ರಫೆಲ್ ಹಗರಣ: ಎರಡು ವಾರದ ನಂತರ ಅರ್ಜಿ ವಿಚಾರಣೆಗೆ ಸುಪ್ರೀಮ್ ಅಸ್ತು!

ನವದೆಹಲಿ: ಬಹು ಚರ್ಚಿತ ರಫೇಲ್ ಹಗರಣದ ಹೊಸ ಅರ್ಜಿ ವಿಚಾರಣೆಗೆ ಸುಪ್ರೀಮ್ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ವಕೀಲ ಎಮ್.ಎಲ್ ಶರ್ಮಾ ರಫೆಲ್ ಯುದ್ಧ ವಿಮಾನದಲ್ಲಿ ಕೇಳಿ ಬಂದಿರುವ ಹಗರಣದ ಕುರಿತು ಸ್ವತಂತ್ರ ತನಿಖೆಗೆ ಆಗ್ರಹಿಸಿದ್ದಾರೆ. ಅದರೊಂದಿಗೆ ಈ ವ್ಯವಹಾರದಲ್ಲಿ ಮಧ್ಯವರ್ತಿಗೆ 1.1 ಮಿಲಿಯನ್ ಯುರೊ ಕಮಿಷನ್ ನೀಡಿರುವ ಆರೋಪದ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ.

ಫ್ರೆಂಚ್ ಪಬ್ಲಿಕೇಷನ್ ಮಿಡಿಯಾ ಪರ್ಟ್ ಹೊರಡಿಸಿರುವ ವರದಿಯಲ್ಲಿ ರಫೆಲ್ ಯುದ್ಧ ವಿಮಾನ ವ್ಯವಹಾರದಲ್ಲಿ ಮಧ್ಯವರ್ತಿಗೆ 1.1 ಮಿಲಿಯನ್ ಯುರೊ ನೀಡಿರುವ ಕುರಿತು ಗಂಭೀರ ಆರೋಪ ಮಾಡಲಾಗಿದೆ.

ಭಾರತ 59,000 ಕೋಟಿಗಳಿಗೆ 36 ಫೈಟರಚ ರೆಫೆಲ್ ಜೆಟ್ ವಿಮಾನ ವ್ಯವಹಾರ ನಡೆಸಿದ್ದು ಈ ವ್ಯವಹಾರದಲ್ಲಿ ಕೋಟ್ಯಾಂತರ ರುಪಾಯಿಗಳ ಭ್ರಷ್ಟಾಚಾರ ನಡೆದಿರುವ ಆರೋಪ ಮೋದಿ ನೇತೃತ್ವದ ಬಿಜೆಪಿ ಸರಕಾರದ ಮೇಲಿದೆ.

Hot Topics

ಜೂನ್ 14 ರ ನಂತರ ಉಡುಪಿಯಲ್ಲಿ ಹೊಸ ರೂಲ್ಸ್: ಮದುವೆಗೆ 40 ಮಂದಿಗೆ ಅವಕಾಶ!

ಉಡುಪಿ: ಜಿಲ್ಲೆಯಲ್ಲಿ ಜೂನ್ 14 ರ ನಂತರ ಆನ್'ಲಾಕ್ ಪ್ರಕ್ರಿಯೆ ಆರಂಭವಾಗಲಿದ್ದು ಈಗಾಗಲೇ ಸರ್ಕಾರ ತಿಳಿಸಿರುವಂತೆ 6-2 ಗಂಟೆಯವರೆಗೆ ಅಂಗಡಿ ತೆರೆಯಲು ಅವಕಾಶವಿದೆ.ಆದರೆ ಬಹಳಷ್ಟು ಜನರಲ್ಲಿ ಯಾವ ಅಂಗಡಿ ತೆರೆಯಬೇಕೆಂಬ ಕುರಿತು ಗೊಂದಲವಿದ್ದು...

ಉದಯ ಗಾಣಿಗಾ ಕೊಲೆಯಿಂದಾಗಿ ಜಿಲ್ಲೆಯ ಜನತೆ ತಲೆ ತಗ್ಗಿಸುವಂತಾಗಿದೆ – ಕಠಿಣ ಕಾನೂನು ಕ್ರಮಕ್ಕೆ ಎಡ್ವಕೇಟ್ ಸಂಕಪ್ಪ ಆಗ್ರಹ

ಉಡುಪಿ: ಗಾಣಿಗ ಸಮಾಜದ ಉದಯ ಎನ್ನುವ ಸಾಮಾಜಿಕ ಕಾರ್ಯಕರ್ತನನ್ನು ಹೀನಾಯವಾಗಿ ಹತ್ಯೆ ಮಾಡಿರುವುದು ಜಿಲ್ಲೆಯ ನಾಗರಿಕರು ತಲೆ ತಗ್ಗಿಸುವಂತಾಗಿದೆ. ಈ ಹೀನ ಕೃತ್ಯದಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಸಹಿತ ಪ್ರಮುಖ...

