ಶಿರಾಡಿ ಘಾಟಿಯಲ್ಲಿ ಆನೆ ದಾಳಿಗೆ ಲಾರಿ ಚಾಲಕ ಬಲಿ

ಮಂಗಳೂರು: ಮೂತ್ರ ವಿಸರ್ಜನೆಗೆಂದು ಲಾರಿಯಿಂದ ಇಳಿದಿದ್ದ ಲಾರಿ ಚಾಲಕನೋರ್ವ ಕಾಡಾನೆ ದಾಳಿಗೆ ಮೃತಪಟ್ಟ ಘಟನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ಯ ಕೆಂಪುಹೊಳೆ ಸಮೀಪ ನಡೆದಿದೆ.
ಮೃತ ಲಾರಿ ಚಾಲಕ ರಾಜಸ್ಥಾನ ಮೂಲದವ ಎಂದು ತಿಳಿದುಬಂದಿದ್ದು, ಈತ ಮಂಗಳೂರಿನಿಂದ ಬೆಂಗಳೂರಿಗೆ ಲಾರಿ ಚಲಾಯಿಸಿಕೊಂಡು ಹೋಗುತ್ತಿದ್ದ. ಈ ವೇಳೆ ಶಿರಾಡಿ ಘಾಟ್‌ನ ಕೆಂಪು ಹೊಳೆ ಸಮೀಪ ಮೂತ್ರ ವಿಸರ್ಜನೆ ಗೆಂದು ಲಾರಿ ನಿಲ್ಲಿಸಿ ಇಳಿದಿದ್ದ. ಈ ವೇಳೆ ಕಾಡಾನೆಯೊಂದು ದಾಳಿ ನಡೆಸಿದ್ದು, ಚಾಲಕ ಮೃತಪಟ್ಟಿದ್ದಾನೆ.

Hot Topics

ಜೂನ್ 14 ರ ನಂತರ ಉಡುಪಿಯಲ್ಲಿ ಹೊಸ ರೂಲ್ಸ್: ಮದುವೆಗೆ 40 ಮಂದಿಗೆ ಅವಕಾಶ!

ಉಡುಪಿ: ಜಿಲ್ಲೆಯಲ್ಲಿ ಜೂನ್ 14 ರ ನಂತರ ಆನ್'ಲಾಕ್ ಪ್ರಕ್ರಿಯೆ ಆರಂಭವಾಗಲಿದ್ದು ಈಗಾಗಲೇ ಸರ್ಕಾರ ತಿಳಿಸಿರುವಂತೆ 6-2 ಗಂಟೆಯವರೆಗೆ ಅಂಗಡಿ ತೆರೆಯಲು ಅವಕಾಶವಿದೆ.ಆದರೆ ಬಹಳಷ್ಟು ಜನರಲ್ಲಿ ಯಾವ ಅಂಗಡಿ ತೆರೆಯಬೇಕೆಂಬ ಕುರಿತು ಗೊಂದಲವಿದ್ದು...

ಉದಯ ಗಾಣಿಗಾ ಕೊಲೆಯಿಂದಾಗಿ ಜಿಲ್ಲೆಯ ಜನತೆ ತಲೆ ತಗ್ಗಿಸುವಂತಾಗಿದೆ – ಕಠಿಣ ಕಾನೂನು ಕ್ರಮಕ್ಕೆ ಎಡ್ವಕೇಟ್ ಸಂಕಪ್ಪ ಆಗ್ರಹ

ಉಡುಪಿ: ಗಾಣಿಗ ಸಮಾಜದ ಉದಯ ಎನ್ನುವ ಸಾಮಾಜಿಕ ಕಾರ್ಯಕರ್ತನನ್ನು ಹೀನಾಯವಾಗಿ ಹತ್ಯೆ ಮಾಡಿರುವುದು ಜಿಲ್ಲೆಯ ನಾಗರಿಕರು ತಲೆ ತಗ್ಗಿಸುವಂತಾಗಿದೆ. ಈ ಹೀನ ಕೃತ್ಯದಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಸಹಿತ ಪ್ರಮುಖ...

ದಕ್ಷಿಣ ಕನ್ನಡ: ಸೋಂಕು ಹೆಚ್ಚಿರುವ ನಲ್ವತ್ತು ಗ್ರಾಮಗಳು ಸಿಲ್’ಡೌನ್

ಮಂಗಳೂರು (ಕೋಸ್ಟಲ್ ಮಿರರ್): ಸೋಂಕಿತ ಜನರ ಸಂಖ್ಯೆ ಹೆಚ್ಚಿರುವ ಹಳ್ಳಿಗಳು ಮತ್ತು ಪ್ರದೇಶಗಳನ್ನು ಸಂಪೂರ್ಣವಾಗಿ ಲಾಕ್'ಡೌನ್ ಮಾಡುವ ಮೂಲಕ ಮತ್ತು ಸೋಂಕಿತ ಜನರ ಮನೆಗಳನ್ನು ಸಿಲ್'ಡೌನ್ ಹಾಕುವ ಮೂಲಕ ಕೋವಿಡ್ನ ಪಾಸಿಟಿವಿಟಿ ದರವನ್ನು...

Related Articles

Translate »
error: Content is protected !!