ಕುಂಭಮೇಳದಿಂದ ಹಿಂದಿರುಗಿದವರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ

ನವದೆಹಲಿ (ಏ.18): ಹರಿದ್ವಾರದ ಕುಂಭಮೇಳದಲ್ಲಿ ಭಾಗವಹಿಸಿ ದೆಹಲಿಗೆ ಹಿಂದಿರುಗಿದವರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ ಎಂದು ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.

ಏಪ್ರಿಲ್ 4 ರಿಂದ ಏಪ್ರಿಲ್ 17 ರ ನಡುವೆ ಕುಂಭಮೇಳಕ್ಕೆ ಭೇಟಿ ನೀಡಿದ ದೆಹಲಿಯ ನಿವಾಸಿಗಳು ತಮ್ಮ ವಿವರಗಳನ್ನು ದೆಹಲಿ ಸರ್ಕಾರದ ವೆಬ್‌ಸೈಟ್‌ನಲ್ಲಿ ಒದಗಿಸಿರುವ ಲಿಂಕ್‌ನಲ್ಲಿ 24 ಗಂಟೆಗಳ ಒಳಗಾಗಿ ಅಪ್‌ಲೋಡ್ ಮಾಡಬೇಕು. 14 ದಿನಗಳ ಕಾಲ ಕ್ವಾರಂಟೈನ್​​ಗೆ ಒಳಪಡಬೇಕು. ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದೆಹಲಿ ಮುಖ್ಯ ಕಾರ್ಯದರ್ಶಿ ವಿಜಯ್ ದೇವ್ ಅವರು ಹೊರಡಿಸುವ ಆದೇಶದಲ್ಲಿ ತಿಳಿಸಲಾಗಿದೆ.

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

ಗೋವಾದಲ್ಲಿ ಮೇ 9 ರಿಂದ ಹದಿನೈದು ದಿನ ಸಂಪೂರ್ಣ ಲಾಕ್’ಡೌನ್

ನವದೆಹಲಿ: ಕೋವಿಡ್ 19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಮೇ 9ರಿಂದ ಹದಿನೈದು ದಿನಗಳ ಕಾಲ ರಾಜ್ಯದಲ್ಲಿ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಗೋವಾ ಸರ್ಕಾರ ಶುಕ್ರವಾರ(ಮೇ 07) ಘೋಷಿಸಿದೆ.ಅಷ್ಟೇ ಅಲ್ಲ ಬೇರೆ ರಾಜ್ಯಗಳಿಂದ ಗೋವಾಕ್ಕೆ...

ಹೈಕೋರ್ಟ್ ಸೂಚನೆಯಂತೆ ಕರ್ನಾಟಕಕ್ಕೆ ಆಕ್ಸಿಜನ್ ಪೂರೈಸಲು ಸುಪ್ರೀಮ್ ಆದೇಶ – ಕೇಂದ್ರಕ್ಕೆ ಹಿನ್ನಡೆ!

ಬೆಂಗಳೂರು : 1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ಕರ್ನಾಟಕಕ್ಕೆ ಕಳುಹಿಸುವಂತೆ ಕೋರಿ ಹೈಕೋರ್ಟ್ ಕೇಂದ್ರಕ್ಕೆ ಕೇಳಿಕೊಂಡಿತ್ತು. ಆದ್ರೆ ಕೇಂದ್ರ ಸರ್ಕಾರ ಇದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಆ...

ಕರ್ನಾಟಕ್ಕೆ 1200 ಮೆಟ್ರಿಕ್ ಆಕ್ಸಿಜನ್ ಕೊಡಿಯೆಂದ ಹೈಕೋರ್ಟ್, ಇದರ ವಿರುದ್ಧ ಸುಪ್ರೀಮ್ ಮೆಟ್ಟಿಲೇರಿದ ಕೇಂದ್ರ ಬಿಜೆಪಿ ಸರಕಾರ!

ನವದೆಹಲಿ: ಕೋವಿಡ್-19 ರೋಗಿಗಳಿಗಾಗಿ ಪ್ರಸ್ತುತ ನೀಡುತ್ತಿರುವ ದೈನಂದಿನ ಧ್ರುವಿಕೃತ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಬೇಕೆಂದು ಕೇಳಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ...
Translate »
error: Content is protected !!