ಉಡುಪಿ: ಪುರಾತತ್ವ ತಜ್ಞ ಕೆ.ಕೆ. ಮುಹಮ್ಮದ್ ಅವರಿಗೆ ಪಾದೂರು ಗುರುರಾಜ ಭಟ್ಟ ಸಂಸ್ಮರಣ ಪ್ರಶಸ್ತಿ ಪ್ರದಾನ

ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಬಹಳ ವರ್ಷ ಅಮೂಲ್ಯ ಉತ್ಖನನ ಮತ್ತು ಸಂಶೋಧನೆ ನಡೆಸಿ ಶತಮಾನಗಳ ರಾಮಜನ್ಮಭೂಮಿ ವಿವಾದದ ಸುಖಾಂತ್ಯಕ್ಕೆ ಸರ್ವೋಚ್ಚ ನ್ಯಾಯಾಲಯಕ್ಕೆ ಮಹತ್ವದ ಪುರಾವೆ ಒದಗಿಸಿದ ದೇಶದ ಹೆಮ್ಮೆಯ ಪುರಾತತ್ತ್ವಜ್ಞ ಸಂಶೋಧಕ ಪದ್ಮಶ್ರೀ ಪುರಸ್ಕೃತ ಡಾll ಕೆ. ಕೆ ಮುಹಮ್ಮದ್ ಅವರಿಗೆ ಉಡುಪಿಯಲ್ಲಿ ಡಾll ಪಾದೂರು ಗುರುರಾಜ ಭಟ್ಟ ಸಂಸ್ಮರಣ ಪ್ರಶಸ್ತಿ ಪ್ರದಾನ ಸಮಾರಂಭವು ಇಂದು ದಿನಾಂಕ 28-02-2021 ರಂದು ಉಡಪಿಯ ವಿದ್ಯೋದಯ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಚಿವರಾದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ವಿ.ವಿ ಮಾಜಿ ಉಪಕುಲಪತಿ ಡಾ ಕೆ ಭೈರಪ್ಪ , ಪ್ರತಿಷ್ಠಾನದ ಮುಖ್ಯಸ್ಥ ಪ್ರೊ ಪಿ ಶ್ರೀಪತಿ ತಂತ್ರಿ , ಪಾದೂರು ಗುರುರಾಜ ಭಟ್ಟರ ಪತ್ನಿ ಶ್ರೀಮತಿ ಪಾರ್ವತಮ್ಮ‌ ಉಪಸ್ಥಿತರಿದ್ದರು.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

Translate »
error: Content is protected !!