ನಾಗ್ಪುರದಲ್ಲಿ ಇಂದಿನಿಂದ ಮಾ.21 ರ ವರೆಗೆ ಲೊಕ್ಡೌನ್ ಘೋಷಣೆ

ಮುಂಬೈ (ಮಾ.15): ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು,ಕೊರೊನಾ ವೈರಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿ ಮತ್ತೆ ಮಾರ್ಚ್ 15ರಿಂದ ಮಾರ್ಚ್ 21ರವರೆಗೆ ಒಂದು ವಾರ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಗುರುವಾರ ಜಿಲ್ಲೆಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ನಾಗ್ಪುರದ ಉಸ್ತುವಾರಿ ಸಚಿವ ನಿತಿನ್ ರಾವುತ್ ಅವರ ನೇತೃತ್ವದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಶೈಕ್ಷಣಿಕ ಸಂಸ್ಥೆಗಳು, ಸಾಪ್ತಾಹಿಕ ಮಾರುಕಟ್ಟೆಗಳು, ಮದುವೆ ಸಭಾಂಗಣಗಳು ಮತ್ತು ಇತರ ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಚ್ಚುವಂತೆ ಆದೇಶಿಸಿಸಲಾಗಿದೆ.

Hot Topics

ಜೂನ್ 14 ರ ನಂತರ ಉಡುಪಿಯಲ್ಲಿ ಹೊಸ ರೂಲ್ಸ್: ಮದುವೆಗೆ 40 ಮಂದಿಗೆ ಅವಕಾಶ!

ಉಡುಪಿ: ಜಿಲ್ಲೆಯಲ್ಲಿ ಜೂನ್ 14 ರ ನಂತರ ಆನ್'ಲಾಕ್ ಪ್ರಕ್ರಿಯೆ ಆರಂಭವಾಗಲಿದ್ದು ಈಗಾಗಲೇ ಸರ್ಕಾರ ತಿಳಿಸಿರುವಂತೆ 6-2 ಗಂಟೆಯವರೆಗೆ ಅಂಗಡಿ ತೆರೆಯಲು ಅವಕಾಶವಿದೆ.ಆದರೆ ಬಹಳಷ್ಟು ಜನರಲ್ಲಿ ಯಾವ ಅಂಗಡಿ ತೆರೆಯಬೇಕೆಂಬ ಕುರಿತು ಗೊಂದಲವಿದ್ದು...

ಉದಯ ಗಾಣಿಗಾ ಕೊಲೆಯಿಂದಾಗಿ ಜಿಲ್ಲೆಯ ಜನತೆ ತಲೆ ತಗ್ಗಿಸುವಂತಾಗಿದೆ – ಕಠಿಣ ಕಾನೂನು ಕ್ರಮಕ್ಕೆ ಎಡ್ವಕೇಟ್ ಸಂಕಪ್ಪ ಆಗ್ರಹ

ಉಡುಪಿ: ಗಾಣಿಗ ಸಮಾಜದ ಉದಯ ಎನ್ನುವ ಸಾಮಾಜಿಕ ಕಾರ್ಯಕರ್ತನನ್ನು ಹೀನಾಯವಾಗಿ ಹತ್ಯೆ ಮಾಡಿರುವುದು ಜಿಲ್ಲೆಯ ನಾಗರಿಕರು ತಲೆ ತಗ್ಗಿಸುವಂತಾಗಿದೆ. ಈ ಹೀನ ಕೃತ್ಯದಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಸಹಿತ ಪ್ರಮುಖ...

ದಕ್ಷಿಣ ಕನ್ನಡ: ಸೋಂಕು ಹೆಚ್ಚಿರುವ ನಲ್ವತ್ತು ಗ್ರಾಮಗಳು ಸಿಲ್’ಡೌನ್

ಮಂಗಳೂರು (ಕೋಸ್ಟಲ್ ಮಿರರ್): ಸೋಂಕಿತ ಜನರ ಸಂಖ್ಯೆ ಹೆಚ್ಚಿರುವ ಹಳ್ಳಿಗಳು ಮತ್ತು ಪ್ರದೇಶಗಳನ್ನು ಸಂಪೂರ್ಣವಾಗಿ ಲಾಕ್'ಡೌನ್ ಮಾಡುವ ಮೂಲಕ ಮತ್ತು ಸೋಂಕಿತ ಜನರ ಮನೆಗಳನ್ನು ಸಿಲ್'ಡೌನ್ ಹಾಕುವ ಮೂಲಕ ಕೋವಿಡ್ನ ಪಾಸಿಟಿವಿಟಿ ದರವನ್ನು...

Related Articles

ಕಾಶ್ಮೀರ: ದಾಳಿಯಲ್ಲಿ ಇಬ್ಬರು ಪೊಲೀಸರು, ಒರ್ವ ನಾಗರಿಕ ಮೃತ್ಯು

ಜಮ್ಮು-ಕಾಶ್ಮೀರ:ಉಗ್ರರ ದಾಳಿಯಲ್ಲಿ ಇಬ್ಬರು ಪೊಲೀಸರು ಹಾಗೂ ನಾಗರಿಕರೊಬ್ಬರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರೆಯಲ್ಲಿ ಶನಿವಾರ(ಜೂನ್ 12) ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.ದಾಳಿಯಲ್ಲಿ ಇಬ್ಬರು ಪೊಲೀಸರು, ನಾಗರಿಕರೊಬ್ಬರು ಗಾಯಗೊಂಡಿರುವುದಾಗಿ ಭದ್ರತಾ ಪಡೆಯ ಅಧಿಕಾರಿಗಳು...

ಸಿನಿಮಾ ನಿರ್ಮಾಪಕಿ ಆಯಿಶಾ ಸುಲ್ತಾನ್ ವಿರುದ್ಧ ದೇಶದ್ರೋಹ ಪ್ರಕರಣ: 15 ಮಂದಿ ಬಿಜೆಪಿ ನಾಯಕರು ರಾಜೀನಾಮೆ

ಲಕ್ಷದ್ವೀಪ : ಸಿನಿಮಾ ನಿರ್ಮಾಪಕಿ ಆಯಿಷಾ ಸುಲ್ತಾನ್ ವಿರುದ್ಧ ದಾಖಲಾಗಿರುವ ದೇಶ ವಿರೋಧಿ ಪ್ರಕರಣಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ಈ ಕ್ರಮ ಖಂಡಿಸಿ 15 ಜನ ಸ್ಥಳೀಯ ಬಿಜೆಪಿ ನಾಯಕರು ಪಕ್ಷಕ್ಕೆ...

ಜೂ.14 ರಂದು ವಿಶ್ವಸಂಸ್ಥೆ ಸಮಾವೇಶದಲ್ಲಿ ಮೋದಿ ಭಾಷಣ

ವಿಶ್ವಸಂಸ್ಥೆ (ಜೂ.11): ವಿಶ್ವಸಂಸ್ಥೆಯು ವರ್ಚುವಲ್ ವಿಧಾನದ ಮೂಲಕ ಜೂನ್‌ 14ರಂದು ಆಯೋಜಿಸಿರುವ ಉನ್ನತ ಮಟ್ಟದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.ವಿಶ್ವಸಂಸ್ಥೆಯ 75ನೇ ಸಾಮಾನ್ಯಸಭೆಯ ಅಧ್ಯಕ್ಷರಾದ ವೋಲ್ಕನ್‌ ಬೊಜ್ಕಿರ್ ಅವರು...
Translate »
error: Content is protected !!