ಮೆಣಸು ಕೊಯ್ಯುವಾಗ ವಿದ್ಯುತ್ ತಗಲಿ ಯುವಕ ಸಾವು

ಚಿಕ್ಕಮಗಳೂರು (ಮಾ.15): ಮೆಣಸು ಕೊಯ್ಯುವಾಗ ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಸಂಭವಿಸಿದೆ.

ಮೃತಪಟ್ಟ ಯುವಕನನ್ನು ಮಹಾಲಿಂಗಂ (25) ಎಂದು ಗುರುತಿಸಲಾಗಿದೆ.ಮೂಡಿಗೆರೆ ತಾಲೂಕಿನ ಕೋಳೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.ಚಂದ್ರೇಗೌಡ ಎಂಬುವರ ಕಾಫಿ ತೋಟದಲ್ಲಿಅಲ್ಯುಮಿನಿಯಂ ಏಣಿಯಲ್ಲಿ ನಿಂತು ಮೆಣಸು ಕೊಯ್ಯುವಾಗ ಏಣಿಗೆ ವಿದ್ಯುತ್ ಪ್ರವಹಿಸಿ ಅವಘಡ ನಡೆದಿದೆ.ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Hot Topics

ಜೂನ್ 14 ರ ನಂತರ ಉಡುಪಿಯಲ್ಲಿ ಹೊಸ ರೂಲ್ಸ್: ಮದುವೆಗೆ 40 ಮಂದಿಗೆ ಅವಕಾಶ!

ಉಡುಪಿ: ಜಿಲ್ಲೆಯಲ್ಲಿ ಜೂನ್ 14 ರ ನಂತರ ಆನ್'ಲಾಕ್ ಪ್ರಕ್ರಿಯೆ ಆರಂಭವಾಗಲಿದ್ದು ಈಗಾಗಲೇ ಸರ್ಕಾರ ತಿಳಿಸಿರುವಂತೆ 6-2 ಗಂಟೆಯವರೆಗೆ ಅಂಗಡಿ ತೆರೆಯಲು ಅವಕಾಶವಿದೆ.ಆದರೆ ಬಹಳಷ್ಟು ಜನರಲ್ಲಿ ಯಾವ ಅಂಗಡಿ ತೆರೆಯಬೇಕೆಂಬ ಕುರಿತು ಗೊಂದಲವಿದ್ದು...

ಉದಯ ಗಾಣಿಗಾ ಕೊಲೆಯಿಂದಾಗಿ ಜಿಲ್ಲೆಯ ಜನತೆ ತಲೆ ತಗ್ಗಿಸುವಂತಾಗಿದೆ – ಕಠಿಣ ಕಾನೂನು ಕ್ರಮಕ್ಕೆ ಎಡ್ವಕೇಟ್ ಸಂಕಪ್ಪ ಆಗ್ರಹ

ಉಡುಪಿ: ಗಾಣಿಗ ಸಮಾಜದ ಉದಯ ಎನ್ನುವ ಸಾಮಾಜಿಕ ಕಾರ್ಯಕರ್ತನನ್ನು ಹೀನಾಯವಾಗಿ ಹತ್ಯೆ ಮಾಡಿರುವುದು ಜಿಲ್ಲೆಯ ನಾಗರಿಕರು ತಲೆ ತಗ್ಗಿಸುವಂತಾಗಿದೆ. ಈ ಹೀನ ಕೃತ್ಯದಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಸಹಿತ ಪ್ರಮುಖ...

ದಕ್ಷಿಣ ಕನ್ನಡ: ಸೋಂಕು ಹೆಚ್ಚಿರುವ ನಲ್ವತ್ತು ಗ್ರಾಮಗಳು ಸಿಲ್’ಡೌನ್

ಮಂಗಳೂರು (ಕೋಸ್ಟಲ್ ಮಿರರ್): ಸೋಂಕಿತ ಜನರ ಸಂಖ್ಯೆ ಹೆಚ್ಚಿರುವ ಹಳ್ಳಿಗಳು ಮತ್ತು ಪ್ರದೇಶಗಳನ್ನು ಸಂಪೂರ್ಣವಾಗಿ ಲಾಕ್'ಡೌನ್ ಮಾಡುವ ಮೂಲಕ ಮತ್ತು ಸೋಂಕಿತ ಜನರ ಮನೆಗಳನ್ನು ಸಿಲ್'ಡೌನ್ ಹಾಕುವ ಮೂಲಕ ಕೋವಿಡ್ನ ಪಾಸಿಟಿವಿಟಿ ದರವನ್ನು...

Related Articles

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಜೂ.26 ರಂದು ರಾಜ್ಯಪಾಲರ ಕಚೇರಿ ಎದುರು ಧರಣಿ

ನವದೆಹಲಿ, (ಜೂ.12)- ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಏಳು ತಿಂಗಳಿನಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಜೂನ್ 26ರಂದು ದೇಶಾದ್ಯಂತ ಎಲ್ಲಾ ರಾಜ್ಯಗಳ ರಾಜ್ಯಪಾಲರ ಕಚೇರಿ ಎದುರು ಧರಣಿ...

ಲಾಕ್ ಡೌನ್ ನಿಂದ ಬಸ್ ಇಲ್ಲದೆ 5 ವರ್ಷದ ಮಗನನ್ನು ಹೆಗಲ ಮೇಲೆ ಹೊತ್ತು 90 ಕಿ. ಮೀ.ಸಾಗಿದ ತಾಯಿ

ದಾವಣಗೆರೆ (ಜೂ.12): ಕೋವಿಡ್ ಲಾಕ್ ಡೌನ್ ನಿಂದ ಬಸ್ ಇಲ್ಲದೆ ತಾಯಿಯೋರ್ವಳು ತನ್ನ ಐದು ವರ್ಷದ ಮಗನನ್ನು ಹೆಗಲ ಮೇಲೆ ಹೊತ್ತು ಕೊಂಡು ಸುಮಾರು 90 ಕಿಮೀ ನಡೆದು ಮನೆ ಸೇರಿದ ಘಟನೆ...

ಖಾಸಗಿ ಆಸ್ಪತ್ರೆಯ ಖಾಲಿ ನೀರಿನ ತೊಟ್ಟಿಯಲ್ಲಿ ಶಿಶು ಶವ ಪತ್ತೆ!

ಚಾಮರಾಜನಗರ: ಖಾಸಗಿ ಆಸ್ಪತ್ರೆಯ ಖಾಲಿ ನೀರಿನ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ನಡೆದಿದೆ.ಅಂದಾಜು 6 ದಿನದ ಗಂಡು ಶಿಶು...
Translate »
error: Content is protected !!