ಒಲಿಂಪಿಕ್ 2020: ವೇಟ್ ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಮೀರಾಬಾಯಿ ಚಾನು!

ಟೋಕಿಯೋ: ಟೋಕಿಯೊ ಒಲಿಂಪಿಕ್ಸ್ -2020ರಲ್ಲಿ ಭಾರತದ ಪದಕ ಬೇಟೆಯ ಅಭಿಯಾನ ಆರಂಭವಾಗಿದೆ. ಜಪಾನ್ ನ ಟೋಕಿಯೊ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಡೆದ ಮಹಿಳಾ 49 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ವೇಟ್ ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.

49 ಕೆ ಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ನಾಲ್ಕು ಸುತ್ತಿನ ಪ್ರಯತ್ನಗಳಲ್ಲಿ ಚಾನು ಒಟ್ಟು 202 ಕೆಜಿ (ಸ್ನ್ಯಾಚ್‌ನಲ್ಲಿ 87 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್‌ನಲ್ಲಿ 115 ಕೆಜಿ) ಎತ್ತಿದ್ದಾರೆ. ಚೀನಾದ ಝಿಹೈ ಹು ಒಟ್ಟು 210 ಕೆಜಿ ತೂಕ ಎತ್ತಿ ಚಿನ್ನದ ಪದಕ ಗಳಿಸಿ ಹೊಸ ಒಲಿಂಪಿಕ್ ದಾಖಲೆಯನ್ನು ಸೃಷ್ಟಿಸಿದರೆ, ಇಂಡೋನೇಷ್ಯಾದ ವಿಂಡಿ ಕ್ಯಾಂಟಿಕಾ ಐಸಾ ಒಟ್ಟು 194 ಕೆಜಿ ತೂಕದೊಂದಿಗೆ ಕಂಚು ಪದಕ ಗಳಿಸಿದ್ದಾರೆ.

ಇಂದು ಸ್ಮರಣೀಯ ಗಳಿಗೆಯಲ್ಲಿ ಬೆಳ್ಳಿ ಪದಕ ಗಳಿಸುವ ಮೂಲಕ ಚಾನು ಅವರು ಒಲಿಂಪಿಕ್ ಗೇಮ್ ನ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಪದಕ ಗಳಿಸಿದ ಎರಡನೇ ಭಾರತೀಯ ಮಹಿಳೆಯಾಗಿದ್ದಾರೆ. 2000ನೇ ಇಸವಿಯಲ್ಲಿ ಸಿಡ್ನಿಯಲ್ಲಿ ನಡೆದಿದ್ದ ಒಲಿಂಪಿಕ್ ಗೇಮ್ ನಲ್ಲಿ 69 ಕೆ ಜಿ ವಿಭಾಗದಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗಳಿಸಿದ್ದರು.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

ಕಾರ್ಕಳ ಕಾಂಗ್ರೆಸ್ ನಿಂದ ಸೆ.25 ರಂದು ಪಂಜಿನ ಮೆರವಣಿಗೆ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ನೆಪದಲ್ಲಿ ಪುರಾತನ ಶ್ರದ್ದಾ ಕೇಂದ್ರಗಳನ್ನು ದ್ವಂಸಗೊಳಿಸುತ್ತಿರುವ ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿ ಜನಜಾಗೃತಿಗಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ, ಕಾರ್ಕಳ...
Translate »
error: Content is protected !!