ಭಾರತದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡುವಂತೆ ಅಮೇರಿಕಾ ಸಲಹೆ

ನವದೆಹಲಿ.(ಮೇ 4): ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಭಾರತದಲ್ಲಿ ಸಂಪೂರ್ಣ ಲಾಕ್ಬ ಡೌನ್ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಈ ಬಗ್ಗೆ ಶ್ವೇತ ಭವನದ ಮುಖ್ಯ ವೈದ್ಯಕೀಯ ಸಲಹೆಗಾರ ಡಾ.ಆಂಥೋನಿ ಫೌಸಿ ತಿಳಿಸಿದ್ದು, ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಹೆಚ್ಚು ಮಾಡುವಂತೆ ಸಲಹೆ ನೀಡಿದ್ದಾರೆ. ಭಾರತದಲ್ಲಿ ಪರಿಸ್ಥಿತಿ ಗಂಭೀರವಾಗಿದೆ, ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಕೊರತೆ ಹೆಚ್ಚಾಗಿದ್ದು, ಇತರೆ ರಾಷ್ಟ್ರಗಳು ಭಾರತಕ್ಕೆ ಬೆಂಬಲವಾಗಬೇಕಿದೆ ಎಂದು ಡಾ.ಫೌಸಿ ತಿಳಿಸಿದ್ದಾರೆ.

ಭಾರತದಲ್ಲಿನ 2 ಲಸಿಕೆ ಹೊರತುಪಡಿಸಿ ಭಾರತ ಬೇರೆ ರಾಷ್ಟ್ರಗಳಲ್ಲಿನ ಲಸಿಕೆಯನ್ನು ಖರೀದಿಸಬೇಕು. ಜೊತೆಗೆ ದೇಶಾದ್ಯಂತ ಮತ್ತೆ ಸಂಪೂರ್ಣ ಲಾಕ್‌ಡೌನ್ ಮಾಡುವುದು ಉತ್ತಮ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರಕ್ಕೆ ಇದು ಅರ್ಥವಾಗುವುದಿಲ್ಲ. ದೇಶದಲ್ಲಿ ಕೊರೊನಾ ಸಂಪೂರ್ಣವಾಗಿ ತೊಲಗಬೇಕೆಂದರೆ ಮತ್ತೆ ಫುಲ್ ಲಾಕ್‌ಡೌನ್ ಮಾಡಬೇಕು. ಈ ವೇಳೆ ಬಡವರಿಗೆ ನ್ಯಾಯ್ ಯೋಜನೆಯಡಿಯಲ್ಲಿ ಆರ್ಥಿಕ ಸಹಾಯ ಮಾಡಬೇಕು. ಕೇಂದ್ರ ಸರ್ಕಾರ ಅಮಾಯಕ ಜನರನ್ನು ಕೊಲ್ಲುತ್ತಿದೆ ಎಂದು ಟೀಕಿಸಿದ್ದಾರೆ

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

ಗೋವಾದಲ್ಲಿ ಮೇ 9 ರಿಂದ ಹದಿನೈದು ದಿನ ಸಂಪೂರ್ಣ ಲಾಕ್’ಡೌನ್

ನವದೆಹಲಿ: ಕೋವಿಡ್ 19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಮೇ 9ರಿಂದ ಹದಿನೈದು ದಿನಗಳ ಕಾಲ ರಾಜ್ಯದಲ್ಲಿ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಗೋವಾ ಸರ್ಕಾರ ಶುಕ್ರವಾರ(ಮೇ 07) ಘೋಷಿಸಿದೆ.ಅಷ್ಟೇ ಅಲ್ಲ ಬೇರೆ ರಾಜ್ಯಗಳಿಂದ ಗೋವಾಕ್ಕೆ...

ಹೈಕೋರ್ಟ್ ಸೂಚನೆಯಂತೆ ಕರ್ನಾಟಕಕ್ಕೆ ಆಕ್ಸಿಜನ್ ಪೂರೈಸಲು ಸುಪ್ರೀಮ್ ಆದೇಶ – ಕೇಂದ್ರಕ್ಕೆ ಹಿನ್ನಡೆ!

ಬೆಂಗಳೂರು : 1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ಕರ್ನಾಟಕಕ್ಕೆ ಕಳುಹಿಸುವಂತೆ ಕೋರಿ ಹೈಕೋರ್ಟ್ ಕೇಂದ್ರಕ್ಕೆ ಕೇಳಿಕೊಂಡಿತ್ತು. ಆದ್ರೆ ಕೇಂದ್ರ ಸರ್ಕಾರ ಇದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಆ...

ಕರ್ನಾಟಕ್ಕೆ 1200 ಮೆಟ್ರಿಕ್ ಆಕ್ಸಿಜನ್ ಕೊಡಿಯೆಂದ ಹೈಕೋರ್ಟ್, ಇದರ ವಿರುದ್ಧ ಸುಪ್ರೀಮ್ ಮೆಟ್ಟಿಲೇರಿದ ಕೇಂದ್ರ ಬಿಜೆಪಿ ಸರಕಾರ!

ನವದೆಹಲಿ: ಕೋವಿಡ್-19 ರೋಗಿಗಳಿಗಾಗಿ ಪ್ರಸ್ತುತ ನೀಡುತ್ತಿರುವ ದೈನಂದಿನ ಧ್ರುವಿಕೃತ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಬೇಕೆಂದು ಕೇಳಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ...
Translate »
error: Content is protected !!