ಬಾಂಗ್ಲಾದೇಶ ಫ್ಯಾಕ್ಟರಿ ಬೆಂಕಿ ಅವಘಡ ಪ್ರಕರಣ: ಮಾಲಿಕನ ಮೇಲೆ 52 ಮಂದಿಯ ಕೊಲೆ ಪ್ರಕರಣ!

ಚಿತ್ರ: ಸಂತ್ರಸ್ಥರ ಕುಟುಂಬ ಸದಸ್ಯರು

ಬಾಂಗ್ಲಾದೇಶ: ಕಾರ್ಖಾನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 52 ಮಂದಿ ಜೀವಂತ ದಹನವಾಗಿದ್ದರು. ಇದರಲ್ಲಿ ಹನ್ನೊಂದು ಮಕ್ಕಳು ಸೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಯಾಕ್ಟರಿ ಮಾಲಿಕನನ್ನು ಬಂಧಿಸಲಾಗಿದ್ದು 52 ಮಂದಿಯ ಹತ್ಯೆಯ ಪ್ರಕರಣ ದಾಖಲಿಸಲಾಗಿದೆ.

ಎಂಟು ಮಂದಿಯನ್ನು ಬಂಧಿಸಲಾಗಿದ್ದು ಅದರಲ್ಲಿ ಮಾಲಿಕನ ಮಕ್ಕಳು ಕೂಡ ಸೇರಿದ್ದಾರೆ. ಈ ಪ್ರಕರಣದಲ್ಲಿ ಮಕ್ಕಳನ್ನು ಬಳಸಿರುವ ಕುರಿತು ಕೂಡ ಪ್ರತ್ಯೇಕ ತನಿಖೆ ನಡೆಯಲಿದೆ ಎಂದು ತಿಳಿದು ಬಂದಿದೆ. 49 ದೇಹಳಗಳನ್ನು ಕಾರ್ಖಾನೆಯಿಂದ ಹೊರ ತರಲಾಗಿದೆ. ಉಳಿದ ಮೂವರು ಜೀವ ಉಳಿಸಲು ಫ್ಯಾಕ್ಟರಿಯಿಂದ ಹಾರುವ ಸಂದರ್ಭದಲ್ಲಿ ಮೃತ ಪಟ್ಟಿದ್ದರು.

ಪೊಲೀಸ್ ಅಧಿಕಾರಿ ಜಯಿದುಲ್ ಅಲಮ್ ಪ್ರಕಾರ, ಕಾರ್ಖಾನೆಯು ಬೆಂಕಿ ಅವಘಡದ ಸುರಕ್ಷಾ ಕ್ರಮವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿತ್ತು. ಇದು ಉದ್ದೇಶಪೂರ್ವ ಹತ್ಯೆಯೆಂದು ಹೇಳಿದ್ದಾರೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

ಕಾರ್ಕಳ ಕಾಂಗ್ರೆಸ್ ನಿಂದ ಸೆ.25 ರಂದು ಪಂಜಿನ ಮೆರವಣಿಗೆ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ನೆಪದಲ್ಲಿ ಪುರಾತನ ಶ್ರದ್ದಾ ಕೇಂದ್ರಗಳನ್ನು ದ್ವಂಸಗೊಳಿಸುತ್ತಿರುವ ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿ ಜನಜಾಗೃತಿಗಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ, ಕಾರ್ಕಳ...
Translate »
error: Content is protected !!