ಬಿಬಿ.ಎಮ್.ಪಿ ವಾರ್ ರೂಮ್’ಗೆ ತೆರಳಿ ಕ್ಷಮೆಯಾಚಿಸಿದ ತೇಜಸ್ವಿ ಸೂರ್ಯ – ನನಗೆ ನೀಡಿದ ಹೆಸರನ್ನು ಓದಿ ಹೇಳಿದೆ ಎಂದ ಸಂಸದ!

ಬೆಂಗಳೂರು: ಸುಖಾ ಸುಮ್ಮನೆ ಬಿ.ಬಿ.ಎಮ್.ಪಿ ಹೆಲ್ಪ್ ಲೈನ್ ಕೆಲವು ಮುಸ್ಲಿಮ್ ಕರ್ಮಚಾರಿಗಳ ಹೆಸರು ಉಲ್ಲೇಖಿಸಿ ಬೆಡ್ ಬ್ಲಾಕಿಂಗ್ ಆರೋಪ ಮಾಡಿದ್ದ ಸಂಸದ ತೇಜಸ್ವಿ ಸೂರ್ಯ ಇದೀಗ ವಾರ್ ರೂಮ್ ಗೆ ಹೋಗಿ ಕ್ಷಮೆಯಾಚಿಸಿರುವ ಕುರಿತು ವರದಿಯಾಗಿದೆ.

ತಮ್ಮ ಸಂಸದೀಯ ಕ್ಷೇತ್ರದ ನಾಲ್ಕು ಶಾಸಕರೊಡನೆ ನುಗ್ಗಿ ಅಲ್ಲಿನ 16 ಮಂದಿ ಮುಸ್ಲಿಂ ಉದ್ಯೋಗಿಗಳ ಹೆಸರುಗಳನ್ನು ಓದುತ್ತಿದ್ದಂತೆಯೇ ಇಲ್ಲೇನು ಹೆಲ್ಪ್ ಲೈನ್ ಅಥವಾ ಮದ್ರಸಾ ನಡೆಯುತ್ತಿದೆಯೇ ಎಂದು ಒಬ್ಬ ಶಾಸಕ ಪ್ರಶ್ನಿಸಿದ ಘಟನೆಯ ವೀಡಿಯೋ ವೈರಲ್ ಆಗಿತ್ತು. ನಂತರ ಸಂಸದನ ಕೋಮು ನಡೆಗೆ ಭಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮೇಲಿನ ಬೆಳವಣಿಗೆ ನಡೆದಿದೆ ಎಂದು news18.com ವರದಿ ಉಲ್ಲೇಖಿಸಿದೆ.

ಗುರುವಾರ ಸಂಜೆ ವಾರ್ ರೂಮ್’ಗೆ ಭೇಟಿ ನೀಡಿದ ಸಂಸದ ತೇಜಸ್ವಿ ಸೂರ್ಯ , ನನಗೆ ನಿಮ್ಮ ವಿರುದ್ಧ ವೈಯಕ್ತಿಕವಾಗಿ ಯಾವುದೇ ದ್ವೇಷವಿಲ್ಲ, ನನಗೆ ಕೊಟ್ಟ ಲಿಸ್ಟ್‌ ಅನ್ನು ನಾನು ಓದಿದ್ದೇನೆ. ನನ್ನ ಭೇಟಿಯಿಂದ ನಿಮ್ಮಲ್ಲಿ ಯಾರಿಗಾದರೂ ಅಥವಾ ಯಾವುದೇ ಸಮುದಾಯಕ್ಕೆ ನೋವುಂಟಾಗಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ನನ್ನ ಗಮನಕ್ಕೆ ಬಂದ ಬೆಡ್ ಹಂಚಿಕೆ ಹಗರಣದ ತನಿಖೆ ನನಗೆ ಬೇಕಿತ್ತು, ಆದರೆ ನನ್ನ ವರ್ತನೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ ನನ್ನನ್ನು ಕ್ಷಮಿಸಿ” ಎಂದು ಹೇಳಿದ್ದಾರೆಂದು ತಮಗೆ ತಮ್ಮ ಉದ್ಯೋಗಿಗಳಿಂದ ತಿಳಿದು ಬಂತು ಎಂದು ಬಿಬಿಎಂಪಿ ವಾರ್ ರೂಂಗಳಿಗೆ ಉದ್ಯೋಗಿಗಳನ್ನು ಒದಗಿಸುವ ಸಂಸ್ಥೆ ಕ್ರಿಸ್ಟಲ್ ಇನ್ಫೋ ಸಿಸ್ಟಮ್ಸ್ ಎಂಡ್ ಸರ್ವಿಸಸ್‍ನ ಪ್ರಾಜೆಕ್ಟ್ ಮ್ಯಾನೇಜರ್ ಶಿವು ನಾಯ್ಕ್ ತಿಳಿಸಿದ್ದಾಗಿ ವರದಿ ಉಲ್ಲೇಖಿಸಿದೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಉಡುಪಿ: ಅಪರಿಚಿತರು ಕಳುಹಿಸಿದ ಲಿಂಕ್ ಒತ್ತಿ ಹಣ ಕಳೆದುಕೊಂಡ ಪ್ರೊಫೆಸರ್!

