ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಸೆಮಿಫೈನಲ್ ಪ್ರವೇಶಿಸಿ ಪದಕದ ಭರವಸೆ ಮೂಡಿಸಿದ ಕುಸ್ತಿಪಟುಗಳು

ಟೋಕಿಯೋ (ಆ.4): ಭಾರತೀಯ ಕುಸ್ತಿಪಟುಗಳಾದ ರವಿಕುಮಾರ್ ದಹಿಯಾ ಮತ್ತು ದೀಪಕ್ ಪುನಿಯಾ ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಸೆಮಿಫೈನಲ್ ಪ್ರವೇಶಿಸಿ ಪದಕದ ಭರವಸೆ ಮೂಡಿಸಿದ್ದಾರೆ.

22 ವರ್ಷದ ಕುಸ್ತಿಪಟು ದೀಪಕ್ ಪುನಿಯಾ ಇಂದು ನಡೆದ 86 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ, ನೈಜೀರಿಯಾದ ಎಕೆರೆಕೆಮೆ ಅಜಿಯೊಮೋರ್ ರನ್ನು ಸೋಲಿಸುವ ಮೂಲಕ ಸೆಮಿಫೈನಲ್​​​ಗೆ ಲಗ್ಗೆ ಇಟ್ಟಿದ್ದಾರೆ.ದೀಪಕ್ ಒಟ್ಟು 12 ಅಂಕ ಪಡೆದಿದ್ದರೆ, ನೈಜೀರಿಯಾ ಪಟು ಕೇವಲ ಒಂದು ಅಂಕ ಪಡೆದಿದ್ದರು. ದೀಪಕ್ ಇಂದು ನಡೆಯುವ ಸೆಮಿಫೈನಲ್​​ನಲ್ಲಿ ಚೀನಾದ ಜುಸೆನ್​ ಲಿನ್​ರನ್ನು ಎದುರಿಸಲಿದ್ದಾರೆ.

23 ವರ್ಷದ ಮತ್ತೋರ್ವ ಭರವಸೆ ಕುಸ್ತಿಪಟು ರವಿಕುಮಾರ್ ದಹಿಯಾ ಇಂದು ನಡೆದ ಪುರುಷರ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ, ಕೊಲಂಬಿಯಾದ ಆಸ್ಕರ್ ಟಿಗ್ರೋರ್ಸ್ ಉರ್ಬಾನ್​​ರನ್ನು 13-02 ಅಂತರದಲ್ಲಿ ಮಣ್ಣು ಮುಕ್ಕಿಸಿದ್ದಾರೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

ಕಾರ್ಕಳ ಕಾಂಗ್ರೆಸ್ ನಿಂದ ಸೆ.25 ರಂದು ಪಂಜಿನ ಮೆರವಣಿಗೆ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ನೆಪದಲ್ಲಿ ಪುರಾತನ ಶ್ರದ್ದಾ ಕೇಂದ್ರಗಳನ್ನು ದ್ವಂಸಗೊಳಿಸುತ್ತಿರುವ ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿ ಜನಜಾಗೃತಿಗಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ, ಕಾರ್ಕಳ...
Translate »
error: Content is protected !!