ರಫೇಲ್ ಡೀಲ್: 59,000 ಕೋಟಿಯ ವ್ಯವಹಾರ, ಫ್ರೆಂಚ್ ನ್ಯಾಯಾಧೀಶರಿಂದ ತನಿಖೆ – ಬಿಜೆಪಿ ದಿವ್ಯಮೌನ!

ನವದೆಹಲಿ: 59000 ಸಾವಿರ ಕೋಟಿ ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನಲೆ ಇದೀಗ ಈ ಪ್ರಕರಣವನ್ನು ಫ್ರಾನ್ಸ್ ನಲ್ಲಿ ಫ್ರೆಂಚ್ ನ್ಯಾಯಾಧೀಶರ ಮುಖೇನ ತನಿಖೆ ನಡೆಸಲಾಗುತ್ತಿದೆ. ಈ ಖರೀದಿಯಲ್ಲಿ ಮಧ್ಯವರ್ತಿಗೆ ದೊಡ್ಡ ಮೊತ್ತದ ಪಾವತಿಯಾದ ಕುರಿತು ಸೂಕ್ತ ದಾಖಲೆ ಲಭ್ಯವಾಗಿದೆ ಎನ್ನಲಾಗುತ್ತಿದ್ದು, ಇದೀಗ ನರೇಂದ್ರ ಮೋದಿ ಮತ್ತು ಅವರ ಸರಕಾರದ ಮೇಲೆ ಗಂಭೀರ ಆರೋಪ ಬಂದಿದೆ.

ಈ ಆರೋಪಗಳ ಕುರಿತು ಬಿಜೆಪಿ ಮೌನವಾಗಿದೆಯೆಂದು ಕಾಂಗ್ರೆಸ್ ಅಣಕಿಸಿದೆ. ನರೇಂದ್ರ ಮೋದಿ ಸರಕಾರ ಜಂಟಿ ಸಂಸದೀಯ ವಿಚಾರಣೆಗೆ ಯಾಕೆ ಸಿದ್ಧವಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ಇಡೀ ವಿಶ್ವ ಇದೀಗ ನಮ್ಮತ್ತ ನೋಡುತ್ತಿದೆ, ಆದರೆ ಸರಕಾರ ಮಾತ್ರ ಮೌನವಾಗಿದೆಯೆಂದು ಕಾಂಗ್ರೆಸ್ ವತಿಯಿಂದ ಪವನ್ ಖೇರಾ ಹೇಳಿದ್ದಾರೆ. ಇದೀಗ ಫ್ರಾನ್ಸ್ ನ್ಯಾಯಾಧೀಶರು ತನಿಖೆ ನಡೆಸುತ್ತಿದ್ದು, ರಫೇಲ್ ವ್ಯವಹಾರದಲ್ಲಿ ನಡೆದಿರುವ ಭ್ರಷ್ಟಾಚಾರದ ಸತ್ಯಾಸತ್ಯತೆ ಹೊರ ಬರಬೇಕಾಗಿದೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

ಕಾರ್ಕಳ ಕಾಂಗ್ರೆಸ್ ನಿಂದ ಸೆ.25 ರಂದು ಪಂಜಿನ ಮೆರವಣಿಗೆ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ನೆಪದಲ್ಲಿ ಪುರಾತನ ಶ್ರದ್ದಾ ಕೇಂದ್ರಗಳನ್ನು ದ್ವಂಸಗೊಳಿಸುತ್ತಿರುವ ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿ ಜನಜಾಗೃತಿಗಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ, ಕಾರ್ಕಳ...
Translate »
error: Content is protected !!