ಸೆಮಿ ಫೈನಲ್ ನಲ್ಲಿ ಸೋತ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ದೂರವಾಣಿ ಕರೆ

ಒಲಿಂಪಿಕ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾಕಿಯ ಸೆಮಿ ಫೈನಲ್ ಪ್ರವೇಶಿಸಿ ಇತಿಹಾಸ ಬರೆದಿದ್ದ ಭಾರತ ಮಹಿಳಾ ತಂಡ ಫೈನಲ್ ಕನಸು ಭಗ್ನಗೊಂಡಿದೆ. ಅರ್ಜೇಂಟಿನಾ ವಿರುದ್ಧ ನಡೆದ ಸೆಮಿ ಫೈನಲ್ ಕದನದಲ್ಲಿ ಭಾರತ 1-2 ಗೋಲುಗಳ ಅಂತರದಿಂದ ಸೋಲು ಕಂಡಿದೆ. ಆದ್ರೆ, ಭಾರತಕ್ಕೆ ಕಂಚು ಗೆಲ್ಲುವ ಅವಕಾಶವಿದ್ದು, ಇನ್ನೊಂದು ಸೆಮಿ ಫೈನಲ್​ನಲ್ಲಿ ಸೋಲುವ ತಂಡದ ವಿರುದ್ಧ ಕಾದಾಟಕ್ಕಿಳಿಯಲಿದೆ. ಇನ್ನು ಇದ್ರಲ್ಲಿ ಭಾರತ ಮಹಿಳಾ ಹಾಕಿ ತಂಡ ಗೆದ್ದಿದ್ದೇ ಆದ್ರೆ ಕಂಚಿನ ಪದಕ ಭಾರತದ ಪಾಲಾಗುತ್ತೆ.

ಸೋಲಿನ ಸಂಕಟದಲ್ಲಿರುವ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಕರೆ ಮಾಡಿದ್ದು, ಯಾವುದೇ ಕಾರಣಕ್ಕೂ ದೃತಿಗೆಡಬೇಡಿ ಎಂದಿದ್ದಾರೆ. ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಮತ್ತು ತರಬೇತುದಾರ ಸ್ಜೋರ್ಡ್ ಮಾರಿಜ್ನೆ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಈ ವೇಳೆ ಮಹಿಳಾ ಹಾಕಿ ತಂಡದ ಪ್ರದರ್ಶನದ ಬಗ್ಗೆ ಅವರು ಹೆಮ್ಮೆ ವ್ಯಕ್ತಪಡಿಸಿದರು.

ಗೆಲುವು ಮತ್ತು ಸೋಲುಗಳು ಜೀವನದ ಒಂದು ಭಾಗವಾಗಿದ್ದು, ನಿರಾಶೆಗೊಳ್ಳಬಾರದು. ಮಹಿಳಾ ಹಾಕಿ ತಂಡವು ಬಹಳ ಕಷ್ಟಪಟ್ಟು ಕೆಲಸ ಮಾಡಿದೆ. ಅದ್ರಂತೆ, ಕ್ರೀಡಾಪಟುಗಳು ಮುಂದಿನ ಹಂತದ ಬಗ್ಗೆ ಗಮನ ಹರಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವ್ರಿಗೆ ಹೇಳಿದರು ಎನ್ನಲಾಗ್ತಿದೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

ಕಾರ್ಕಳ ಕಾಂಗ್ರೆಸ್ ನಿಂದ ಸೆ.25 ರಂದು ಪಂಜಿನ ಮೆರವಣಿಗೆ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ನೆಪದಲ್ಲಿ ಪುರಾತನ ಶ್ರದ್ದಾ ಕೇಂದ್ರಗಳನ್ನು ದ್ವಂಸಗೊಳಿಸುತ್ತಿರುವ ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿ ಜನಜಾಗೃತಿಗಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ, ಕಾರ್ಕಳ...
Translate »
error: Content is protected !!