ಕೋವಿಡ್ ಸಂಕಷ್ಟ ನಿರ್ವಹಣೆಗೆ ನೋಟು ಮುದ್ರಣ ಇಲ್ಲ :ಸಚಿವೆ ನಿರ್ಮಲ

ನವದೆಹಲಿ(ಜು,27): ಕೋವಿಡ್‌-19ನಿಂದಾಗಿ ದೇಶ ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕಾಗಿ ನೋಟು ಮುದ್ರಿಸುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಸಚಿವೆ ನಿರ್ಮಲ ತಿಳಿಸಿದ್ದಾರೆ.

ಕೋವಿಡ್‌ನಿಂದಾಗಿ ಎದುರಾಗಿರುವ ಸಂಕಷ್ಟಗಳ ನಿವಾರಣೆ ಮತ್ತು ಉದ್ಯೋಗಳನ್ನು ಉಳಿಸುವ ಸಲುವಾಗಿ ಹೆಚ್ಚೆಚ್ಚು ನೋಟುಗಳನ್ನು ಮುದ್ರಿಸಿ ಆರ್ಥಿಕತೆಗೆ ಬಿಡುಗಡೆ ಮಾಡುವ ಬಗ್ಗೆ ಹಲವು ಆರ್ಥಿಕ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಅದರ ಬೆನ್ನಲ್ಲೇ ಇಂಥ ಪ್ರಸ್ತಾಪ ಇದೆಯೇ ಎಂದು ಸರ್ಕಾರಕ್ಕೆ ಸಂಸತ್ತಿನಲ್ಲಿ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ‘ಇಲ್ಲ’ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಉತ್ತರಿಸಿದ್ದಾರೆ.

‘2020-21ನೇ ಸಾಲಿನಲ್ಲಿ ದೇಶದ ಜಿಡಿಪಿ ಶೇ.7.3ರಷ್ಟುಕುಸಿತ ಕಂಡಿದೆ.ಆದರೆ ದೇಶದ ಆರ್ಥಿಕತೆಯ ಮೂಲಬೇರುಗಳು ಸುಭದ್ರವಾಗಿರುವ ಕಾರಣ, ನಾವು ನಿಧಾನವಾಗಿ ಚೇತರಿಕೆಯ ಹಂತದತ್ತ ಸಾಗುತ್ತಿದ್ದೇವೆ. ಜೊತೆಗೆ ಆತ್ಮನಿರ್ಭರ ಭಾರತ ಯೋಜನೆಯು ಆರ್ಥಿಕತೆಯನ್ನು ಮತ್ತೆ ಸರಿದಾರಿಗೆ ತರುತ್ತಿದೆ’ ಎಂದು ಹೇಳಿದ್ದಾರೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

ಕಾರ್ಕಳ ಕಾಂಗ್ರೆಸ್ ನಿಂದ ಸೆ.25 ರಂದು ಪಂಜಿನ ಮೆರವಣಿಗೆ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ನೆಪದಲ್ಲಿ ಪುರಾತನ ಶ್ರದ್ದಾ ಕೇಂದ್ರಗಳನ್ನು ದ್ವಂಸಗೊಳಿಸುತ್ತಿರುವ ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿ ಜನಜಾಗೃತಿಗಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ, ಕಾರ್ಕಳ...
Translate »
error: Content is protected !!