ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮಕ್ಕೆ : ಅಭಾವಿಪ ಆಗ್ರಹಿಸಿ ಮಿನಿ ವಿಧಾನ ಸೌದದ ಎದುರು ಪ್ರತಿಭಟನೆ.

ಶಿಕ್ಷಣ ಕ್ಷೇತ್ರದಲ್ಲಿ ಇಡಿ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ ಎಂದು ಹೆಗ್ಗಳಿಕೆ ನಮ್ಮೆಲರಿಗೂ ಇದೆ. ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯದೆಲ್ಲೆಡೆ ಹೋರಾಟ ನಡೆಸಿ ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳನ್ನು ಜಾರಿ
ಮಾಡಿಸಿತ್ತು.ಆದರೆ ಇದೀಗ ಕರ್ನಾಟಕದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸಿಟ್ ಬ್ಲಾಕಿಂಗ್
ದಂಧೆಯನ್ನು ಸಾಕ್ಷಿ ಸಮೇತವಾಗಿ ಐಟಿ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ. ಸೀಟುಗಳ ಮಾರಾಟದಿಂದ
ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಜೊತೆಗೆ ಆದಾಯ ತೆರಿಗೆ ಇಲಾಖೆಯ ಕಾಯ್ದೆಯೂ ಕೂಡ ಇಲ್ಲಿ ಉಲ್ಲಂಘನೆ ಆಗಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ
ತೊಡಗಿದವರ ವಿರುದ್ದ ಸರ್ಕಾರ ಯಾವುದೇ ಒತ್ತಡಗಳಿಗೆ ಮಣಿಯದೆ ಕಠಿಣ ಕ್ರಮ ತೆಗೆದುಕೊಳ್ಳಲು ಆಗ್ರಹಿಸುತ್ತದೆ.

ಈ ಹೋರಾಟದ ನೇತೃತ್ವವನ್ನು ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ರಾಜ್ಯ
ಸಹಕಾರ್ಯದರ್ಶಿ ಮಣಿಕಂಠ ಕಳಸ , ನಗರ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ, ರಾಷ್ಟ್ರೀಯ ಕಾರ‍್ಯಕಾರಿಣಿ ಸದಸ್ಯೆ ದೀಪ್ತಿ , ನಗರ ಸಹಕಾರ್ಯದರ್ಶಿ ಕಿರಣ್, ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀಲಕ್ಷ್ಮೀ , ಹೋರಾಟ ಪ್ರಮುಖ್
ಪ್ರಣಮ್, ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ ಪ್ರಮುಖರಾದ ಚೇತನ್, ವಿಕ್ಯಾತ್, ಆದರ್ಶ್, ಧರಣಿಶ್,ಭವನೀಶ್ ಶೆಟ್ಟಿ, ವರುಣ್, ಕೀರ್ತನ್, ಸುಶಾಂತ್, ಸಂತೋಷ್ ಬರ್ಕೆ, ಶ್ರಾವ್ಯ, ಕುಶಾಲ್ , ಹರ್ಷಿತ್ ವಹಿಸಿದ್ದರು.

Hot Topics

ಮಂಗಳೂರು: ಸಾಕ್ಸ್ ನಲ್ಲಿ ಅರ್ಧ ಕೆ.ಜಿ ಚಿನ್ನ – ಒರ್ವ ವಶಕ್ಕೆ!

ಮಂಗಳೂರು: ದುಬೈನಿಂದ ಆಗಮಿಸಿದ ವ್ಯಕ್ತಿಯೊಬ್ಬ ತನ್ನ ಸಾಕ್ಸ್ ನಲ್ಲಿ ಅಡಗಿಸಿಟ್ಟುಕೊಂಡು ಅರ್ಧ ಕೆ.ಜಿ ಚಿನ್ನ ಸಾಗಾಟ ಮಾಡುತ್ತಿದ್ದು ಇದೀಗ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಬಂಧಿತನನ್ನು ಕಾಸರಗೋಡು ಮೂಲದ ಅಬುಬಕ್ಕರ್ ಮುಹಮ್ಮದ್ ಪೂಲಿಕರ್...

ಮಂಗಳೂರು: ಗರ್ಭಿಣಿ, ಬಾಣಂತಿ ಪೊಲೀಸರಿಗೆ ಕರ್ತವ್ಯದಿಂದ ವಿನಾಯಿತಿ

ಮಂಗಳೂರು: ನಗರದಾದ್ಯಂತ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಗರ್ಭಿಣಿ ಮತ್ತು ಬಾಣಂತಿ ಮಹಿಳಾ ಪೊಲೀಸರಿಗೆ ಕೆಲಸದಿಂದ ವಿನಾಯಿತಿ ನೀಡಲಾಗಿದ್ದು, ಮನೆಯಿಂದ ಕೆಲಸ...

ಉಪ್ಪಿನಂಗಡಿ: ನಾಗರ ಹಾವು ಕಡಿದು ಯುವಕ ಮೃತ್ಯು

ಉಪ್ಪಿನಂಗಡಿ: ಮನೆ ಮತ್ತಿತರ ಜನ ವಾಸ ಪ್ರದೇಶಗಳಿಗೆ ಬಂದ ವಿಷಕಾರಿ ಸರ್ಪಗಳನ್ನು ರಕ್ಷಿಸಿ ಕಾಡಿಗೆ ಬಿಡುತ್ತಿದ್ದ ಯುವಕನೊಬ್ಬ ನಾಗರ ಹಾವಿನ ಕಡಿತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ.ಉಪ್ಪಿನಂಗಡಿ ಯ ನೆಕ್ಕಿಲಾಡಿ ನಿವಾಸಿ ಸ್ನೇಕ್ ಮುಸ್ತ...

Related Articles

Translate »
error: Content is protected !!