ಲಾಕ್ ಡೌನ್ ನಿಂದ ಬಸ್ ಇಲ್ಲದೆ 5 ವರ್ಷದ ಮಗನನ್ನು ಹೆಗಲ ಮೇಲೆ ಹೊತ್ತು 90 ಕಿ. ಮೀ.ಸಾಗಿದ ತಾಯಿ

ದಾವಣಗೆರೆ (ಜೂ.12): ಕೋವಿಡ್ ಲಾಕ್ ಡೌನ್ ನಿಂದ ಬಸ್ ಇಲ್ಲದೆ ತಾಯಿಯೋರ್ವಳು ತನ್ನ ಐದು ವರ್ಷದ ಮಗನನ್ನು ಹೆಗಲ ಮೇಲೆ ಹೊತ್ತು ಕೊಂಡು ಸುಮಾರು 90 ಕಿಮೀ ನಡೆದು ಮನೆ ಸೇರಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ಈಕೆಯ ಹೆಸರು ನಾಗರತ್ನ ಎನ್ನಲಾಗಿದೆ.ಕುಟುಂಬದಲ್ಲಿ‌ ನಡೆದ ಜಗಳವೇ ಈಕೆ ಮನೆ ಬಿಟ್ಟು ಬರಲು ಕಾರಣ ಎನ್ನಲಾಗಿದೆ.ಈಕೆ ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪದಿಂದ ದಾವಣಗೆರೆವರೆಗೆ ಮಗು ಎತ್ತಿಕೊಂಡು ಕಾಲ್ನಡಿಗೆಯಲ್ಲಿ ಬಂದಿದ್ದಾಳೆ.

ಈಕೆ ಪತಿಯೊಂದಿಗೆ ಜಗಳ‌ಮಾಡಿಕೊಂಡು ಮಗು ಹಾಗೂ ಬಟ್ಟೆ ಚೀಲದೊಂದಿಗೆ ಬೆಳಿಗ್ಗೆಯೇ ಮನೆಯಿಂದ ತನ್ನ ಅಕ್ಕನ ಮನೆಗೆ ಹೊರಟಿದ್ದಳು.ರಾತ್ರಿ 9.30 ವೇಳೆಗೆ ನಗರದ ಎಸ್ ಎಸ್ ಆಸ್ಪತ್ರೆ ಬಳಿ ನಗರದ ಪೋಲೀಸರು ಆಕೆಯನ್ನು ವಿಚಾರಿಸಿದ್ದಾರೆ. ವಿಷಯ ತಿಳಿದ ಪೊಲೀಸರು ಆಕೆಯನ್ನು ಪೊಲೀಸ್ ವಾಹನದಲ್ಲಿ ತುಂಬಿಕೆರೆ ಗ್ರಾಮಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಉಡುಪಿ: ಅಪರಿಚಿತರು ಕಳುಹಿಸಿದ ಲಿಂಕ್ ಒತ್ತಿ ಹಣ ಕಳೆದುಕೊಂಡ ಪ್ರೊಫೆಸರ್!

ಉಡುಪಿ : ಅಪರಿಚರಿತರು ಕಳುಹಿಸಿದ ಬ್ಯಾಂಕ್‌ ಸಂಬಂಧಿಸಿದ ಸಂದೇಶಕ್ಕೆ ಸ್ಪಂದಿ️ಸಿದ ಅಸೋಸಿಯೇಟ್‌ ಪ್ರೊಫೆಸರ್‌ 67,000 ರೂ. ಕಳೆದುಕೊಂಡ ಪ್ರಕರಣ ಉಡುಪಿ ಠಾಣೆಯಲ್ಲಿ ದಾಖಲಾಗಿದೆ.ಕೆಎಂಸಿ ಫಾರ್ಮಕಾಲಜಿ ವಿಭಾಗದ ಅಸೋಸಿಯೇಟ್‌ ಪ್ರೊಫೆಸರ್‌ ಎ. ಮೋಹನ್ ಬಾಬು...

ಕೋಟ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ – ಇಲ್ಲಿದೆ 29 ಶಾಸಕರ ಹೆಸರು.

ಬೆಂಗಳೂರು: ಸಚಿವ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಭಾಗದಿಂದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ ಅವರಿಗೆ ಅವಕಾಶ ಲಭ್ಯವಾಗಿದೆ. ಹಾಲಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮತ್ತೆ ನಿರಾಸೆಯಾಗಿದೆ. ಈ ಬಾರಿ ಉಪ...

Related Articles

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಕೇರಳದಲ್ಲಿ ಕೊರೋನಾ ಹೆಚ್ಚಳ : ತ್ರಿಪಲ್ ಲಾಕ್ ಡೌನ್ ಘೋಷಣೆ

ತಿರುವನಂತಪುರಂ,(ಆ.04): ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್ ಡೌನ್ ಮಾಡುವಂತೆ ಕೇರಳ ಸರಕಾರ ಆದೇಶಿಸಿದೆ.1000 ಜನರಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳು ಪತ್ತೆಯಾದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್‌ಡೌನ್...

ಸೆಮಿ ಫೈನಲ್ ನಲ್ಲಿ ಸೋತ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ದೂರವಾಣಿ ಕರೆ

ಒಲಿಂಪಿಕ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾಕಿಯ ಸೆಮಿ ಫೈನಲ್ ಪ್ರವೇಶಿಸಿ ಇತಿಹಾಸ ಬರೆದಿದ್ದ ಭಾರತ ಮಹಿಳಾ ತಂಡ ಫೈನಲ್ ಕನಸು ಭಗ್ನಗೊಂಡಿದೆ. ಅರ್ಜೇಂಟಿನಾ ವಿರುದ್ಧ ನಡೆದ ಸೆಮಿ ಫೈನಲ್ ಕದನದಲ್ಲಿ ಭಾರತ...
Translate »
error: Content is protected !!