ಅಖಂಡ ಭಾರತ ಹಿಂದೂ ಧರ್ಮದ ಮೂಲಕ ಮಾತ್ರ ಸಾಧ್ಯ – ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹೈದರಾಬಾದ್‘ಅಖಂಡ ಭಾರತ’ (ಅವಿಭಜಿತ ಭಾರತ)ದ ಅಗತ್ಯತೆಯನ್ನು ಪ್ರತಿಪಾದಿಸಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್, ಭಾರತದಿಂದ ದೂರವಾದ ಪಾಕಿಸ್ತಾನದಂತಹ ದೇಶಗಳು ಈಗ ಸಂಕಷ್ಟದಲ್ಲಿದೆ ಎಂದು ಹೇಳಿದರು. ‘ವಿಶ್ವ ಭಾರತಮ್’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಭಾಗವತ್, ಅಖಂಡ ಭಾರತ ಹಿಂದೂ ಧರ್ಮದ ಮೂಲಕ ಮಾತ್ರ ಸಾಧ್ಯ ಎಂದರು.

ಇಡೀ ಬ್ರಹ್ಮಾಂಡದ ಕಲ್ಯಾಣಕ್ಕಾಗಿ ಅದ್ಭುತವಾದ ಅಖಂಡ ಭಾರತದ ಅವಶ್ಯಕತೆಯಿದೆ. ಅದಕ್ಕಾಗಿಯೇ ದೇಶಪ್ರೇಮ ಜಾಗೃತಗೊಳಿಸುವ ಅವಶ್ಯಕತೆಯಿದೆ. ಭಾರತವು ಮತ್ತೆ ಒಗ್ಗೂಡಬೇಕಾದ ಅವಶ್ಯಕತೆಯಿದೆ. ಎಲ್ಲ ವಿಭಜಿತ ಭಾಗಗಳು ಮತ್ತೊಮ್ಮೆ ಭಾರತಕ್ಕೆ ಸೇರುವ ಅಗತ್ಯವಿದೆ ಎಂದು ಅವರು ಹೇಳಿದರು.

ಭಾರತದಿಂದ ವಿಭಜನೆಯಾಗಿರುವ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದಲ್ಲಿ ಎಂದದರೂ ಶಾಂತಿ ನೆಲೆಸಿದೆಯೇ ಎಂದು ಅವರು ಪ್ರಶ್ನಿಸಿದರು. ‘ವಸುದೈವ ಕುಟುಂಬಕಂ’ (ಜಗತ್ತೇ ಒಂದು ಕುಟುಂಬ) ನಂಬಿಕೆಯೊಂದಿಗೆ, ಭಾರತವು ಮತ್ತೆ ಜಗತ್ತಿಗೆ ಸಂತೋಷ ಮತ್ತು ಶಾಂತಿಯನ್ನು ನೀಡಬಲ್ಲದು ಎಂದು ಅವರು ಹೇಳಿದರು.

Hot Topics

ಮಂಗಳೂರು: ಸಾಕ್ಸ್ ನಲ್ಲಿ ಅರ್ಧ ಕೆ.ಜಿ ಚಿನ್ನ – ಒರ್ವ ವಶಕ್ಕೆ!

ಮಂಗಳೂರು: ದುಬೈನಿಂದ ಆಗಮಿಸಿದ ವ್ಯಕ್ತಿಯೊಬ್ಬ ತನ್ನ ಸಾಕ್ಸ್ ನಲ್ಲಿ ಅಡಗಿಸಿಟ್ಟುಕೊಂಡು ಅರ್ಧ ಕೆ.ಜಿ ಚಿನ್ನ ಸಾಗಾಟ ಮಾಡುತ್ತಿದ್ದು ಇದೀಗ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಬಂಧಿತನನ್ನು ಕಾಸರಗೋಡು ಮೂಲದ ಅಬುಬಕ್ಕರ್ ಮುಹಮ್ಮದ್ ಪೂಲಿಕರ್...

