ಉಡುಪಿ: ಮಹಿಳಾ ನಿಲಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಜಿಲ್ಲಾ ಆಸ್ಪತ್ರೆಯ ಎನ್.ಸಿ.ಡಿ ವಿಭಾಗ ವತಿಯಿಂದ ಇಂದು ಮಹಿಳಾ ನಿಲಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಶಿಬಿರಲ್ಲಿ ಹಲವು ರೋಗಗಳ ತಪಾಸಣೆ ಕಾರ್ಯವನ್ನು ನಡೆಸಲಾಯಿತು. ಮುಖ್ಯವಾಗಿ ಹಲ್ಲು, ಕಣ್ಣು, ಒರಲ್ ಕ್ಯಾನ್ಸರ್, ಕ್ಷಯಾ ರೋಗ ಕಫಾ ಪರೀಕ್ಷೆ,ಎಚ್.ಐ.ವಿ ಪರೀಕ್ಷೆ ಸೇರಿದಂತೆ ಹಲವು ರೋಗಗಳ ತಪಾಸಣೆ ನಡೆಸಲಾಯಿತು.

ಶಿಬಿರದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದ ವತಿಯಿಂದ ಸ್ಯಾನಿಟೈಸರ್ ಮತ್ತು ನೀರಿನ ಬಾಟಲ್ ಒದಗಿಸಿದರು.

ಈ ಸಂದರ್ಭದಲ್ಲಿ ಡಾ.ನಾಗಭೂಷಣ ಉಡುಪ, ಡಾ.ನಿತ್ಯನಂದ ನಾಯಕ್, ಡಾ.ನಾಗರತ್ನ, ಕುಲ್ಸುಮ್ ಅಬುಬಕ್ಕರ್ ಉಪಸ್ಥಿತರಿದ್ದರು.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

Translate »
error: Content is protected !!