ಕಾಶ್ಮೀರ: ದಾಳಿಯಲ್ಲಿ ಇಬ್ಬರು ಪೊಲೀಸರು, ಒರ್ವ ನಾಗರಿಕ ಮೃತ್ಯು

ಜಮ್ಮು-ಕಾಶ್ಮೀರ:ಉಗ್ರರ ದಾಳಿಯಲ್ಲಿ ಇಬ್ಬರು ಪೊಲೀಸರು ಹಾಗೂ ನಾಗರಿಕರೊಬ್ಬರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರೆಯಲ್ಲಿ ಶನಿವಾರ(ಜೂನ್ 12) ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯಲ್ಲಿ ಇಬ್ಬರು ಪೊಲೀಸರು, ನಾಗರಿಕರೊಬ್ಬರು ಗಾಯಗೊಂಡಿರುವುದಾಗಿ ಭದ್ರತಾ ಪಡೆಯ ಅಧಿಕಾರಿಗಳು ವಿವರಿಸಿದ್ದಾರೆ. ಮೂಲಗಳ ಪ್ರಕಾರ, ಶನಿವಾರ ಉತ್ತರ ಕಾಶ್ಮೀರದ ಸೋಪೋರೆ ಮತ್ತು ಅರಾಂಪೋರಾ ಪ್ರದೇಶದಲ್ಲಿ ಪೊಲೀಸರು ಮತ್ತು ಸಿಆರ್ ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿರುವುದಾಗಿ ತಿಳಿಸಿದೆ.

ದಾಳಿಯಲ್ಲಿ ಇಬ್ಬರು ಪೊಲೀಸರು, ನಾಗರಿಕರೊಬ್ಬರು ಸಾವನ್ನಪ್ಪಿದ್ದ ಘಟನೆ ನಂತರ ಇಡೀ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದಿದ್ದು ಉಗ್ರರನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಮುಂದುವರಿದಿರುವುದಾಗಿ ವರದಿ ವಿವರಿಸಿದೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಉಡುಪಿ: ಅಪರಿಚಿತರು ಕಳುಹಿಸಿದ ಲಿಂಕ್ ಒತ್ತಿ ಹಣ ಕಳೆದುಕೊಂಡ ಪ್ರೊಫೆಸರ್!

ಉಡುಪಿ : ಅಪರಿಚರಿತರು ಕಳುಹಿಸಿದ ಬ್ಯಾಂಕ್‌ ಸಂಬಂಧಿಸಿದ ಸಂದೇಶಕ್ಕೆ ಸ್ಪಂದಿ️ಸಿದ ಅಸೋಸಿಯೇಟ್‌ ಪ್ರೊಫೆಸರ್‌ 67,000 ರೂ. ಕಳೆದುಕೊಂಡ ಪ್ರಕರಣ ಉಡುಪಿ ಠಾಣೆಯಲ್ಲಿ ದಾಖಲಾಗಿದೆ.ಕೆಎಂಸಿ ಫಾರ್ಮಕಾಲಜಿ ವಿಭಾಗದ ಅಸೋಸಿಯೇಟ್‌ ಪ್ರೊಫೆಸರ್‌ ಎ. ಮೋಹನ್ ಬಾಬು...

ಕೋಟ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ – ಇಲ್ಲಿದೆ 29 ಶಾಸಕರ ಹೆಸರು.

ಬೆಂಗಳೂರು: ಸಚಿವ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಭಾಗದಿಂದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ ಅವರಿಗೆ ಅವಕಾಶ ಲಭ್ಯವಾಗಿದೆ. ಹಾಲಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮತ್ತೆ ನಿರಾಸೆಯಾಗಿದೆ. ಈ ಬಾರಿ ಉಪ...

Related Articles

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಕೇರಳದಲ್ಲಿ ಕೊರೋನಾ ಹೆಚ್ಚಳ : ತ್ರಿಪಲ್ ಲಾಕ್ ಡೌನ್ ಘೋಷಣೆ

ತಿರುವನಂತಪುರಂ,(ಆ.04): ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್ ಡೌನ್ ಮಾಡುವಂತೆ ಕೇರಳ ಸರಕಾರ ಆದೇಶಿಸಿದೆ.1000 ಜನರಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳು ಪತ್ತೆಯಾದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್‌ಡೌನ್...

ಸೆಮಿ ಫೈನಲ್ ನಲ್ಲಿ ಸೋತ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ದೂರವಾಣಿ ಕರೆ

ಒಲಿಂಪಿಕ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾಕಿಯ ಸೆಮಿ ಫೈನಲ್ ಪ್ರವೇಶಿಸಿ ಇತಿಹಾಸ ಬರೆದಿದ್ದ ಭಾರತ ಮಹಿಳಾ ತಂಡ ಫೈನಲ್ ಕನಸು ಭಗ್ನಗೊಂಡಿದೆ. ಅರ್ಜೇಂಟಿನಾ ವಿರುದ್ಧ ನಡೆದ ಸೆಮಿ ಫೈನಲ್ ಕದನದಲ್ಲಿ ಭಾರತ...
Translate »
error: Content is protected !!