ಕೃಷಿ ಕಾಯ್ದೆಗಳನ್ನು ವಿರೋಧಿಸಿ ಜೂ.26 ರಂದು ರಾಜ್ಯಪಾಲರ ಕಚೇರಿ ಎದುರು ಧರಣಿ

ನವದೆಹಲಿ, (ಜೂ.12)- ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಏಳು ತಿಂಗಳಿನಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಜೂನ್ 26ರಂದು ದೇಶಾದ್ಯಂತ ಎಲ್ಲಾ ರಾಜ್ಯಗಳ ರಾಜ್ಯಪಾಲರ ಕಚೇರಿ ಎದುರು ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಸುಮಾರು 40 ರೈತ ಸಂಘಟನೆಗಳ ಒಕ್ಕೂಟವಾಗಿರುವ ಸಂಯುಕ್ತ ಕಿಸಾನ್ ಮೊರ್ಚಾ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದೆ. ರೈತರನ್ನು ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ ಹೆಸರಿನಲ್ಲಿ ಧರಣಿಗಳನ್ನು ಆಯೋಜಿಸಲಿದ್ದು, ರಾಜ್ಯಪಾಲರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ನೀಡಲಾಗುತ್ತದೆ.

1975ರ ಜೂನ್ 26ರಂದು ತುರ್ತು ಪರಿಸ್ಥಿತಿ ಘೋಷಣೆಯಾದ ದಿನ ಮತ್ತು ಅಂದಿಗೆ ದೆಹಲಿಯಲ್ಲಿ ಪ್ರತಿಭಟನೆ ಆರಂಭವಾಗಿ ಏಳು ತಿಂಗಳು ಕಳೆದಿದೆ.ದೇಶದಲ್ಲಿ ಜನ ಸರ್ವಾಧಿಕಾರಿ ಧೋರಣೆಯಿಂದ ನಾನಾ ರೀತಿಯ ದಾಳಿಗೆ ಒಳಗಾಗಿದ್ದಾರೆ. ಎಪಿಎಂಸಿ ಸೇರಿದಂತೆ ಮೂರು ಕಾನೂನುಗಳನ್ನು ವಿರೋಧಿಸಿ ಕಳೆದ ಆರು ತಿಂಗಳಿನಿಂದ ದೆಹಲಿಯಲ್ಲಿ ಪಂಜಾಬ್, ಹರ್ಯಾಣ, ಉತ್ತರ ಪ್ರದೇಶದ ರೈತರು ಬೀಡು ಬಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಉಡುಪಿ: ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ!

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್...

ಉಡುಪಿ: ಅಪರಿಚಿತರು ಕಳುಹಿಸಿದ ಲಿಂಕ್ ಒತ್ತಿ ಹಣ ಕಳೆದುಕೊಂಡ ಪ್ರೊಫೆಸರ್!

ಉಡುಪಿ : ಅಪರಿಚರಿತರು ಕಳುಹಿಸಿದ ಬ್ಯಾಂಕ್‌ ಸಂಬಂಧಿಸಿದ ಸಂದೇಶಕ್ಕೆ ಸ್ಪಂದಿ️ಸಿದ ಅಸೋಸಿಯೇಟ್‌ ಪ್ರೊಫೆಸರ್‌ 67,000 ರೂ. ಕಳೆದುಕೊಂಡ ಪ್ರಕರಣ ಉಡುಪಿ ಠಾಣೆಯಲ್ಲಿ ದಾಖಲಾಗಿದೆ.ಕೆಎಂಸಿ ಫಾರ್ಮಕಾಲಜಿ ವಿಭಾಗದ ಅಸೋಸಿಯೇಟ್‌ ಪ್ರೊಫೆಸರ್‌ ಎ. ಮೋಹನ್ ಬಾಬು...

ಕೋಟ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ – ಇಲ್ಲಿದೆ 29 ಶಾಸಕರ ಹೆಸರು.

ಬೆಂಗಳೂರು: ಸಚಿವ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಭಾಗದಿಂದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ ಅವರಿಗೆ ಅವಕಾಶ ಲಭ್ಯವಾಗಿದೆ. ಹಾಲಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮತ್ತೆ ನಿರಾಸೆಯಾಗಿದೆ. ಈ ಬಾರಿ ಉಪ...

Related Articles

ಕೇರಳದಲ್ಲಿ ಕೊರೋನಾ ಹೆಚ್ಚಳ : ತ್ರಿಪಲ್ ಲಾಕ್ ಡೌನ್ ಘೋಷಣೆ

ತಿರುವನಂತಪುರಂ,(ಆ.04): ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್ ಡೌನ್ ಮಾಡುವಂತೆ ಕೇರಳ ಸರಕಾರ ಆದೇಶಿಸಿದೆ.1000 ಜನರಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳು ಪತ್ತೆಯಾದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್‌ಡೌನ್...

ಚಿಕ್ಕಮಂಗಳೂರು : ಭದ್ರ ನದಿಯಲ್ಲಿ ನೀರುಪಾಲಾಗಿದ್ದ ವೈದ್ಯ ರುದ್ರೇಶ್ ಶವ ಪತ್ತೆ

ಚಿಕ್ಕಮಗಳೂರು (ಆ.4): ಜಿಲ್ಲೆಯ ಕಳಸ ಬಳಿ ಭದ್ರಾ ನದಿಯಲ್ಲಿ ಇದೇ 1ರಂದು ನೀರುಪಾಲಾಗಿದ್ದ ಬೆಂಗಳೂರಿನ ವೈದ್ಯ ಡಾ.ರುದ್ರೇಶ್‌ (35) ಅವರ ಮೃತದೇಹ ಪತ್ತೆಯಾಗಿದೆ.ರುದ್ರೇಶ್‌ ಅವರು ಕೆಂಗೇರಿಯ ರುದ್ರೇಶ್ ಗೆಳೆಯರ ಜೊತೆ ಪ್ರವಾಸಕ್ಕೆ...

ಕೋಟ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ – ಇಲ್ಲಿದೆ 29 ಶಾಸಕರ ಹೆಸರು.

ಬೆಂಗಳೂರು: ಸಚಿವ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಭಾಗದಿಂದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ ಅವರಿಗೆ ಅವಕಾಶ ಲಭ್ಯವಾಗಿದೆ. ಹಾಲಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮತ್ತೆ ನಿರಾಸೆಯಾಗಿದೆ. ಈ ಬಾರಿ ಉಪ...
Translate »
error: Content is protected !!