ಜನ ಸೋಂಕಿನಿಂದಲ್ಲ, ಸೌಲಭ್ಯ ವಂಚಿತರಾಗಿ ಸಾಯುತ್ತಿದ್ದಾರೆ – ಆರೋಗ್ಯ ಸಚಿವರ ವಿರುಧ್ಧ ಅಮೃತ್ ಶೆಣೈ ಆಕ್ರೋಶ

ಉಡುಪಿ: ಕೋವಿಡ್ ಸೋಂಕಿನಿಂದ ಜನ ಸಾಯುತ್ತಿರುವುದಕ್ಕಿಂದ ಸರಿಯಾದ ವೈದ್ಯಕೀಯ ಸೌಲಭ್ಯ ಸಿಗದೆ ಜನ ಸಾಯುತ್ತಿದ್ದಾರೆಂದು ಆರೋಗ್ಯ ಸಚಿವ ಡಾ.ಸುಧಾಕರ್ ವಿರುದ್ಧ ಅಮೃತ್ ಶೆಣೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಾ.ಸುಧಾಕರ್ ಅವರು ಚಾಮರಾಜನಗರ ಘಟನೆಯಲ್ಲಿ ಆಕ್ಸಿಜನ್ ಇಲ್ಲದೆ ಮೂರೇ ಮಂದಿ ಸತ್ತದ್ದು ಎನ್ನುತ್ತಾರೆ. ಇವತ್ತು ಮೂರೇ ಮಂದಿ ಸತ್ತರು ಅವರ ಕುಟುಂಬದ ಅವಸ್ಥೆ ಹೇಗಾಗಬಹುದೆಂದು ಪ್ರಶ್ನಿಸಿದ್ದಾರೆ. ಸದಸ್ಯ ಮೃತಪಟ್ಟಗ ಅವರ ಮನೆಯ ಭಾವನೆಯನ್ನು ನೀವು ಎಂದಾದರೂ ಅರ್ಥ ಮಾಡಿದ್ದೀರಾ ಎಂದು ಅಮೃತ್ ಶೆಣೈ ಪ್ರಶ್ನಿಸಿದ್ದಾರೆ.

ಇಂತಹ ಬೇಜಾಬ್ದಾರಿ ವರ್ತನೆಗೆ ನೀವು ಖಂಡಿತವಾಗಿ ಸಂತ್ರಸ್ಥರಲ್ಲಿ ಕನಿಷ್ಠ ಪಕ್ಷ ಕ್ಷಮೆ ಕೇಳಬೇಕು. ನೀವು ಮನಸ್ಸಿಗೆ ಬಂದಂತೆ ನಿಯಮಾವಳಿಗಳನ್ನು ರೂಪಿಸುತ್ತಿದ್ದೀರಿ. ಇದರಿಂದ ಜಿಲ್ಲಾಧಿಕಾರಿಗಳೇ ಗೊಂದಲದಲ್ಲಿದ್ದಾರೆ ಇನ್ನು ಜನ ಪಾಲಿಸುವುದು ಹೇಗೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.ಮಾತು ಎತ್ತಿದರೆ ಪ್ರಕರಣ ದಾಖಲಿಸುವ ಬಗ್ಗೆ ಮಾತನಾಡುತ್ತೀರಿ. ಆದರೆ ಇವತ್ತು ಖಾಸಗಿ ಆಸ್ಪತ್ರೆಗಳ ವಿರುದ್ಧ ಪ್ರಕರಣ ದಾಖಲಿಸಲು ತಾಕತ್ ಇದೆಯೇ ಎಂದು ಸವಾಲೆಸೆದಿದ್ದಾರೆ.

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

ಛೋಟ ರಾಜನ್ ಮೃತಪಟ್ಟಿಲ್ಲ – ಏಮ್ಸ್ ಸ್ಪಷ್ಟನೆ

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವ...

ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ – ಬಿಜೆಪಿ ಶಾಸಕ ಉದಯ್ ಗರುಡಾಚಾರ್

ಬೆಂಗಳೂರು: ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಹೇಳಿದ್ದಾರೆ.ಕೋವಿಡ್ ಹಾಸಿಗೆ ಬ್ಲಾಕಿಂಗ್ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯ...

ರಾಜ್ಯದಲ್ಲಿ ಲಾಕ್’ಡೌನ್: ನೂತನ ಮಾರ್ಗಸೂಚಿಗಳು ಏನೇನು – ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ COVID 19 ಪ್ರಸರಣದ ಸರಪಳಿಯನ್ನು ಮುರಿಯಲು ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.ಮೇ 10-24 ವರೆಗೆ ಸಂಪೂರ್ಣ ಲಾಕ್'ಡೌನ್ ಇರಲಿದ್ದು ಈ ಕೆಳಗಿನ ಮಾರ್ಗಸೂಚಿಗಳು ಕಡ್ಡಾಯವಾಗಿ ಜಾರಿಯಾಗಲಿದೆ.(ಆದೇಶ ಸಂಖ್ಯೆ ಆರ್ಡಿ 158...
Translate »
error: Content is protected !!