20 ವರ್ಷದ ಬಳಿಕ ಅಫಘಾನಿಸ್ತಾನದ ಬಾಗ್ರಾಮ್ ವಾಯುನೆಲೆಯನ್ನು ಖಾಲಿ ಮಾಡಿದ ಅಮೇರಿಕಾ ಸೇನೆ

ಅಫಘಾನಿಸ್ತಾನ: ಸುಮಾರು 20 ವರ್ಷಗಳ ನಂತರ ತಾಲಿಬಾನ್ ವಿರುದ್ಧದಮ ಮತ್ತು 9/11 ದಾಳಿಯ ಅಲ್-ಖೈದಾ ದುಷ್ಕರ್ಮಿಗಳನ್ನು ಸೆರೆ ಹಿಡಿಯಲು ನೇಮಿಸಿದ್ದ ಯುನೈಟೆಡ್ ಸ್ಟೇಟ್ಸ್ ಮಿಲಿಟರಿ ತನ್ನ ಯುದ್ಧದ ಕೇಂದ್ರಬಿಂದುವಾದ ಅಫ್ಘಾನಿಸ್ತಾನದ ಬಾಗ್ರಾಮ್ ವಾಯುನೆಲೆಯನ್ನು ತೊರೆದಿದೆ ಎಂದು ಇಬ್ಬರು ಯುಎಸ್ ಅಧಿಕಾರಿಗಳು ಅಲ್ ಜಝೀರಾ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ವಾಯುನೆಲೆಯನ್ನು ಅಫಘಾನ್ ರಾಷ್ಟ್ರೀಯ ರಕ್ಷಣಾ ಮತ್ತು ಭದ್ರತಾ ಪಡೆಗಳಿಗೆ ಸಂಪೂರ್ಣವಾಗಿ ಹಸ್ತಾಂತರಿಸಲಾಗಿದೆ ಎಂದು ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

“ಅಫ್ಘಾನಿಸ್ತಾನದ ಯುಎಸ್ ಉನ್ನತ ಕಮಾಂಡರ್ ಜನರಲ್ ಆಸ್ಟಿನ್ ಎಸ್ ಮಿಲ್ಲರ್,”ನಮ್ಮ ಪಡೆಗಳನ್ನು ರಕ್ಷಿಸಲು ಎಲ್ಲಾ ಸಾಮರ್ಥ್ಯಗಳು ಮತ್ತು ಅಧಿಕಾರಿಗಳನ್ನು ಇನ್ನೂ ಉಳಿಸಿಕೊಂಡಿದ್ದಾರೆ “ಎಂದು ಅಧಿಕಾರಿಗಳಲ್ಲಿ ಒಬ್ಬರು ಹೇಳಿಕೊಂಡಿದ್ದಾರೆ.

ಅಫ್ವಾನಿಸ್ತಾನದಲ್ಲಿ ತಾಲಿಬಾನ್ ಸ್ವಾಧೀನ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿರುವ ಈ ಸಂದರ್ಭದಲ್ಲಿ ಅಮೇರಿಕಾ ಸೈನಿಕರನ್ನು ವಾಪಸು ಕರೆಸಿಕೊಳ್ಳುವುದರಿಂದ ಅಫ್ಘಾನಿಸ್ತಾನದಲ್ಲಿ ಅಂತರಿಕ ನಾಗರಿಕ ಯುದ್ಧವಾಗುವ ಸಾಧ್ಯತೆಯ ಕುರಿತೂ ವಿಮರ್ಶಿಸಲಾಗುತ್ತಿದೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

ಕಾರ್ಕಳ ಕಾಂಗ್ರೆಸ್ ನಿಂದ ಸೆ.25 ರಂದು ಪಂಜಿನ ಮೆರವಣಿಗೆ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ನೆಪದಲ್ಲಿ ಪುರಾತನ ಶ್ರದ್ದಾ ಕೇಂದ್ರಗಳನ್ನು ದ್ವಂಸಗೊಳಿಸುತ್ತಿರುವ ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿ ಜನಜಾಗೃತಿಗಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ, ಕಾರ್ಕಳ...
Translate »
error: Content is protected !!