ಗುಜರಾತ್ ನಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲು

ಗುಜರಾತ್ (ಮಾ.8) : ಗುಜರಾತ್ ನ ಕಛ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 7.45 ಕ್ಕೆ ಲಘು ಭೋಕಪವಾಗಿದೆ.ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ.

ಇಲ್ಲಿನ ದುದೈನ ಪೂರ್ವ ಈಶಾನ್ಯಕ್ಕೆ 13 ಕಿ.ಮೀ ಆಳದಲ್ಲಿ ಭೋಕಂಪನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

Hot Topics

ಹಾಸನ ರೇವ್ ಪಾರ್ಟಿ: ಸಿಸಿಬಿ ಸಿಬ್ಬಂದಿ ಎಂದು ಪೊಲೀಸರನ್ನೇ ಯಾಮಾರಿಸಿದ ಮಹಿಳಾ ಹೆಡ್ ಕಾನ್‌ಸ್ಟೇಬಲ್ ಅಮಾನತು

ಮಂಗಳೂರು: ಕೆಲ ದಿನಗಳ ಹಿಂದೆ ಹಾಸನದ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಮಂಗಳೂರಿನ ಇಕನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಶ್ರೀಲತಾ ಎಂಬವರನ್ನು ಹುದ್ದೆಯಿಂದ...

ಮಂಗಳೂರು: ಪೂರ್ವ ನಿಗದಿತ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ರದ್ದು

ಮಂಗಳೂರು: ನಗರದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನಗರದಾದ್ಯಂತ ಈಗಾಗಲೇ ನಿಗದಿಯಾಗಿರುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದುಪಡಿಸಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.ಅಲ್ಲದೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ...

ಉಡುಪಿಯಾದ್ಯಂತ ಹಡಿಲು ಭೂಮಿ ಕೃಷಿ ಆಂದೋಲನ ಪಾರದರ್ಶಕವಾಗಿ ನಡೆಸಲು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ

ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಹಮ್ಮಿಕೊಂಡಿರುವ "ಹಡಿಲು ಭೂಮಿ ಕೃಷಿ ಆಂದೋಲನ"ವನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಇಂದು ದಿನಾಂಕ 17-04-2021 ರಂದು...

Related Articles

ಛತ್ತೀಸ್‌ಗಢದ ಕೊರೋನಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 4 ಮಂದಿ ಮೃತ್ಯು

ಛತ್ತೀಸ್‌ಗಢದ (ಏ.17):‌ ಛತ್ತೀಸ್‌ಗಢದ ರಾಯ್ಪುರದ ಕೋವಿಡ್-19 ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ ನಾಲ್ಕು ಜನರು ಸತ್ತಿದ್ದಾರೆ ಎಂದು ವರದಿಯಾಗಿದೆ.ರಾಯ್ಪುರದ ರಾಜಧಾನಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎನ್ನುವ...

ದಾವಣಗೆರೆ :ಸಿಲಿಂಡರ್ ಸ್ಫೋಟ ಗೊಂಡು 2 ಮನೆಗಳು ಸುಟ್ಟು ಭಸ್ಮ

ದಾವಣಗೆರೆ (ಏ.17): ನಗರದ ಬಸವರಾಜ‍‍ಪೇಟೆಯ ಹುಬ್ಲಿ ಚೌಡಪ್ಪ ರಸ್ತೆಯಲ್ಲಿ ಮನೆಯೊಂದರಲ್ಲಿ ಸಿಲಿಂಡರ್ ಸೋರಿಕೆಯಾಗಿ ಹಲವು ವಸ್ತುಗಳು ಭಸ್ಮವಾಗಿವೆ.ಅಲ್ಲದೆ ನೋಟಿನ ಕಂತೆ ಸುಟ್ಟು ಕರಕಲಾಗಿದೆ.ಆಟೊ ಚಾಲಕ ಸಿಕಂದರ್ ಅವರ ಮನೆಯಲ್ಲಿ ಈ ಘಟನೆ ಸಂಭವಿಸಿದ್ದು,...

ನಟ ಸೋನು ಸೂದ್ ಗೆ ಕೊರೋನಾ ಪಾಸಿಟಿವ್

ಮುಂಬೈ (ಏ.17): ಬಾಲಿವುಡ್ ನಟ ಸೋನು ಸೂದ್ ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅವರು ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.ನನ್ನ ಕೊರೊನಾ ವರದಿ ಪಾಸಿಟಿಟವ್ ಬಂದಿದ್ದು ಸ್ವಯಂ ಕ್ವಾರಂಟೈನ್...
Translate »
error: Content is protected !!