ಪುಣೆ : ಮಹಾರಾಷ್ಟ್ರ ಹಿರಿಯ ಕಾಂಗ್ರೆಸ್ ನಾಯಕ ಶರದ್ ರಾನ್ಪೀಸ್ ನಿಧನ

ಪುಣೆ (ಸೆ.24): ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ ನಾಯಕ ಶರದ್ ರಾನ್ಪೀಸ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಅವರಿಗೆ ಹೃದಯಾಘಾತವಾಗಿತ್ತು. ಈ ಹಿನ್ನಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಧ್ಯಯನ ಶೀಲ ವ್ಯಕ್ತಿಯಾಗಿದ್ದ ರಾಸ್ಪಿನ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ.

ಪುಣೆ ಮುನ್ಸಿಪಲ್ ಕಾರ್ಪೋರೇಷನ್ ನಲ್ಲಿ ಕಾರ್ಪೋರೇಟರ್ ಆಗಿ ಆಯ್ಕೆಯಾಗಿದ್ದ ಶರದ್ ರಾಸ್ಪಿನ್ ಪಾರ್ವತಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಗೆಲುವು ಕಂಡಿದ್ದರು. ಕಾಂಗ್ರೆಸ್ ನ ಎಂಎಲ್ ಸಿಯಾಗಿದ್ದ ಅವರು ಪರಿಷತ್ ನ ವಿರೋಧ ಪಕ್ಷದ ನಾಯಕರಾಗಿದ್ದರು.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ...

ನಮ್ಮ ನಾಡ ಒಕ್ಕೂಟ ಉಡುಪಿ ಘಟಕ ಮತ್ತು ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿ ವತಿಯಿಂದ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿವೇತನ ಶಿಬಿರ

ದಿನಾಂಕ 24 ಅಕ್ಟೊಬರ್ 2021, ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ...

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಿಂದ ಪಕ್ಷದ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಾಪಿಸಿದ ನಾಗರಿಕ ಸೇವಾ ಕೇಂದ್ರ ಮತ್ತು ಪಕ್ಷದ ಕಚೇರಿಯ ಉದ್ಘಾಟನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು, ಅ. 24: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರಾದ್ಯಂತ ತನ್ನ ಪಕ್ಷಕ್ಕೆ ಸದಸ್ಯತ್ವ ಸೇರ್ಪಡೆಯ ಬೃಹತ್ ಅಭಿಯಾನವನ್ನು ಇದೇ ಕಳೆದ ಅಕ್ಟೋಬರ್ 15 ರಿಂದ ಈ ತಿಂಗಳ ಕೊನೆಯವರೆಗೂ ಅಂದರೆ ಅಕ್ಟೋಬರ್...

Related Articles

ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅನಾಹುತ : ಉಸಿರು ಕಟ್ಟಿ ನಾಲ್ವರು ಮೃತ್ಯು

ನವದೆಹಲಿ (ಅ.26): ರಾಷ್ಟ್ರರಾಜಧಾನಿ ನವದೆಹಲಿಯ ಸೀಮಾಪುರಿ ಪ್ರದೇಶದಲ್ಲಿನ ಮೂರು ಅಂತಸ್ತಿನ ಹಳೇಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಠ ನಾಲ್ವರು ಮೃತಪಟ್ಟಿರುವ ಘಟನೆ ಮಂಗಳವಾರ(ಅಕ್ಟೋಬರ್ 26) ನಸುಕಿನ ವೇಳೆ ನಡೆದಿದೆ.ಇಂದು ಮುಂಜಾನೆ...

9 ವೈದ್ಯಕೀಯ ಕಾಲೇಜ್ ಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಸಿದ್ದಾರ್ಥನಗರ (ಅ.25): ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಉತ್ತರ ಪ್ರದೇಶದಲ್ಲಿ ಒಂಬತ್ತು ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದರು. ‌ಸಿದ್ಧಾರ್ಥನಗರ, ಇಟಾಹ್, ಹರ್ಡೋಯ್, ಪ್ರತಾಪಗಡ, ಫತೇಪುರ್, ಡಿಯೋರಿಯಾ, ಗಾಜಿಪುರ, ಮಿರ್ಜಾಪುರ ಮತ್ತು ಜೌನ್ಪುರ ಜಿಲ್ಲೆಗಳಲ್ಲಿ...

ಸೂಪರ್ ಸ್ಟಾರ್ ರಜನಿಕಾಂತ್ ಗೆ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ

ನವದೆಹಲಿಅ.25): ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಇಂದು ನವದೆಹಲಿಯಲ್ಲಿ ಸ್ವೀಕರಿಸಲಿರುವ ಸೂಪರ್‌ಸ್ಟಾರ್ ರಜನಿಕಾಂತ್ ಅವರು ತಮ್ಮ ಮಾರ್ಗದರ್ಶಕ, ದಿವಂಗತ ಚಲನಚಿತ್ರ ನಿರ್ಮಾಪಕ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್...
Translate »
error: Content is protected !!