ಕೋಟ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ – ಇಲ್ಲಿದೆ 29 ಶಾಸಕರ ಹೆಸರು.

ಬೆಂಗಳೂರು: ಸಚಿವ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಭಾಗದಿಂದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ ಅವರಿಗೆ ಅವಕಾಶ ಲಭ್ಯವಾಗಿದೆ. ಹಾಲಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಮತ್ತೆ ನಿರಾಸೆಯಾಗಿದೆ. ಈ ಬಾರಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಕೋಕ್ ನೀಡಲಾಗಿರುವುದು ವಿಶೇಷ.

ಪ್ರಮಾಣ ವಚನಕ್ಕೆ ಆಹ್ವಾನ ನೀಡಿರುವ ಶಾಸಕರ ಪಟ್ಟಿ:

ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ
2. ಆರ್.ಅಶೋಕ್- ಪದ್ಮನಾಭ ನಗರ

3. ಅರವಿಂದ ಲಿಂಬಾವಳಿ- ಮಹದೇವಪುರ

4. ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ

5. ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು6.ಉಮೇಶ್ ಕತ್ತಿ- ಹುಕ್ಕೇರಿ

7. ಎಸ್.ಟಿ.ಸೋಮಶೇಖರ್- ಯಶವಂತಪುರ

8. ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ

9. ಬೈರತಿ‌ ಬಸವರಾಜ – ಕೆ ಆರ್ ಪುರಂ

10. ಮುರುಗೇಶ್ ನಿರಾಣಿ – ಬಿಳಿಗಿ

11. ಶಿವರಾಂ ಹೆಬ್ಬಾರ್- ಯಲ್ಲಾಪುರ

12. ಶಶಿಕಲಾ ಜೊಲ್ಲೆ- ನಿಪ್ಪಾಣಿ

13. ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ

14. ಸುನೀಲ್ ಕುಮಾರ್ – ಕಾರ್ಕಳ

15. ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ

16. ಗೋವಿಂದ ಕಾರಜೋಳ-ಮುಧೋಳ

17. ಮುನಿರತ್ನ- ಆರ್ ಆರ್ ನಗರ

18. ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ

19. ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್

20. ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ

21. ಹಾಲಪ್ಪ ಆಚಾರ್ – ಯಲ್ಬುರ್ಗ

22. ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ

23. ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ

24. ಪ್ರಭು ಚೌವ್ಹಾಣ್ – ಔರಾದ್

25. ವಿ ಸೋಮಣ್ಣ – ಗೋವಿಂದ್ ರಾಜನಗರ

26. ಎಸ್ ಅಂಗಾರ-ಸುಳ್ಯ

27. ಆನಂದ್ ಸಿಂಗ್ – ಹೊಸಪೇಟೆ

28. ಸಿ ಸಿ‌ ಪಾಟೀಲ್ – ನರಗುಂದ

29. ಬಿ.ಸಿ. ನಾಗೇಶ್ – ತಿಪಟೂರು

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

Translate »
error: Content is protected !!