ನಿರಂತರ ಸೋಲಿನಿಂದ ಕಂಗೆಟ್ಟು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಾಜಿ ಸಿ.ಎಂ. ಸಿದ್ದರಾಮಯ್ಯ – ಕುಯಿಲಾಡಿ

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

ಇದು ಗೊತ್ತು ಗುರಿಯಿಲ್ಲದ ಬಜೆಟ್ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು (ಮಾ.8): 2021/22 ಸಾಲಿನ ಮುಂಗಡಪತ್ರ ಮಂಡಿಸಿದ್ದಾರೆ. ನಾವು ಬಜೆಟ್ ಮಂಡನೆಗೆ ವಿರೋಧಿಸಿದ್ದೆವು. ಬಜೆಟ್ ವೇಳೆ ಬಾಯ್ಕಾಟ್ ಮಾಡಿದ್ದೆವು.ಅನೈತಿಕ ಸರ್ಕಾರದ ಬಜೆಟ್ ಕೇಳಬಾರದೆಂದು ವಾಕ್​ಔಟ್ ಮಾಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ವೆನ್ಲಾಕ್ ಆಸ್ಪತ್ರೆಯಲ್ಲಿ ವಿದ್ಯುತ್ ಶಾಕ್ : ಯುವಕ ಸಾವು

ಮಂಗಳೂರು (ಮಾ.8): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಪಟ್ಟವನನ್ನು ಅನೀಶ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ...

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಒಬ್ಬ ಗೋಮುಖ ವ್ಯಾಘ್ರ ಎಂದಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಕಾಂಗ್ರೆಸಿನ ನಿರಂತರ ಸೋಲಿನಿಂದ ಕಂಗೆಟ್ಟು ತನ್ನ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ದೇಶದ ಪ್ರಧಾನಿಗೆ ಗೌರವ ನೀಡದ ಸಿದ್ಧರಾಮಯ್ಯ ತನ್ನ ಅಧಿಕಾರದ ಅವಧಿಯಲ್ಲಿ ರಾಜ್ಯದಲ್ಲಿ ಅದೆಷ್ಟು ಹಿಂದೂಗಳ ಸರಣಿ ಹತ್ಯೆ ನಡೆದಿದೆ ಎಂಬುದನ್ನು ಒಮ್ಮೆ ಅವಲೋಕಿಸಿದರೆ ಯಾರು ಗೋಮುಖ ವ್ಯಾಘ್ರ ಎಂಬುದನ್ನು ತಿಳಿಯಲು ಸಾಧ್ಯ.

ಬಾಯ್ತೆರೆದರೆ ಕೋಮುವಾದ ಎಂಬಿತ್ಯಾದಿ ಸದಾ ವಿವಾದಿತ ಹೇಳಿಕೆಗಳನ್ನು ನೀಡುತ್ತಾ, ಧರ್ಮ-ಜಾತಿಗಳನ್ನು ಒಡೆಯುತ್ತಾ, ಒಂದೇ ವರ್ಗದ ಓಲೈಕೆ ಮಾಡುತ್ತಿರುವ ಸಿದ್ದರಾಮಯ್ಯಗೆ ದೇಶದ ಪ್ರಧಾನಿ ಮತ್ತು ಜಾತ್ಯಾತೀತತೆಯ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕುಯಿಲಾಡಿ ಹೇಳಿದ್ದಾರೆ.

ದೇಶದ ಸ್ವಾತಂತ್ರ್ಯಾ ನಂತರ ಕಾಂಗ್ರೆಸನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾ ಗಾಂಧಿ ಮಾತನ್ನೇ ಈಡೇರಿಸದ ಕಾಂಗ್ರೆಸ್ ಪಕ್ಷ ಇಂದು ತನ್ನ ದೇಶ ವಿರೋಧಿ ನೀತಿಯಿಂದಾಗಿ ಅಧಪತನದತ್ತ ಸಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ವಿಚಾರದಲ್ಲೂ ರಾಜಕೀಯ ಮಾಡುತ್ತಿರುವ ಕೀಳು ಮನಸ್ಥಿತಿಯ ಸಿದ್ಧರಾಮಯ್ಯ ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮರನ್ನು ಅವಮಾನಿಸಿದಂತಾಗಿದೆ.

ಸುಪ್ರೀಂ ಕೋರ್ಟಿನ ತೀರ್ಪಿನ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮ ಮಂದಿರದ ದೇಣಿಗೆ ಸಂಗ್ರಹದ ಬಗ್ಗೆಯೂ ಅಪಸ್ವರ ಎತ್ತಿರುವ ಸಿದ್ಧರಾಮಯ್ಯ ವರ್ತನೆ ಹಿಂದೂ ವಿರೋಧಿ ನೀತಿಗೆ ಜ್ವಲಂತ ಉದಾಹರಣೆ. ಹೆಸರಲ್ಲಿ ರಾಮ ಎಂಬ ಪದ ಇರುವ ಮಾತ್ರಕ್ಕೆ ಹಿಂದೂ ವಿರೋಧಿಯೊಬ್ಬ ರಾಮಭಕ್ತನಾಗಲು ಸಾಧ್ಯವೇ ಎಂದು ಕುಯಿಲಾಡಿ ಪ್ರಶ್ನಿಸಿದ್ದಾರೆ.

Hot Topics

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

Related Articles

Translate »
error: Content is protected !!