ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ : ಎಲೆಕ್ಟ್ರಿಕ್ ಸ್ಕೂಟರ್ ಸವಾರಿ ಮಾಡಿದ ಮಮತಾ ಬ್ಯಾನರ್ಜಿ

ಕೋಲ್ಕತಾ,(ಫೆ.25): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಸವಾರಿ ಮಾಡಿದ್ದಾರೆ.ದಿನೇ ದಿನೇ ಹೆಚ್ಚುತ್ತಿರುವ ತೈಲ ಬೆಲೆಯ ವಿರುದ್ಧ ಪ್ರತಿಭಟನೆಯಾಗಿ ಅವರು ಕೋಲ್ಕತಾದಲ್ಲಿ ಗುರುವಾರ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಹಿಂಬದಿಯಲ್ಲಿ ಕುಳಿತು ಸವಾರಿ ಮಾಡಿದ್ದಾರೆ.

ಪೆಟ್ರೋಲ್ ದರ ಏರಿಕೆ ವಿರುದ್ಧದ ಪ್ರತಿಭಟನೆಯ ಫಲಕವನ್ನು ತಮ್ಮ ಕತ್ತಿಗೆ ಹಾಕಿಕೊಂಡಿದ್ದರು. ‘ನಿಮ್ಮ ಬಾಯಲ್ಲಿ ಏನಿದೆ? ಪೆಟ್ರೋಲ್ ಬೆಲೆ ಏರಿಕೆ, ಡೀಸೆಲ್ ಬೆಲೆ ಏರಿಕೆ, ಅಡುಗೆ ಅನಿಲ ಬೆಲೆ ಏರಿಕೆ’ ಎಂದು ಅದರಲ್ಲಿ ಬರೆಯಲಾಗಿತ್ತು.
ಕೋಲ್ಕತಾ ಮೇಯರ್ ಫಿರ್ಹಾದ್ ಹಕೀಮ್ ಸ್ಕೂಟಲ್ ಚಲಾಯಿಸಿದರು. ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿ ಮಮತಾ ಬ್ಯಾನರ್ಜಿ ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡಿದ್ದಾರೆ.

Hot Topics

ಮಂಗಳೂರು: ಸಾಕ್ಸ್ ನಲ್ಲಿ ಅರ್ಧ ಕೆ.ಜಿ ಚಿನ್ನ – ಒರ್ವ ವಶಕ್ಕೆ!

ಮಂಗಳೂರು: ದುಬೈನಿಂದ ಆಗಮಿಸಿದ ವ್ಯಕ್ತಿಯೊಬ್ಬ ತನ್ನ ಸಾಕ್ಸ್ ನಲ್ಲಿ ಅಡಗಿಸಿಟ್ಟುಕೊಂಡು ಅರ್ಧ ಕೆ.ಜಿ ಚಿನ್ನ ಸಾಗಾಟ ಮಾಡುತ್ತಿದ್ದು ಇದೀಗ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಬಂಧಿತನನ್ನು ಕಾಸರಗೋಡು ಮೂಲದ ಅಬುಬಕ್ಕರ್ ಮುಹಮ್ಮದ್ ಪೂಲಿಕರ್...

ಮಂಗಳೂರು: ಗರ್ಭಿಣಿ, ಬಾಣಂತಿ ಪೊಲೀಸರಿಗೆ ಕರ್ತವ್ಯದಿಂದ ವಿನಾಯಿತಿ

ಮಂಗಳೂರು: ನಗರದಾದ್ಯಂತ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಗರ್ಭಿಣಿ ಮತ್ತು ಬಾಣಂತಿ ಮಹಿಳಾ ಪೊಲೀಸರಿಗೆ ಕೆಲಸದಿಂದ ವಿನಾಯಿತಿ ನೀಡಲಾಗಿದ್ದು, ಮನೆಯಿಂದ ಕೆಲಸ...

ಉಪ್ಪಿನಂಗಡಿ: ನಾಗರ ಹಾವು ಕಡಿದು ಯುವಕ ಮೃತ್ಯು

ಉಪ್ಪಿನಂಗಡಿ: ಮನೆ ಮತ್ತಿತರ ಜನ ವಾಸ ಪ್ರದೇಶಗಳಿಗೆ ಬಂದ ವಿಷಕಾರಿ ಸರ್ಪಗಳನ್ನು ರಕ್ಷಿಸಿ ಕಾಡಿಗೆ ಬಿಡುತ್ತಿದ್ದ ಯುವಕನೊಬ್ಬ ನಾಗರ ಹಾವಿನ ಕಡಿತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ.ಉಪ್ಪಿನಂಗಡಿ ಯ ನೆಕ್ಕಿಲಾಡಿ ನಿವಾಸಿ ಸ್ನೇಕ್ ಮುಸ್ತ...

Related Articles

ಕೊರೋನಾ ಸಂಕಷ್ಟ ನಿಭಾಯಿಸಲಾಗದಿದ್ದರೆ ರಾಜೀನಾಮೆ ಕೊಟ್ಟು ತೆರಳಿ :ಡಿಕೆಶಿ

ಬೆಂಗಳೂರು.(ಏ.18)- ಕಳೆದ ಒಂದೂವರೆ ವರ್ಷದಿಂದಲೂ ಎದುರಾಗಿರುವ ಕೊರೊನಾ ಸಂಕಷ್ಟವನ್ನು ನಿಭಾಯಿಸುವಲ್ಲಿ ವಿಫಲವಾದ ಮೇಲೆ ರಾಜೀನಾಮೆ ಕೊಟ್ಟು ಹೋಗುವುದೇ ಒಳಿತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆಕೆಪಿಸಿಸಿ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್...

ಸಿಎಂ ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆಯಿಂದಲೇ ಆಡಳಿತ ಕಾರ್ಯದಲ್ಲಿ ಭಾಗಿ

ಬೆಂಗಳೂರು (ಏ.18): ಕೊರೊನಾ ಸೋಕು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲೇ ರಾಜ್ಯದ ಆಡಳಿತ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ.ಶುಕ್ರವಾರ ಸಿಎಂ ಬಿಎಸ್​ವೈ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,...

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಇಬ್ಬರ ಮೃತ್ಯು

ಧಾರವಾಡ (ಏ.18): ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ಸಮೀಪದ ಕೋಟೂರ ಗ್ರಾಮದ ಬಳಿ ಸಂಭವಿಸಿದೆ.ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಧಾರವಾಡದ ಖಾಸಗಿ...
Translate »
error: Content is protected !!