ಎಬಿವಿಪಿ ಪ್ರತಿಭಟನೆ: ವಿಟಿಯು ಪರೀಕ್ಷೆ ಮುಂದೂಡಿಕೆ

ಸಿಎಂ ಲಾಕ್ ಡೌನ್ ಘೋಷಣೆ ಮಾಡಿದ ನಂತರವು
VTU ,ಪರೀಕ್ಷೆಗಳನ್ನು ನಡೆಸಿಯೇ ನಡೆಸುತ್ತೇವೆ ಎಂದು ಸುತ್ತೋಲೆ ಹೊರಡಿಸಿತು.

ಇದನ್ನು ಗಮನಿಸಿದ ಎಬಿವಿಪಿ ತಕ್ಷಣ VTU ಕುಲಪತಿಗಳ ಬೇಟಿಗೆ ತೆರಳಿದಾಗ ,ABVP ವಿದ್ಯಾರ್ಥಿಗಳನ್ನು , ಕುಲಪತಿಗಳ ಬೇಟಿಗೆ ಅವಕಾಶ ಕೊಡದ ಕಾರಣ VTU ನ ಬಸ್ ಗಳನ್ನು ತಡೆದು ಲಾಕ್ ಡೌನ್ ಕಾರಣ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಪ್ರತಿಭಟನೆ ನಡೆಸಲಾಯಿತು.

“ಉನ್ನತ ಶಿಕ್ಷಣ ಸಚಿವರೊಂದಿಗೆ ಹಾಗೂ VTU ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ . ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಲಾಯಿತು.
ನಂತರದಲ್ಲಿ VTU ಪರೀಕ್ಷೆಗಳನ್ನು ಮುಂದೂಡಿ ಸುತ್ತೋಲೆಯನ್ನು ಹೊರಡಿಸಿದೆ .

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

ಸರಕಾರಿ ಆಸ್ಪತ್ತೆಗಳಲ್ಲಿ ಲಸಿಕೆ ಕೊರತೆ – ಕೂಡಲೇ ಪೂರೈಕೆ ಮಾಡಲು ಸಿಪಿಐ(ಎಂ) ಆಗ್ರಹ

ಕುಂದಾಪುರ, ಕೋಟೇಶ್ವರ, ಬ್ರಹ್ಮಾವರ ಮೊದಲಾದ ಸರಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಕೊರತೆಯಿಂದಾಗಿ ಜನರಿಗೆ ತೊಂದರೆ ಆಗಿದೆ. ದಿನ ನಿತ್ಯ ವ್ಯಾಪಾರ, ವಹಿವಾಟು, ಕೂಲಿ ಕೆಲಸ ಮಾಡುವ ಬಡ, ಮಧ್ಯಮ ವರ್ಗದ ಜನರು ತಮ್ಮ ಆದಾಯಕ್ಕೆ...

ಉಡುಪಿ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ, ತುರ್ತು ಕ್ರಮಕ್ಕೆ ಎಸ್ಡಿಪಿಐ ಆಗ್ರಹ. ಚಾಮರಾಜನಗರ ಹಾಗೂ ಕಲ್ಬುರ್ಗಿ ದುರಂತ ಉಡುಪಿ ಜಿಲ್ಲೆಯಲ್ಲಿ ಮರುಕಳಿಸಿದರೆ ಜಿಲ್ಲಾಡಳಿತವೇ ನೇರ ಹೊಣೆ- ಎಸ್ಡಿಪಿಐ

ಕಳೆದ ಎರಡು ದಿನಗಳಲ್ಲಿ ಚಾಮರಾಜನಗರ ಹಾಗೂ ಕಲ್ಬುರ್ಗಿ ಜಿಲ್ಲೆಗಳಲ್ಲಿ ಸುಮಾರು 30ರಷ್ಟು ಕೋರೋಣ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆ ಇನ್ನು ಜೀವಂತ ಇರುವಾಗಲೇ ಉಡುಪಿ ಜಿಲ್ಲೆಯಲ್ಲಿ ಇಂತಹದ್ದೇ ಸಮಸ್ಯೆ ಇರುವುದು ಆರೋಗ್ಯ...

ಹೃದಯ, ಮನ,ಪರಿವರ್ತನೆಗೆ ಸಕಾಲ, ರಮಝನ್ ಮಾಸ.

ಕಾಪು : ಪವಿತ್ರ ಕುರ್ ಆನ್ ಅವತ್ತೀರ್ಣಗೊಂಡ ಪವಿತ್ರ ಮಾಸ ರಂಝಾನ್ ಆಗಿದ್ದು , ಈ ಗ್ರಂಥದಲ್ಲಿರುವ ಬೋಧನೆಯನ್ನು ಮನುಷ್ಯನು ತನ್ನ ಜೀವನದಲ್ಲಿ ಅಳವಡಿಸಿಕೊಂಡ್ಡಾಗ ಮಾತ್ರ ತನ್ನ ಜೀವನವನ್ನು ಅರಿ...
Translate »
error: Content is protected !!