ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನ : ಪೇಜಾವರ ಶ್ರೀ ಖಂಡನೆ

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

ಇದು ಗೊತ್ತು ಗುರಿಯಿಲ್ಲದ ಬಜೆಟ್ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು (ಮಾ.8): 2021/22 ಸಾಲಿನ ಮುಂಗಡಪತ್ರ ಮಂಡಿಸಿದ್ದಾರೆ. ನಾವು ಬಜೆಟ್ ಮಂಡನೆಗೆ ವಿರೋಧಿಸಿದ್ದೆವು. ಬಜೆಟ್ ವೇಳೆ ಬಾಯ್ಕಾಟ್ ಮಾಡಿದ್ದೆವು.ಅನೈತಿಕ ಸರ್ಕಾರದ ಬಜೆಟ್ ಕೇಳಬಾರದೆಂದು ವಾಕ್​ಔಟ್ ಮಾಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ವೆನ್ಲಾಕ್ ಆಸ್ಪತ್ರೆಯಲ್ಲಿ ವಿದ್ಯುತ್ ಶಾಕ್ : ಯುವಕ ಸಾವು

ಮಂಗಳೂರು (ಮಾ.8): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಪಟ್ಟವನನ್ನು ಅನೀಶ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ...

ಉಡುಪಿ:ನಂದಕಿಶೋರ್ ನಿರ್ದೇಶನದ ಬ್ರಾಹ್ಮಣರನ್ನು ಅವಹೇಳನ ಮಾಡಿರುವುದನ್ನು ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಖಂಡಿಸಿದ್ದಾರೆ .

ಚಿತ್ರದ ಅನೇಕ ದೃಶ್ಯಗಳಲ್ಲಿ ಬ್ರಾಹ್ಮಣರನ್ನು ತೀರಾ ಅವಮಾನಿಸಲಾಗಿದ್ದು ಇದರಿಮನದ ಬ್ರಾಹ್ಮಣರ ಭಾವನೆಗಳಿಗೆ ತೀರಾ ನೋವಾಗಿದೆ . ಇಂಥಹ ಬೆಳವಣಿಗೆಗಳು ಅಸಹನೀಯವಾಗಿದೆ . ಕೇವಲ ಬ್ರಾಹ್ಮಣನ್ನು ಮಾತ್ರವಲ್ಲ ಯಾವುದೇ ಜಾತಿ ಸಮುದಾಯಗಳನ್ನು ನಿಂದಿಸುವ ಅವಮಾನಿಸುವ ಪ್ರವೃತ್ತಿ ಸಲ್ಲದು ‌. ಈ ಮೂಲಕ ಮನೋರಂಜನೆ ನೀಡುತ್ತೇವೆ ಅನ್ನೋ ಭ್ರಮೆಯಿಂದ ಚಿತ್ರರಂಗ ಹೊರಬರಬೇಕು . ತಕ್ಷಣ ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮಾಜವನ್ನು ನಿಂದಿಸುವ ದೃಶ್ಯಗಳನ್ನು ತೆರವುಗೊಳಿಸಬೇಕು ಎಂದು ಪೇಜಾವರ ಶ್ರೀಗಳು ಆಗ್ರಹಿಸಿದ್ದಾರೆ.

ಈ ವಿಚಾರವಾಗಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೇತೃತ್ವದಲ್ಲಿ ಮಂಗಳವಾರ ಬೆಂಗಳೂರಿನಲ್ಲಿ ಅನೇಕ ಬ್ರಾಹ್ಮಣ ಸಂಘಟನೆಗಳು ಪ್ರತಿಭಟನೆ ನಡೆಸಿ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಅರ್ಪಿಸುವ ಸಂದರ್ಭ ಶ್ರೀಗಳು ಅಲ್ಲಿದ್ದ ಬ್ರಾಹ್ಮಣ ಸಮಾಜದ ಮುಖಂಡರ ಮೊಬೈಲ್ ಮೂಲಕ ಚಲನಚಿತ್ರ ಮಂಡಳಿಯ ಪ್ರಮುಖರೊಂದಿಗೆ ಮಾತನಾಡಿ ಖಂಡನೆಯನ್ನು ವ್ಯಕ್ತಪಡಿಸಿ ಕೂಡಲೇ ವಿವಾದಿತ ದೃಶ್ಯಗಳ ಕತ್ತರಿಗೆ ಒತ್ತಾಯಿಸಿದ್ದಾರೆ .

Hot Topics

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

Related Articles

Translate »
error: Content is protected !!