ದಕ್ಷಿಣ ಕನ್ನಡ: ಸೋಂಕು ಹೆಚ್ಚಿರುವ ನಲ್ವತ್ತು ಗ್ರಾಮಗಳು ಸಿಲ್’ಡೌನ್

ಮಂಗಳೂರು (ಕೋಸ್ಟಲ್ ಮಿರರ್): ಸೋಂಕಿತ ಜನರ ಸಂಖ್ಯೆ ಹೆಚ್ಚಿರುವ ಹಳ್ಳಿಗಳು ಮತ್ತು ಪ್ರದೇಶಗಳನ್ನು ಸಂಪೂರ್ಣವಾಗಿ ಲಾಕ್'ಡೌನ್ ಮಾಡುವ ಮೂಲಕ ಮತ್ತು ಸೋಂಕಿತ ಜನರ ಮನೆಗಳನ್ನು ಸಿಲ್'ಡೌನ್ ಹಾಕುವ ಮೂಲಕ ಕೋವಿಡ್ನ ಪಾಸಿಟಿವಿಟಿ ದರವನ್ನು...

Related Articles

ಜೂನ್ 14 ರ ನಂತರ ಉಡುಪಿಯಲ್ಲಿ ಹೊಸ ರೂಲ್ಸ್: ಮದುವೆಗೆ 40 ಮಂದಿಗೆ ಅವಕಾಶ!

ಉಡುಪಿ: ಜಿಲ್ಲೆಯಲ್ಲಿ ಜೂನ್ 14 ರ ನಂತರ ಆನ್'ಲಾಕ್ ಪ್ರಕ್ರಿಯೆ ಆರಂಭವಾಗಲಿದ್ದು ಈಗಾಗಲೇ ಸರ್ಕಾರ ತಿಳಿಸಿರುವಂತೆ 6-2 ಗಂಟೆಯವರೆಗೆ ಅಂಗಡಿ ತೆರೆಯಲು ಅವಕಾಶವಿದೆ.ಆದರೆ ಬಹಳಷ್ಟು ಜನರಲ್ಲಿ ಯಾವ ಅಂಗಡಿ ತೆರೆಯಬೇಕೆಂಬ ಕುರಿತು ಗೊಂದಲವಿದ್ದು...

ಕೋವಿಡ್ ಹಿನ್ನಲೆ: ಈ ಬಾರಿಯೂ ವಿದೇಶಿಗರಿಗಿಲ್ಲ ಹಜ್ಜ್ ನಿರ್ವಹಿಸುವ ಅವಕಾಶ!

ಸೌದಿ ಅರೇಬಿಯಾ: ಕೋರೊನಾ ಸೋಂಕಿನ ಹಿನ್ನಲೆಯಲ್ಲಿ ಈ ಬಾರಿಯು ವಿದೇಶಿಗರಿಗೆ ಹಜ್ಜ್ ನಿರ್ವಹಿಸಲು ಸೌದಿ ಸರಕಾರ ಅವಕಾಶ ಕಲ್ಪಿಸಿಲ್ಲ. ಈ ಬಾರಿ ಸೌದಿ ಅರೇಬಿಯಾದಲ್ಲಿರುವ 60 ಸಾವಿರ ಮಂದಿಗಷ್ಟೇ ಹಜ್ಜ್'ಗೆ ಅವಕಾಶ ಕಲ್ಪಿಸಲಾಗಿದೆ....

ದಕ್ಷಿಣ ಕನ್ನಡ: ಸೋಂಕು ಹೆಚ್ಚಿರುವ ನಲ್ವತ್ತು ಗ್ರಾಮಗಳು ಸಿಲ್’ಡೌನ್

ಮಂಗಳೂರು (ಕೋಸ್ಟಲ್ ಮಿರರ್): ಸೋಂಕಿತ ಜನರ ಸಂಖ್ಯೆ ಹೆಚ್ಚಿರುವ ಹಳ್ಳಿಗಳು ಮತ್ತು ಪ್ರದೇಶಗಳನ್ನು ಸಂಪೂರ್ಣವಾಗಿ ಲಾಕ್'ಡೌನ್ ಮಾಡುವ ಮೂಲಕ ಮತ್ತು ಸೋಂಕಿತ ಜನರ ಮನೆಗಳನ್ನು ಸಿಲ್'ಡೌನ್ ಹಾಕುವ ಮೂಲಕ ಕೋವಿಡ್ನ ಪಾಸಿಟಿವಿಟಿ ದರವನ್ನು...
Translate »
error: Content is protected !!