ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಖಡಕ್ ರೂಲ್ ಸಾಧ್ಯತೆ

ಮಂಗಳೂರು: ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಇಂದು ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದ್ದು, ಹಲವು ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಾಳೆ (ಮೇ.7) ಬೆಳಗ್ಗೆ 6 ರಿಂದ 9 ಗಂಟೆಯ ವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗುವುದು. ಹಾಗೂ 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರುವಂತೆ ಸೂಚಿಸಬೇಕೆ ಎನ್ನುವ ಸಲಹೆ ಸಭೆಯಲ್ಲಿ ವ್ಯಕ್ತವಾಗಿದ್ದು, ಅಂತಿಮ ತೀರ್ಮಾನ ಸಂಜೆಯೊಳಗೆ ಪ್ರಕಟವಾಗುವ ನಿರೀಕ್ಷೆಯಿದೆ.

Hot Topics

ಜೂನ್ 14 ರ ನಂತರ ಉಡುಪಿಯಲ್ಲಿ ಹೊಸ ರೂಲ್ಸ್: ಮದುವೆಗೆ 40 ಮಂದಿಗೆ ಅವಕಾಶ!

ಉಡುಪಿ: ಜಿಲ್ಲೆಯಲ್ಲಿ ಜೂನ್ 14 ರ ನಂತರ ಆನ್'ಲಾಕ್ ಪ್ರಕ್ರಿಯೆ ಆರಂಭವಾಗಲಿದ್ದು ಈಗಾಗಲೇ ಸರ್ಕಾರ ತಿಳಿಸಿರುವಂತೆ 6-2 ಗಂಟೆಯವರೆಗೆ ಅಂಗಡಿ ತೆರೆಯಲು ಅವಕಾಶವಿದೆ.ಆದರೆ ಬಹಳಷ್ಟು ಜನರಲ್ಲಿ ಯಾವ ಅಂಗಡಿ ತೆರೆಯಬೇಕೆಂಬ ಕುರಿತು ಗೊಂದಲವಿದ್ದು...

ಉದಯ ಗಾಣಿಗಾ ಕೊಲೆಯಿಂದಾಗಿ ಜಿಲ್ಲೆಯ ಜನತೆ ತಲೆ ತಗ್ಗಿಸುವಂತಾಗಿದೆ – ಕಠಿಣ ಕಾನೂನು ಕ್ರಮಕ್ಕೆ ಎಡ್ವಕೇಟ್ ಸಂಕಪ್ಪ ಆಗ್ರಹ

ಉಡುಪಿ: ಗಾಣಿಗ ಸಮಾಜದ ಉದಯ ಎನ್ನುವ ಸಾಮಾಜಿಕ ಕಾರ್ಯಕರ್ತನನ್ನು ಹೀನಾಯವಾಗಿ ಹತ್ಯೆ ಮಾಡಿರುವುದು ಜಿಲ್ಲೆಯ ನಾಗರಿಕರು ತಲೆ ತಗ್ಗಿಸುವಂತಾಗಿದೆ. ಈ ಹೀನ ಕೃತ್ಯದಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಸಹಿತ ಪ್ರಮುಖ...

ದಕ್ಷಿಣ ಕನ್ನಡ: ಸೋಂಕು ಹೆಚ್ಚಿರುವ ನಲ್ವತ್ತು ಗ್ರಾಮಗಳು ಸಿಲ್’ಡೌನ್

ಮಂಗಳೂರು (ಕೋಸ್ಟಲ್ ಮಿರರ್): ಸೋಂಕಿತ ಜನರ ಸಂಖ್ಯೆ ಹೆಚ್ಚಿರುವ ಹಳ್ಳಿಗಳು ಮತ್ತು ಪ್ರದೇಶಗಳನ್ನು ಸಂಪೂರ್ಣವಾಗಿ ಲಾಕ್'ಡೌನ್ ಮಾಡುವ ಮೂಲಕ ಮತ್ತು ಸೋಂಕಿತ ಜನರ ಮನೆಗಳನ್ನು ಸಿಲ್'ಡೌನ್ ಹಾಕುವ ಮೂಲಕ ಕೋವಿಡ್ನ ಪಾಸಿಟಿವಿಟಿ ದರವನ್ನು...

Related Articles

ಜೂನ್ 14 ರ ನಂತರ ಉಡುಪಿಯಲ್ಲಿ ಹೊಸ ರೂಲ್ಸ್: ಮದುವೆಗೆ 40 ಮಂದಿಗೆ ಅವಕಾಶ!

ಉಡುಪಿ: ಜಿಲ್ಲೆಯಲ್ಲಿ ಜೂನ್ 14 ರ ನಂತರ ಆನ್'ಲಾಕ್ ಪ್ರಕ್ರಿಯೆ ಆರಂಭವಾಗಲಿದ್ದು ಈಗಾಗಲೇ ಸರ್ಕಾರ ತಿಳಿಸಿರುವಂತೆ 6-2 ಗಂಟೆಯವರೆಗೆ ಅಂಗಡಿ ತೆರೆಯಲು ಅವಕಾಶವಿದೆ.ಆದರೆ ಬಹಳಷ್ಟು ಜನರಲ್ಲಿ ಯಾವ ಅಂಗಡಿ ತೆರೆಯಬೇಕೆಂಬ ಕುರಿತು ಗೊಂದಲವಿದ್ದು...

ಉದಯ ಗಾಣಿಗಾ ಕೊಲೆಯಿಂದಾಗಿ ಜಿಲ್ಲೆಯ ಜನತೆ ತಲೆ ತಗ್ಗಿಸುವಂತಾಗಿದೆ – ಕಠಿಣ ಕಾನೂನು ಕ್ರಮಕ್ಕೆ ಎಡ್ವಕೇಟ್ ಸಂಕಪ್ಪ ಆಗ್ರಹ

ಉಡುಪಿ: ಗಾಣಿಗ ಸಮಾಜದ ಉದಯ ಎನ್ನುವ ಸಾಮಾಜಿಕ ಕಾರ್ಯಕರ್ತನನ್ನು ಹೀನಾಯವಾಗಿ ಹತ್ಯೆ ಮಾಡಿರುವುದು ಜಿಲ್ಲೆಯ ನಾಗರಿಕರು ತಲೆ ತಗ್ಗಿಸುವಂತಾಗಿದೆ. ಈ ಹೀನ ಕೃತ್ಯದಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಸಹಿತ ಪ್ರಮುಖ...

ಕೋವಿಡ್ ಹಿನ್ನಲೆ: ಈ ಬಾರಿಯೂ ವಿದೇಶಿಗರಿಗಿಲ್ಲ ಹಜ್ಜ್ ನಿರ್ವಹಿಸುವ ಅವಕಾಶ!

ಸೌದಿ ಅರೇಬಿಯಾ: ಕೋರೊನಾ ಸೋಂಕಿನ ಹಿನ್ನಲೆಯಲ್ಲಿ ಈ ಬಾರಿಯು ವಿದೇಶಿಗರಿಗೆ ಹಜ್ಜ್ ನಿರ್ವಹಿಸಲು ಸೌದಿ ಸರಕಾರ ಅವಕಾಶ ಕಲ್ಪಿಸಿಲ್ಲ. ಈ ಬಾರಿ ಸೌದಿ ಅರೇಬಿಯಾದಲ್ಲಿರುವ 60 ಸಾವಿರ ಮಂದಿಗಷ್ಟೇ ಹಜ್ಜ್'ಗೆ ಅವಕಾಶ ಕಲ್ಪಿಸಲಾಗಿದೆ....
Translate »
error: Content is protected !!