ಮಂಗಳೂರು: ಗರ್ಭಿಣಿ, ಬಾಣಂತಿ ಪೊಲೀಸರಿಗೆ ಕರ್ತವ್ಯದಿಂದ ವಿನಾಯಿತಿ

ಮಂಗಳೂರು: ನಗರದಾದ್ಯಂತ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಗರ್ಭಿಣಿ ಮತ್ತು ಬಾಣಂತಿ ಮಹಿಳಾ ಪೊಲೀಸರಿಗೆ ಕೆಲಸದಿಂದ ವಿನಾಯಿತಿ ನೀಡಲಾಗಿದ್ದು, ಮನೆಯಿಂದ ಕೆಲಸ...

ಉಪ್ಪಿನಂಗಡಿ: ನಾಗರ ಹಾವು ಕಡಿದು ಯುವಕ ಮೃತ್ಯು

ಉಪ್ಪಿನಂಗಡಿ: ಮನೆ ಮತ್ತಿತರ ಜನ ವಾಸ ಪ್ರದೇಶಗಳಿಗೆ ಬಂದ ವಿಷಕಾರಿ ಸರ್ಪಗಳನ್ನು ರಕ್ಷಿಸಿ ಕಾಡಿಗೆ ಬಿಡುತ್ತಿದ್ದ ಯುವಕನೊಬ್ಬ ನಾಗರ ಹಾವಿನ ಕಡಿತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ.ಉಪ್ಪಿನಂಗಡಿ ಯ ನೆಕ್ಕಿಲಾಡಿ ನಿವಾಸಿ ಸ್ನೇಕ್ ಮುಸ್ತ...

Related Articles

ಕನ್ನಡ ನಿಘಂಟು ತಜ್ಞ ಖ್ಯಾತಿಯ ಪ್ರೊ. ಜಿ ವೆಂಕಟಸುಬ್ಬಯ್ಯ ನಿಧನ

ಬೆಂಗಳೂರು: ಕನ್ನಡದ ನಿಘಂಟು ತಜ್ಞರೆಂದೇ ಖ್ಯಾತಿ ಪಡೆದಿದ್ದ ಖ್ಯಾತ ಭಾಷಾ ತಜ್ಞ, ಶತಾಯುಷಿ ಪ್ರೊ.ಜಿ ವೆಂಕಟಸುಬ್ಬಯ್ಯ (108) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ವೆಂಕಟಸುಬ್ಬಯ್ಯ ಅವರು, ಭಾನುವಾರ ತಡರಾತ್ರಿ 1.15ಕ್ಕೆ ಇಹಲೋಕ...

ತಮಿಳುನಾಡು: ನೈಟ್ ಕರ್ಫ್ಯೂ, ಸಂಡೆ ಲಾಕ್’ಡೌನ್!

ಚೆನ್ನೈ: ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 4 ಗಂಟೆಯವರೆಗೆ ಭಾಗಶ: ಲಾಕ್ ಡೌನ್ ಹಾಗೂ ಭಾನುವಾರ ಸಂಪೂರ್ಣ ಲಾಕ್ ಡೌನ್ ನ್ನು ಜಾರಿಗೊಳಿಸಿದೆ. ...

ರಂಜಾನ್ ಗೆ ಜನ ಸೇರುವುದನ್ನು ನಿಷೇದಿಸಿ ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಕಂಗನ್ ರಾವ್ ಒತ್ತಾಯ

ನವದೆಹಲಿ (ಏ.18): ನಟಿ ಕಂಗಾನ ರಾವ್ ರಂಜಾನ್ ಗೆ ಕುರಿತಾದ ಸಭೆ-ಸಮಾರಂಭಗಳನ್ನ ನಿಷೇಧಿಸಿ ಎಂದು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.ಈ ಬಗ್ಗೆ ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿರುವ ನಟಿ, 'ಕುಂಭಮೇಳದ ನಂತರ ಗೌರವಾನ್ವಿತ...
Translate »
error: Content is protected !!