ಮತ್ತೆ ಸೋಂಕಿನಲ್ಲಿ ಏರಿಕೆಯಾಗುವ ಸಾಧ್ಯತೆ – ಸಂಶೋಧಕರ ಎಚ್ಚರಿಕೆ!

ನವದೆಹಲಿ: ದೇಶದಲ್ಲಿ ಕೋವಿಡ್ -19 ಸೋಂಕು ಮತ್ತೆ ಏರಿಕೆಯನ್ನು ಕಾಣುವ ಸಾಧ್ಯತೆಯಿದೆ. ಈ ಅಲೆಯು ಹೆಚ್ಚು ದೊಡ್ಡದಾಗಿರದಿದ್ದರೂ ಅಕ್ಟೋಬರ್‌ನಲ್ಲಿ ಉತ್ತುಂಗಕ್ಕೇರುವ ಸಾಧ್ಯತೆಯ ಕುರಿತು ಸಂಶೋಧಕರು ಅಂದಾಜಿಸಿದ್ದಾರೆ.

ಈ ತಿಂಗಳಲ್ಲಿ ಸೋಂಕು ಏಕಾಏಕಿ ಏರಿಕೆಯಾಗುತ್ತಿರುವುದನ್ನು ಗಮನಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ದಿನವೊಂದಕ್ಕೆ 100,000 ಕ್ಕಿಂತ ಕಡಿಮೆ ಅಥವಾ ಸುಮಾರು 150,000 ವರೆಗೆ ಉತ್ತುಂಗಕ್ಕೇರುವ ಸಾಧ್ಯತೆಯ ಕುರಿತು ಕಾನ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಸಂಶೋಧಕರಾದ ವಿದ್ಯಾಸಾಗರ್ ಮತ್ತು ಮಣೀಂದ್ರ ಅಗರವಾಲ್ ಅಂದಾಜಿಸಿದ್ದಾರೆ.

ಕೇರಳ ಮತ್ತು ಮಹಾರಾಷ್ಟ್ರದಲ್ಲಿನ ಸೋಂಕಿನಲ್ಲಿನ ಏರಿಕೆಯು ಮುಂದೆ ದೇಶದ ಎಲ್ಲ ರಾಜ್ಯಗಳಲ್ಲೂ ಸೋಂಕು ಏರಿಕೆಯಾಗುವ ಸಾಧ್ಯತೆಯ ಕುರಿತು ತಿಳಿಸಿಕೊಡುತ್ತಿದೆ ಎಂದು ಸಂಶೋಧಕ ವಿದ್ಯಾಸಾಗರ ಎನ್.ಡಿ.ಟಿವಿಯೊಂದಿಗೆ ತಮ್ಮ ಮಾಹಿತಿ ಹಂಚಿಕೊಂಡಿದ್ದಾರೆ. ಮೂರನೇ ಅಲೆಯು ಎರಡನೇ ಅಲೆಗಿಂದ ಸಣ್ಣದಾಗಿರಲಿದೆ ಎಂಬುವುದು ಸಂಶೋಧಕರ ವಾದ. ಈ ಸಂದರ್ಭದಲ್ಲಿ ದೇಶದಲ್ಲಿ ಲಸಿಕೆ ನೀಡುವುದನ್ನು ವ್ಯಾಪಕಗೊಳಿಸಬೇಕೆಂದು ಅವರು ಹೇಳಿದ್ದಾರೆ.

ಕೋವಿಡ್-19 ಸೋಂಕು ಉಲ್ಬಣವಾಗುವ ಮುನ್ನ ಸರಕಾರ ಎಚ್ಚೆತ್ತುಕೊಂಡು ಜೀವ ಮತ್ತು ಜೀವನ ಉಳಿಸುವ ಕಾರ್ಯ ನಡೆಸಬೇಕಾಗಿದೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

ಕಾರ್ಕಳ ಕಾಂಗ್ರೆಸ್ ನಿಂದ ಸೆ.25 ರಂದು ಪಂಜಿನ ಮೆರವಣಿಗೆ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ನೆಪದಲ್ಲಿ ಪುರಾತನ ಶ್ರದ್ದಾ ಕೇಂದ್ರಗಳನ್ನು ದ್ವಂಸಗೊಳಿಸುತ್ತಿರುವ ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿ ಜನಜಾಗೃತಿಗಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ, ಕಾರ್ಕಳ...
Translate »
error: Content is protected !!