ಮುಂಬೈ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಕೋಲ್ಕತ್ತಾ ನೈಟ್ ರೈಡರ್ಸ್

ಮುಂಬೈ (ಏ.13): ಐಪಿಎಲ್ ಟಿ 20 ಕ್ರಿಕೆಟ್ ಟೂರ್ನಿಯಲ್ಲಿ ಮಂಗಳವಾರ ನಡೆಯಲಿರುವ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದೆ.

ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ವಿರುದ್ಧ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಏಯಾನ್ ಮಾರ್ಗನ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆಯುವ ಸೆಣಸಾಟದಲ್ಲಿ ಯಾವ ತಂಡ ವಿಜಯದ ಪತಾಕೆ ಹಾರಿಸಲಿದೆ ಎಂಬುದನ್ನು ಕಾದು ನೋಡಬೇಕು.

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

ಕೋವಿಡ್ ಹಿನ್ನಲೆ: ಐ.ಪಿ.ಎಲ್ ರದ್ದು

ಹೊಸದಿಲ್ಲಿ: ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ರದ್ದು ಮಾಡಲು ಬಿಸಿಸಿಐ ನಿರ್ಧರಿಸಿದೆ.ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಬಗ್ಗೆ ಮಾಹಿತಿ ನೀಡಿದ್ದು, 2021ನೇ ಸಾಲಿನ...

ಟಿ20: ಪಾಕ್ ತಂಡವನ್ನು ಮಣಿಸಿದ ಕ್ರಿಕೆಟ್ ಶಿಶು ಜಿಂಬಾಬ್ವೆ

ಹರಾರೆ : ಶುಕ್ರವಾರದ ದ್ವಿತೀಯ ಟಿ20 ಪಂದ್ಯದಲ್ಲಿ ಪಾಕಿಸ್ಥಾನವನ್ನು 19 ರನ್ನುಗಳಿಂದ ಮಣಿಸುವ ಮೂಲಕ ಜಿಂಬಾಬ್ವೆ ಹೊಸ ಇತಿಹಾಸವೊಂದನ್ನು ಬರೆದಿದೆ. ಇದು ಪಾಕ್‌ ವಿರುದ್ಧ ಜಿಂಬಾಬ್ವೆ ಸಾಧಿಸಿದ ಮೊದಲ ಟಿ20 ಜಯವಾಗಿದೆ.ಹರಾರೆ ನ್ಪೋರ್ಟ್ಸ್...

ಟಿ-20 : ಬಾಬರ್ ಅಝಾಮ್ ಚೇಸಿಂಗ್ ದಾಖಲೆ!

ಸೆಂಚುರಿಯನ್ : ದಕ್ಷಿಣ ಆಫ್ರಿಕಾ ಎದುರಿನ 3ನೇ ಟಿ20 ಪಂದ್ಯದಲ್ಲಿ ಪಾಕಿಸ್ಥಾನದ ನಾಯಕ ಬಾಬರ್‌ ಆಜಂ ಅವರಿಂದ ಅಮೋಘ ದಾಖಲೆಯೊಂದು ನಿರ್ಮಾಣಗೊಂಡಿದೆ. ಅವರು ಚೇಸಿಂಗ್‌ ವೇಳೆ ಅತ್ಯಧಿಕ ರನ್‌ ಬಾರಿಸಿದ ನಾಯಕನಾಗಿ ಮೂಡಿಬಂದಿದ್ದಾರೆ.ಈ...
Translate »
error: Content is protected !!