ಭಾರತ್ ಬಂದ್’ಗೆ ದ.ಸಂ.ಸ. ಉಡುಪಿ ಬೆಂಬಲ

ಉಡುಪಿ:ಇದೇ ತಿಂಗಳ 27 ರಂದು ದೇಶಾದ್ಯಂತ ನಡೆಯಲಿರುವ ಭಾರತ್ ಬಂದ್ ಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ಉಡುಪಿ ಜಿಲ್ಲಾ ಸಮಿತಿ ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಬಿಜೆಪಿ ಸರಕಾರ ಜಾರಿಗೆ ತಂದಿರುವ ಮೂರು ಕರಾಳ ಕ್ರಷಿ ಕಾಯ್ದೆಗಳು , ವಿಧ್ಯುತ್ ಮಸೂಧೆ , ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ,ಎಪಿಎಂಸಿ ಕಾಯ್ದೆ ತಿದ್ದುಪಡಿ , ಪೆಟ್ರೋಲ್ , ಡೀಸೆಲ್ , ಅಡುಗೆ ಅನಿಲ , ಬೆಲೆ ಏರಿಕೆ ಮೊದಲಾದ ಜನವಿರೋಧಿ ಆಡಳಿತವನ್ನು ವಿರೋಧಿಸಿ ಭಾರತ್ ಬಂಧನ್ನು ಉಡುಪಿಯಲ್ಲೂ ಸಹ ನಡೆಸಲಾಗುವುದೆಂದು ದ.ಸಂ.ಸ.ಅಂಬೇಡ್ಕರ್ ವಾದ ಜಿಲ್ಲಾ ಪ್ರಧಾನ ಸಂಚಾಲಕರಾದ ಶ್ರೀ. ಸುಂದರ ಮಾಸ್ತರ್ ತಿಳಿಸಿದ್ದಾರೆ.

ಹಲವು ಸಮಾನ ಮನಸ್ಕ ಜನಪರ ಸಂಘಟನೆಗಳೊಂದಿಗೆ ಕೂಡಿಕೊಂಡು 27 ರಂದು ಬ್ರಹತ್ ಪ್ರತಿಭಟನೆ ನಡೆಲಾಗುವುದೆಂದರು.ಜಿಲ್ಲೆಯಾದ್ಯಂತ ಇರುವ ದಲಿತ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ , ಈ ಕರಾಳ ದುರಾಡಳಿತವನ್ನು ಖಂಡಿಸಬೇಕೆಂದು ಕರೆನೀಡಿದರು.
ಅಂದು ಜೋಡುಕಟ್ಟೆಯಿಂದ ನಡೆಯುವ ಬ್ರಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ರೀ.ಅಣ್ಣಪ್ಪ ನಕ್ರೆ , ಗೋಪಾಕ್ರಷ್ಣ ಕುಂದಾಪುರ , ಪರಮೇಶ್ವರ್ ಉಪ್ಪೂರು , ಶ್ಯಾಮಸುಂದರ ತೆಕ್ಕಟ್ಟೆ , ಶ್ರೀಧರ ಕುಂಜಿಬೆಟ್ಟು , ತಾಲೂಕು ಸಂಚಾಲಕರಾದ ಶ್ರೀ. ಶಂಕರ್ ದಾಸ್ ಚೆಂಡ್ಕಳ , ವಡ್ಡರ್ಸೆ ಶ್ರೀನಿವಾಸ , ವಿಠಲ್ ಉಚ್ಚಿಲ , ದೇವು ಹೆಬ್ರಿ , ರಾಘವ ಕುಕುಜೆ , ನಾಗರಾಜ್ ಕುಂದಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು – ಡಾ.ವಿನ್ಸೆಂಟ್ ಆಳ್ವ

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು. ಅವರು ಭಾನುವಾರ ಕಲ್ಯಾಣಪುರ...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ನವದೆಹಲಿ (ಡಿ.5):ಹೆಚ್ಚುತ್ತಿರುವ covid ಸಾಪ್ತಾಹಿಕ ಧನಾತ್ಮಕ ದರಗಳು ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ...

Related Articles

ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ‘ಅಂಬೇಡ್ಕರ್ ಪರಿ ನಿಬ್ಬಾಣ ದಿನ’ – ಮೇಣದ ಬತ್ತಿ ಮೆರವಣಿಗೆ

ಉಡುಪಿ: ಎಲ್ಲರ ಸಮಾನತೆಗಾಗಿ ಅಂಬೇಡ್ಕರ್ ಹೋರಾಟ ನಡೆಸಿದರು.ಅವರ ಹೋರಾಟದ ಫಲವಾಗಿ ಭಾರತದ ಮಹಿಳೆಯರು ಶಿಕ್ಷಣ ಪಡೆಯುವಂತಾಯಿತು ಎಂದು ಪ್ರೊ.ಫಣಿರಾಜ್ ಹೇಳಿದರು.     ಅಂಬೇಡ್ಕರ್ ಪರಿ ನಿಬ್ಬಾಣ ದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಂಘರ್ಷ ಸಮಿತಿ(ರಿ) ಅಂಬೇಡ್ಕರ್ ವಾದ...

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ : ಸಚಿವ ಸುಧಾಕರ್

ಬೆಂಗಳೂರು (ಡಿ.6): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್...

ಬಸ್ ಬೈಕ್ ನಡುವೆ ಬೀಕರ ಅಪಘಾತ : ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು (ಡಿ.6): ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಮೃತಪಟ್ಟ ಯುವಕನನ್ನು ವಿಶ್ವ (25) ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ...
Translate »
error: Content is protected !!