ಉಪ್ಪಿನಂಗಡಿ: ನಾಗರ ಹಾವು ಕಡಿದು ಯುವಕ ಮೃತ್ಯು

ಉಪ್ಪಿನಂಗಡಿ: ಮನೆ ಮತ್ತಿತರ ಜನ ವಾಸ ಪ್ರದೇಶಗಳಿಗೆ ಬಂದ ವಿಷಕಾರಿ ಸರ್ಪಗಳನ್ನು ರಕ್ಷಿಸಿ ಕಾಡಿಗೆ ಬಿಡುತ್ತಿದ್ದ ಯುವಕನೊಬ್ಬ ನಾಗರ ಹಾವಿನ ಕಡಿತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ.

ಉಪ್ಪಿನಂಗಡಿ ಯ ನೆಕ್ಕಿಲಾಡಿ ನಿವಾಸಿ ಸ್ನೇಕ್ ಮುಸ್ತ ಎಂದೇ ಚಿರಪರಿಚಿತನಾಗಿರುವ ಮುಹಮ್ಮದ್ ಮುಸ್ತಫಾ ಹಾವು ಕಡಿತಕ್ಕೊಳಗಾಗಿ ಮೃತಪಟ್ಟ ಯುವಕ.

ಸ್ನೇಕ್ ಮುಸ್ತ ಆಟೋ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಹಾವು ಬಂದಿದೆ ಎಂದು ಯಾರೇ ಕರೆ ಮಾಡಿದರೂ ಹೋಗಿ ಹಾವನ್ನು ರಕ್ಷಿಸಿ ಕಾಡಿಗೆ ಬಿಡುತ್ತಿದ್ದ.
ಶನಿವಾರ ಸಂಜೆ ಬೆಳ್ತಂಗಡಿ ಯ ನೇಜಿಕಾರಿನ ಮನೆಯೊಂದರಿಂದ ನಾಗರ ಹಾವು ಬಂದಿದೆ ಎಂದು ಕರೆ ಬಂದಿದ್ದು, ಸ್ನೇಕ್ ಮುಸ್ತ ಹಾವಿನ‌ ರಕ್ಷಣೆಗೆ ತೆರಳಿದ್ದರು. ಹಾವನ್ನು ಹಿಡಿಯುತ್ತಿದ್ದ ವೇಳೆ ಅದು ಕಚ್ಚಿದ್ದು, ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿಗೆ ಸಾಗಿಸುವ ವೇಳೆ ಮುಸ್ತಫಾ ಮೃತಪಟ್ಟಿದ್ದಾನೆ.

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

Translate »
error: Content is protected !!