ಒಲಿಂಪಿಕ್ಸ್: ಕ್ವಾರ್ಟರ್ ಫೈನಲ್’ಗೆ ಲಗ್ಗೆ ಇಟ್ಟ ಭಾರತದ ಹಾಕಿ ತಂಡ!

ಟೋಕಿಯೋ: ಟೋಕಿಯೊ ಒಲಂಪಿಕ್ಸ್‌ನಲ್ಲಿ ಭಾರತೀಯ ಪುರುಷರ ಹಾಕಿ ತಂಡ ಗುರುವಾರ ನಾಲ್ಕನೇ ಪಂದ್ಯವನ್ನಾಡಿದ್ದು, ಎದುರಾಳಿ ಅರ್ಜೆಂಟೈನಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಕ್ವಾರ್ಟರ್‌ ಫೈನಲ್‌’ಗೆ ಲಗ್ಗೆ ಇಟ್ಟಿದೆ.

ತನ್ನ ಗ್ರೂಪ್ ಹಂತದ ನಾಲ್ಕನೇ ಪಂದ್ಯದಲ್ಲಿ ಪ್ರಬಲ ಅರ್ಜೆಂಟೈನಾ ವಿರುದ್ಧ ಭಾರತ 3-1 ಗೋಲುಗಳಿಂದ ಸೋಲಿಸಿತು.

2016ರ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿದ್ದ ಅರ್ಜೆಂಟಿನಾವನ್ನು ಮನ್​ಪ್ರೀತ್ ಸಿಂಗ್ ಪಡೆ 3-1 ಗೋಲುಗಳ ಅಂತರದಿಂದ ಸೋಲು ಕಾಣುವಂತೆ ಮಾಡಿದೆ. ಇದರಂತೆ ಭಾರತ ಕ್ವಾರ್ಟರ್​ ಫೈನಲ್​ನಲ್ಲಿ ಜುಲೈ 30 ರಂದು ಜಪಾನ್ ವಿರುದ್ಧ ಸೆಣೆಸಾಡಲಿದೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

ಕಾರ್ಕಳ ಕಾಂಗ್ರೆಸ್ ನಿಂದ ಸೆ.25 ರಂದು ಪಂಜಿನ ಮೆರವಣಿಗೆ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ನೆಪದಲ್ಲಿ ಪುರಾತನ ಶ್ರದ್ದಾ ಕೇಂದ್ರಗಳನ್ನು ದ್ವಂಸಗೊಳಿಸುತ್ತಿರುವ ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿ ಜನಜಾಗೃತಿಗಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ, ಕಾರ್ಕಳ...
Translate »
error: Content is protected !!