ಗಣರಾಜ್ಯೋತ್ಸವ ಹಿಂಸಾಚಾರ : ನಟ ದೀಪ್ ಸಿಧುಗೆ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

ಇದು ಗೊತ್ತು ಗುರಿಯಿಲ್ಲದ ಬಜೆಟ್ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು (ಮಾ.8): 2021/22 ಸಾಲಿನ ಮುಂಗಡಪತ್ರ ಮಂಡಿಸಿದ್ದಾರೆ. ನಾವು ಬಜೆಟ್ ಮಂಡನೆಗೆ ವಿರೋಧಿಸಿದ್ದೆವು. ಬಜೆಟ್ ವೇಳೆ ಬಾಯ್ಕಾಟ್ ಮಾಡಿದ್ದೆವು.ಅನೈತಿಕ ಸರ್ಕಾರದ ಬಜೆಟ್ ಕೇಳಬಾರದೆಂದು ವಾಕ್​ಔಟ್ ಮಾಡಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ವೆನ್ಲಾಕ್ ಆಸ್ಪತ್ರೆಯಲ್ಲಿ ವಿದ್ಯುತ್ ಶಾಕ್ : ಯುವಕ ಸಾವು

ಮಂಗಳೂರು (ಮಾ.8): ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಪಟ್ಟವನನ್ನು ಅನೀಶ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ...

ನವದೆಹಲಿ,(ಫೆ.23): ಗಣರಾಜ್ಯೋತ್ಸವದ ದಿನದಂದು ರೈತರ ಪ್ರತಿಭಟನೆ ಹಿಂಸಾತ್ಮ ರೂಪವನ್ನು ತಾಳಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತ ನಟ ದೀಪ್ ಸಿಧುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಟ್ರ್ಯಾಕ್ಟರ್ ಜಾಥಾ ಹೆಸರಿನಲ್ಲಿ ಕೆಂಪು ಕೋಟೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಭಾರತಕ್ಕೆ ಅವಮಾನ ಮಾಡಿದ್ದರು
ಸಾರ್ವಜನಿಕರ ಆಸ್ತಿಪಾಸ್ತಿ ನಾಶಪಡಿಸಿದ್ದರು.
ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು,ಈ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ದೀಪ್ ಸುಧಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ದೆಹಲಿ ಹಿಂಸಾಚಾರದಲ್ಲಿ ಪ್ರಮುಖ ಆರೋಪಿಯಾಗಿರುವ ದೀಪ್ ಸಿಧು ಹೆಚ್ಚಿನ ವಿಚಾರಣೆ ಅಗತ್ಯವಿದೆ, ಹೀಗಾಗಿ ಜಾಮೀನು ನೀಡಬಾರದು ಎಂದು ದೆಹಲಿ ಪೊಲೀಸರ ಪರ ವಕೀಲರು ವಾದಿಸಿದ್ದರು.ಜನವರಿ 26 ರಂದು ನಡೆದ ಹಿಂಸಾಚಾರದಲ್ಲಿ ಸುಮಾರು 500ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು.

ಫೆ.9 ರಂದು ದೀಪ್ ಸಿಧುವನ್ನು ಪಂಜಾಬ್‌ನ ಜೀಕರ್‌ಪುರದಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು.
ಈ ವೇಳೆ ನ್ಯಾಯಾಲಯ 7 ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು. ಇಂದಿಗೆ 7 ದಿನದ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಕಾರಣ ದೆಹಲಿ ಕೋರ್ಟ್‌ಗೆ ಹಾಜರುಪಡಿಸಲಾಗಿದೆ. ಈ ವೇಳೆ 14 ದಿನದ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಸೂಚಿಸಿದೆ.

Hot Topics

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧ ಸಾಬೀತು

ಉಡುಪಿ: 2014ರಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ್ ವನಮಾಲಾ...

ಮಹಿಳೆಯರು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಬೇಕು : ಸುಮಿತ್ರಾ ನಾಯಕ್

ಉಡುಪಿ ಮಾರ್ಚ್ 8 : ಮಹಿಳೆಯರಿಗೆ ಇಂದು ಪೂರ್ಣ ಪ್ರಮಾಣದ ಸ್ವಾತಂತ್ರ್ಯ ಸಿಕ್ಕಿದೆ. ಎಲ್ಲಾ ಕ್ಷೇತ್ರದಲ್ಲಿಯೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನುಗ್ಗಿದರೆ ಮಾತ್ರ ಗುರಿಯನ್ನು ಯಶ್ವಸಿಯಾಗಿ ಮುಟ್ಟಲು ಸಾಧ್ಯ...

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಬಿಜೆಪಿ ಜನರ ಕೂಗನ್ನು ಹತ್ತಿಕ್ಕುತ್ತಿದೆ : ಆರ್. ಧ್ರುವನಾರಾಯಣ

ಬಿಜೆಪಿ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ...

Related Articles

ಗುಜರಾತ್ ನಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲು

ಗುಜರಾತ್ (ಮಾ.8) : ಗುಜರಾತ್ ನ ಕಛ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 7.45 ಕ್ಕೆ ಲಘು ಭೋಕಪವಾಗಿದೆ.ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ.ಇಲ್ಲಿನ ದುದೈನ ಪೂರ್ವ ಈಶಾನ್ಯಕ್ಕೆ 13 ಕಿ.ಮೀ ಆಳದಲ್ಲಿ ಭೋಕಂಪನವಾಗಿದೆ...

ಮಹಿಳಾ ದಿನಾಚರಣೆ ಹಿನ್ನೆಲೆ : ರಾಜಸ್ಥಾನ ಗಡಿಯಲ್ಲಿ ಮಹಿಳಾ ಯೋಧರ ನಿಯೋಜನೆ

ರಾಜಸ್ಥಾನ (ಮಾ.8): ಇಂದು ವಿಶ್ವ ಮಹಿಳಾ ದಿನಾಚರಣೆ, ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಗೌರವ ಸಲ್ಲಿಸುವ ಸಲುವಾಗಿ ರಾಜಸ್ಥಾನ ಗಡಿಯಲ್ಲಿ ಮಹಿಳಾ ಬಿಎಸ್​ಎಫ್​ ಪಡೆಗಳನ್ನು ನಿಯೋಜಿಸಲಾಗಿದೆ.ಒಟ್ಟು 50 ಮಹಿಳಾ ಕಾವಲುಗಾರರು ಮತ್ತು ಅಧಿಕಾರಿಗಳನ್ನು ಶ್ರೀನಗರ...

ನೂರು ವರ್ಷವೇ ಆಗಲಿ ನಮ್ಮ ಬೆಂಬಲ ರೈತರಿಗೆ – ಪ್ರಿಯಾಂಕಾ ಗಾಂಧಿ ವಾದ್ರಾ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಆಕ್ರೋಶವನ್ನು ಮುಂದುವರೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಧಾನಿ ರೈತರನ್ನು 'ಪರಾವಲಂಬಿಗಳು' ಎಂದು ಕರೆದು ಅವಮಾನಿಸಿದ್ದಾರೆ ಎಂದು ಆರೋಪಿಸಿದರು ಮತ್ತು ದೇಶದ ಪ್ರತಿ ಹಳ್ಳಿಗೆ...
Translate »
error: Content is protected !!