ರಾಜಸ್ಥಾನ : ರಸ್ತೆ ಅಪಘಾತ ದಲ್ಲಿ ಮೂವರು ಸಾವು, 9 ಮಂದಿಗೆ ಗಾಯ

ಜೈಪುರ (ಫೆ.28): ರಾಜಸ್ಥಾನದಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, 9 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಎಸ್’ಯುವಿ ಕಾರಿನಲ್ಲಿದ್ದ ಜನರು ಉತ್ತರಪ್ರದೇಶದ ಕರೌಲಿ ಜಿಲ್ಲೆಯ ಕೈಲಾ ದೇವಿ ದೇವಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಕಾರಿಗೆ ಟ್ರಕ್ ವೊಂದು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿ, 9 ಮಂದಿ ಗಾಯಗೊಂಡಿದ್ದಾರೆ.

ಮೃತಪಟ್ಟವರನ್ನು ಉಜ್ವಲ್ (8), ವೈಷ್ಣವಿ (9), ಕಾರು ಚಾಲಕ ದೇವೇಂದ್ರ (27) ಎಂದು ಗುರ್ತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತಪಟ್ಟ ಮೂವರು ಸುಧಾಮಾತಾ ದೇವಾಲಯಕ್ಕೆ ಭೇಟಿ ನೀಡಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದರು ಎಂದು ತಿಳಿದುಬಂದಿದೆ. ಮೃತರನ್ನು ಜಿತೇಂದ್ರ ಕುಮಾರ್, ಮದನ್ ಕುಮಾರ್ ಹಾಗೂ ಮಹೇಂದ್ರ ಕುಮಾರ್ ಎಂದು ಗುರ್ತಿಸಲಾಗಿದೆ.

Hot Topics

ಉಡುಪಿ- ಮಣಿಪಾಲ ಸ್ಮಾಟ್‌ಸಿಟಿಗೆ ಡಿಪಿಆರ್ ಸಿದ್ಧ: ಉಡುಪಿ ಡಿಸಿ

ಉಡುಪಿ- ಮಣಿಪಾಲವನ್ನು ಸ್ಮಾಟ್‌ಸಿಟಿಯನ್ನಾಗಿಸುವ ಬಗ್ಗೆ ಡಿಪಿಆರ್ ಸಿದ್ಧಪಡಿಸಿ ರಾಜ್ಯ ಸರಕಾರಕ್ಕೆ ಕಳುಹಿಸಲಾಗಿದೆ. ಮಂಜೂರಾಗುವ ಹಂತದಲ್ಲಿರುವ ಈ ಯೋಜನೆಗೆ ಗ್ರೀನ್ ಸಿಗ್ನಲ್ ದೊರೆತರೆ ಉಡುಪಿ -ಮಣಿಪಾಲ ಇಡೀ ದೇಶದಲ್ಲಿಯೇ ಮಾದರಿ ನಗರವಾಗಲಿದೆ ಎಂದು ಉಡುಪಿ...

ಉಡುಪಿ: ಬೈಕ್ ಕಳವು ಪ್ರಕರಣದ ಆರೋಪಿಯ ಸೆರೆ

ಉಡುಪಿ, ಎ.15: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಬೆಳಗಾಂ ಜಿಲ್ಲೆಯ ಹುಕ್ಕೇರಿಯ ಸಾಗರ್ ಸುದೀರ್ ಹರ್ಗಾಪುರೆ(26) ಎಂಬಾತನನ್ನು ಉಡುಪಿ ನಗರ ಪೊಲೀಸರು ಎ.14ರಂದು ನಗರದ ಐರೋಡಿಕರ್ ಜಂಕ್ಷನ್ ಬಳಿ ಬಂಧಿಸಿದ್ದಾರೆ.ಆರೋಪಿಯಿಂದ ಕಳವು ಮಾಡಲಾದ...

ದಕ್ಷಿಣ ಕನ್ನಡ : ವಾಹನ ಸವಾರರನ್ನು ಅಡ್ಡಗಟ್ಟಿ ಲೂಟುತ್ತಿದ್ದ ಆರು ಮಂದಿ ಆರೋಪಿಗಳ ಬಂಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಹನ ಸವಾರರನ್ನುಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮತ್ತೆ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಜಿಲ್ಲೆಯ ಮೂಡಬಿದಿರೆ, ಮೂಲ್ಕಿ, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ...

Related Articles

ಕೊರೋನಾ ಸೋಂಕು ಹೆಚ್ಚಳ : ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ

ನವದೆಹಲಿ,(ಏ.15): ದೇಶದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಲೇ ಇದೆ. ಈ...

ಮಾರ್ಕಜ್ ಮಸೀದಿಯಲ್ಲಿ 50 ಜನಕ್ಕೆ ಮಾತ್ರ ನಮಾಜ್ ಮಾಡಲು ಅವಕಾಶ : ಹೈಕೋರ್ಟ್

ನವದೆಹಲಿ (ಏ.15): ಬರುವ ರಮಜಾನ್ ಹಬ್ಬದ ಹಿನ್ನೆಲೆಯಲ್ಲಿ ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯಲ್ಲಿ 50 ಜನರಿಗೆ ದಿನಕ್ಕೆ 5 ಬಾರಿ ನಮಾಜ್ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೈ ಕೋರ್ಟ್ ತಿಳಿಸಿದೆ.ರಮಜಾನ್ ತಿಂಗಳ...

ಕೋವಿಡ್-19; ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ!

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಈಗ ಕೊರೋನಾ ನಾಲ್ಕನೇ ಅಲೆ ಎದ್ದು ತೀವ್ರವಾಗುತ್ತಿದೆ. ಈ ನಿಟ್ಟಿನಲ್ಲಿ ಸೋಂಕಿಗೆ ನಿಯಂತ್ರಣ ಹಾಕಲು ಶತಾಯಗತಾಯ ಪ್ರಯತ್ನಿಸುತ್ತಿರುವ ದೆಹಲಿ ಸರ್ಕಾರ ವಾರಾಂತ್ಯ ಕರ್ಫ್ಯೂ ಹೇರುತ್ತಿದೆ.ಈ ಬಗ್ಗೆ ವಿಡಿಯೊ ಸಂದೇಶದಲ್ಲಿ...
Translate »
error: Content is protected !!