ಉಡುಪಿ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನ ಆಕ್ಸಿಜನ್ ಘಟಕ ನಿರ್ಮಾಣ – ಡಿಸಿ ಶಾಸಕರಿಂದ ಸ್ಥಳ ಪರಿಶೀಲನೆ

ಉಡುಪಿ ಜಿಲ್ಲೆಯಲ್ಲಿ ಕೋವಿಡ್ – 19 ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಸಮಸ್ಯೆ ಆಗದಂತೆ ನೂತನ ಆಕ್ಸಿಜನ್ ಘಟಕ ನಿರ್ಮಾಣಕ್ಕೆ ಸಿದ್ಧತೆ ಮಾಡಲಾಗಿದ್ದು, ಈ ಸಂಬಂಧ ಇಂದು ದಿನಾಂಕ 04-04-2021 ಉಡುಪಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನೂತನ ಆಕ್ಸಿಜನ್ ಘಟಕ ನಿರ್ಮಿಸಲು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ಸ್ಥಳ ಪರಿಶೀಲನೆ ನಡೆಸಿದರು.

ಅತಿ ಶೀಘ್ರದಲ್ಲಿ ಆಕ್ಸಿಜನ್ ಘಟಕ ನಿರ್ಮಾಣಗೊಂಡು ಕಾರ್ಯಾಚರಿಸಲಿದೆ. ಈ ಘಟಕ ದಿನಕ್ಕೆ 100 ಸಿಲಿಂಡರ್ ತುಂಬಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಆರೋಗ್ಯ ಅಧಿಕಾರಿ ಸುಧೀರ್ ಚಂದ್ರ ಸೂಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾll ಮಧುಸೂದನ್ ನಾಯಕ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕೋವಿಡ್ ನೋಡಲ್ ಅಧಿಕಾರಿ ಡಾll ಪ್ರಶಾಂತ್ ಭಟ್ ಉಪಸ್ಥಿತರಿದ್ದರು.

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

Translate »
error: Content is protected !!