ಉಡುಪಿ : ಅಪರಿಚರಿತರು ಕಳುಹಿಸಿದ ಬ್ಯಾಂಕ್‌ ಸಂಬಂಧಿಸಿದ ಸಂದೇಶಕ್ಕೆ ಸ್ಪಂದಿ️ಸಿದ ಅಸೋಸಿಯೇಟ್‌ ಪ್ರೊಫೆಸರ್‌ 67,000 ರೂ. ಕಳೆದುಕೊಂಡ ಪ್ರಕರಣ ಉಡುಪಿ ಠಾಣೆಯಲ್ಲಿ ದಾಖಲಾಗಿದೆ.ಕೆಎಂಸಿ ಫಾರ್ಮಕಾಲಜಿ ವಿಭಾಗದ ಅಸೋಸಿಯೇಟ್‌ ಪ್ರೊಫೆಸರ್‌ ಎ. ಮೋಹನ್ ಬಾಬು...

ಕೋಟ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ – ಇಲ್ಲಿದೆ 29 ಶಾಸಕರ ಹೆಸರು.

ಬೆಂಗಳೂರು: ಸಚಿವ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಭಾಗದಿಂದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ ಅವರಿಗೆ ಅವಕಾಶ ಲಭ್ಯವಾಗಿದೆ. ಹಾಲಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮತ್ತೆ ನಿರಾಸೆಯಾಗಿದೆ. ಈ ಬಾರಿ ಉಪ...

Related Articles

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಕೇರಳದಲ್ಲಿ ಕೊರೋನಾ ಹೆಚ್ಚಳ : ತ್ರಿಪಲ್ ಲಾಕ್ ಡೌನ್ ಘೋಷಣೆ

ತಿರುವನಂತಪುರಂ,(ಆ.04): ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್ ಡೌನ್ ಮಾಡುವಂತೆ ಕೇರಳ ಸರಕಾರ ಆದೇಶಿಸಿದೆ.1000 ಜನರಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳು ಪತ್ತೆಯಾದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್‌ಡೌನ್...

ಸೆಮಿ ಫೈನಲ್ ನಲ್ಲಿ ಸೋತ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ದೂರವಾಣಿ ಕರೆ

ಒಲಿಂಪಿಕ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾಕಿಯ ಸೆಮಿ ಫೈನಲ್ ಪ್ರವೇಶಿಸಿ ಇತಿಹಾಸ ಬರೆದಿದ್ದ ಭಾರತ ಮಹಿಳಾ ತಂಡ ಫೈನಲ್ ಕನಸು ಭಗ್ನಗೊಂಡಿದೆ. ಅರ್ಜೇಂಟಿನಾ ವಿರುದ್ಧ ನಡೆದ ಸೆಮಿ ಫೈನಲ್ ಕದನದಲ್ಲಿ ಭಾರತ...
Translate »
error: Content is protected !!