ಕೇರಳದಲ್ಲಿ ಕೊರೋನಾ ಹೆಚ್ಚಳ : ತ್ರಿಪಲ್ ಲಾಕ್ ಡೌನ್ ಘೋಷಣೆ

ತಿರುವನಂತಪುರಂ,(ಆ.04): ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್ ಡೌನ್ ಮಾಡುವಂತೆ ಕೇರಳ ಸರಕಾರ ಆದೇಶಿಸಿದೆ.

1000 ಜನರಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳು ಪತ್ತೆಯಾದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್‌ಡೌನ್ ವಿಧಿಸಲಾಗುವುದು ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಕೋವಿಡ್ ಹೆಚ್ಚಿರುವ ಸ್ಥಳಗಳಲ್ಲಿ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಮಾತ್ರ ತೆರೆಯಲು ಅನುಮತಿಸಲಾಗುತ್ತದೆ. ಉಳಿದ ಕಡೆ ಭಾನುವಾರ ಹೊರತುಪಡಿಸಿ ಎಲ್ಲಾ ಅಂಗಡಿಗಳು ವಾರದ ಆರು ದಿನ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುತ್ತದೆ

ಆಗಸ್ಟ್ 15 ಮತ್ತು ಆಗಸ್ಟ್ 22 ಭಾನುವಾರಗಳಾಗಿದ್ದರೂ, ಕ್ರಮವಾಗಿ ಸ್ವಾತಂತ್ರ್ಯ ದಿನ ಮತ್ತು ಓಣಂ ಕಾರಣದಿಂದ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗುತ್ತದೆ.
ರಾಜ್ಯವು ಅತ್ಯಧಿಕ ಪಾಸಿಟಿವ್ ಪ್ರಮಾಣ, ಶೇಕಡಾ 12 ರಷ್ಟು ಮತ್ತು 1.74 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿದೆ ಎಂದು ವೀಣಾ ಅವರು ವಿಧಾನಸಭೆಗೆ ತಿಳಿಸಿದ್ದಾರೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

ಕಾಸರಗೋಡು: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ,ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ಕಾಸರಗೋಡು,(ಸೆ.24): ಬೈಕ್‌‌ಗಳ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಕೆಎಸ್‌‌ಇಬಿ ನೌಕರ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಮೊಗ್ರಾಲ್ ಸಮೀಪ ನಡೆದಿದೆ.ಮೃತ ಪಟ್ಟವರನ್ನು ಕುಂಬಳೆ ಕಚೇರಿಯ ನೌಕರ ರತೀಶ್ (43)...
Translate »
error: Content is protected !!