಸೆನ್ಸಾರ್ ಮಾಡಿ ಪ್ರದರ್ಶನ ನಿಲ್ಲಿಸಲು ಸರ್ಕಾರಕ್ಕೆ ನಾನು ಒತ್ತಾಯ ಮಾಡುತ್ತಿದ್ದೇನೆ.ಚಿತ್ರದ ಕೆಲ ದೃಶ್ಯಗಳನ್ನು ಕಂಡು ನನಗೆ ಬಹಳ ನೋವಾಗಿದೆ.ನಿಮ್ಮ ದಾರ್ಷ್ಟ್ಯವನ್ನು ಬೇರೆ ಧರ್ಮಗಳಿಗೆ ತೋರಿಸಲು ಶಕ್ತಿ ಇದೆಯೇ ಇದು ಕೇವಲ ಬ್ರಾಹ್ಮಣರು ವಿರೋಧಿಸುವ ವಿಚಾರ ಅಲ್ಲ.ಪೂರ್ಣ ಹಿಂದೂ ಸಮಾಜ ಎದ್ದು ನಿಂತು ವಿರೋಧಿಸಬೇಕು ಎಂದು ಆಗ್ರಹಿಸಿದ್ದಾರೆ.

Hot Topics

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

Related Articles

Translate »
error: Content is protected !!