ಭಾರತಕ್ಕೆ ಕಂಚು : ಕಿರಿಯರ ವಿಶ್ವಕಪ್ ಅಥ್ಲೆಟಿಕ್ಸ್ ಮಿಶ್ರ ರಿಲೇ ಯಲ್ಲಿ ಇತಿಹಾಸ

(ಆ.29): ಭಾರತ ಯುವಕರ ತಂಡ 4X400ಮೀ. ಮಿಶ್ರ ರಿಲೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಕಿರಿಯರ ವಿಶ್ವಕಪ್ ಅಥ್ಲೆಟಿಕ್ಸ್ ನಲ್ಲಿ ಇತಿಹಾಸ ನಿರ್ಮಿಸಿದೆ.

ನೈರೋಬಿಯಲ್ಲಿ ಬುಧವಾರ ನಡೆದ 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್ ನ ಪುರುಷ ಮತ್ತು ಮಹಿಳೆಯರ ರಿಲೇಯಲ್ಲಿ ಭಾರತ ಕಂಚಿನ ಪದಕ ಗೆಲ್ಲುವ ಮೂಲಕ ಒಟ್ಟಾರೆ 5 ಪದಕ ಗೆದ್ದ ಸಾಧನೆ ಮಾಡಿದೆ.

ಭಾರತ್ ಎಸ್., ಪ್ರಿಯಾ ಮೋಹನ್, ಸಮ್ಮಿ ಮತ್ತು ಕಪಿಲ್ ಅವರನ್ನೊಳಗೊಂಡ ಭಾರತ ತಂಡ 3:20:60 ನಿಮಿಷದಲ್ಲಿ ಗುರಿ ಮುಟ್ಟಿ ಮೂರನೇ ಸ್ಥಾನ ಪಡೆಯಿತು. ನೈಜಿರಿಯಾ ತಂಡ 3:19:70 ನಿಮಿಷದಲ್ಲಿ ಗುರಿ ಮುಟ್ಟಿ ಚಿನ್ನದ ಪದಕ ಗೆದ್ದರೆ 3:19:80 ಬೆಳ್ಳಿ ಪದಕ ಗೆದ್ದುಕೊಂಡಿತು.ಭಾರತ ಅತ್ಯುತ್ತಮ ಎರಡನೇ ತಂಡವಾಗಿ ಫೈನಲ್ ಪ್ರವೇಶಿಸಿತ್ತು. ಆದರೆ ಕೊನೆಯ ಹಂತದಲ್ಲಿ ಎಡವಿದ್ದರಿಂದ ಬೆಳ್ಳಿ ಪದಕ ಗೆಲ್ಲುವ ಅವಕಾಶದಿಂದ ವಂಚಿತವಾಯಿತು.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ನಮ್ಮ ನಾಡ ಒಕ್ಕೂಟ ಉಡುಪಿ ಘಟಕ ಮತ್ತು ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿ ವತಿಯಿಂದ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿವೇತನ ಶಿಬಿರ

ದಿನಾಂಕ 24 ಅಕ್ಟೊಬರ್ 2021, ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ...

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಿಂದ ಪಕ್ಷದ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಾಪಿಸಿದ ನಾಗರಿಕ ಸೇವಾ ಕೇಂದ್ರ ಮತ್ತು ಪಕ್ಷದ ಕಚೇರಿಯ ಉದ್ಘಾಟನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು, ಅ. 24: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರಾದ್ಯಂತ ತನ್ನ ಪಕ್ಷಕ್ಕೆ ಸದಸ್ಯತ್ವ ಸೇರ್ಪಡೆಯ ಬೃಹತ್ ಅಭಿಯಾನವನ್ನು ಇದೇ ಕಳೆದ ಅಕ್ಟೋಬರ್ 15 ರಿಂದ ಈ ತಿಂಗಳ ಕೊನೆಯವರೆಗೂ ಅಂದರೆ ಅಕ್ಟೋಬರ್...

ಮಂಗಳೂರು: ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ನಗರದ ಜೆಪ್ಪು ಕುಡುಪಾಡಿಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಕುರಿತು ವರದಿಯಾಗಿದೆ.ಮೃತ ವಿದ್ಯಾರ್ಥಿಯನ್ನು ಅನಿಶ್ ಪಿ. ಪಾಯಲ್ (16) ಎಂದು ಗುರುತಿಸಲಾಗಿದೆ.ದಿ.ಪ್ರಶಾಂತ್ ಪಾಯಲ್ ಎಂಬವರ ಪುತ್ರ ಅನಿಶ್ ಮನನೊಂದು ಆತ್ಮಹತ್ಯೆಗೆ...

Related Articles

ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್‌ ಟೇ-ವೊ ನಿಧನ

ಸೋಲ್‌ (ಅ.26):ಅನಾರೋಗ್ಯದಿಂದ ಬಳಳುತ್ತಿದ್ದ ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್ ಟೇ-ವೂ (88) ನಿಧನರಾಗಿದ್ದಾರೆ ಎಂದು ಸೋಲ್‌ನ ನ್ಯಾಷನಲ್ ಯುನಿವರ್ಸಿಟಿ ಆಸ್ಪತ್ರೆ ತಿಳಿಸಿದೆ.1979ರ ಮಿಲಿಟರಿ ದಂಗೆಯನ್ನು ಬೆಂಬಲಿಸಿದ್ದ ರೋಹ್‌, ಸೋಲ್‌ನಲ್ಲಿ ಸೇನಾ ವಿಭಾಗವನ್ನು...

2022 ರ ಚುನಾವಣೆ ಕುರಿತು ಚರ್ಚೆಗೆ ಕಾಂಗ್ರೆಸ್ ಅದಿನಾಯಕಿ ಸೋನಿಯಾ ಗಾಂಧಿ ಸಭೆ

ನವದೆಹಲಿ,(ಅ.26): ಮುಂಬರುವ 2022ರ ವಿಧಾನಸಭೆ ಚುನಾವಣೆಗಳ ಕುರಿತು ಚರ್ಚಿಸುವುದಕ್ಕೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಮಂಗಳವಾರ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ ಮತ್ತು...

ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅನಾಹುತ : ಉಸಿರು ಕಟ್ಟಿ ನಾಲ್ವರು ಮೃತ್ಯು

ನವದೆಹಲಿ (ಅ.26): ರಾಷ್ಟ್ರರಾಜಧಾನಿ ನವದೆಹಲಿಯ ಸೀಮಾಪುರಿ ಪ್ರದೇಶದಲ್ಲಿನ ಮೂರು ಅಂತಸ್ತಿನ ಹಳೇಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಠ ನಾಲ್ವರು ಮೃತಪಟ್ಟಿರುವ ಘಟನೆ ಮಂಗಳವಾರ(ಅಕ್ಟೋಬರ್ 26) ನಸುಕಿನ ವೇಳೆ ನಡೆದಿದೆ.ಇಂದು ಮುಂಜಾನೆ...
Translate »
error: Content is protected !!