ಕಾರ್ಕಳ ಕಾಂಗ್ರೆಸ್ ನಿಂದ ಸೆ.25 ರಂದು ಪಂಜಿನ ಮೆರವಣಿಗೆ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ನೆಪದಲ್ಲಿ ಪುರಾತನ ಶ್ರದ್ದಾ ಕೇಂದ್ರಗಳನ್ನು ದ್ವಂಸಗೊಳಿಸುತ್ತಿರುವ ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿ ಜನಜಾಗೃತಿಗಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್, ಕಾರ್ಕಳ ನಗರ ಕಾಂಗ್ರೆಸ್ ಸಹಯೋಗದಲ್ಲಿ ಸೆಪ್ಟೆಂಬರ್ 25ರಂದು ಸಂಜೆ 6.00 ಗಂಟೆಗೆ ಕಾರ್ಕಳ ಅನಂತಶಯನ ದೇವಸ್ಥಾನದಿಂದ ವೆಂಕಟರಮಣ ದೇವಸ್ಥಾನದವರೆಗೆ ಬೃಹತ್ ಪಂಜಿನ ಮೆರವಣಿಗೆಯು ನಡೆಯಲಿದೆ. ನಂತರ ನಡೆಯುವ ಬೃಹತ್ ಜನಜಾಗೃತಿ ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ ಸುಧೀರ್ ಕುಮಾರ್ ಮುರೋಳಿಯವರು ಪ್ರಧಾನ ಭಾಷಣ ಮಾಡಲಿದ್ದಾರೆ.

ಹಿಂದು ಧರ್ಮ, ಧಾರ್ಮಿಕ ಭಾವನೆಗಳ ವಿಚಾರದಲ್ಲಿ ರಾಜಕೀಯ ಮಾಡುವ ಬಿಜೆಪಿಯು ದೇವಸ್ಥಾನ ಧ್ವಂಸದ ವಿಚಾರದಲ್ಲಿ ಅಧಿಕಾರಿಗಳ ಮೇಲೆ ಆರೋಪ ಹೊರಿಸಿ ತಾನು ನುಣುಚಿಕೊಳ್ಳುವ ಯತ್ನವನ್ನು ಮಾಡುತ್ತಿದೆ ಇದನ್ನು ಖಂಡಿಸಿ ಈ ಬಗ್ಗೆ ಜನರಿಗೆ ಸತ್ಯ ಸಂಗತಿಯನ್ನು ತಿಳಿಸಲು ಪಂಜಿನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.

ಸಭೆಯಲ್ಲಿ ಜಿಲ್ಲೆಯ ಪಕ್ಷದ ನಾಯಕರುಗಳು, ಬ್ಲಾಕ್ ನಾಯಕರುಗಳು ಭಾಗಹವಹಿಸಲಿದ್ದಾರೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ...

ನಮ್ಮ ನಾಡ ಒಕ್ಕೂಟ ಉಡುಪಿ ಘಟಕ ಮತ್ತು ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿ ವತಿಯಿಂದ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿವೇತನ ಶಿಬಿರ

ದಿನಾಂಕ 24 ಅಕ್ಟೊಬರ್ 2021, ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ...

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಿಂದ ಪಕ್ಷದ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಾಪಿಸಿದ ನಾಗರಿಕ ಸೇವಾ ಕೇಂದ್ರ ಮತ್ತು ಪಕ್ಷದ ಕಚೇರಿಯ ಉದ್ಘಾಟನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು, ಅ. 24: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರಾದ್ಯಂತ ತನ್ನ ಪಕ್ಷಕ್ಕೆ ಸದಸ್ಯತ್ವ ಸೇರ್ಪಡೆಯ ಬೃಹತ್ ಅಭಿಯಾನವನ್ನು ಇದೇ ಕಳೆದ ಅಕ್ಟೋಬರ್ 15 ರಿಂದ ಈ ತಿಂಗಳ ಕೊನೆಯವರೆಗೂ ಅಂದರೆ ಅಕ್ಟೋಬರ್...

Related Articles

ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ...

ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್‌ ಟೇ-ವೊ ನಿಧನ

ಸೋಲ್‌ (ಅ.26):ಅನಾರೋಗ್ಯದಿಂದ ಬಳಳುತ್ತಿದ್ದ ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್ ಟೇ-ವೂ (88) ನಿಧನರಾಗಿದ್ದಾರೆ ಎಂದು ಸೋಲ್‌ನ ನ್ಯಾಷನಲ್ ಯುನಿವರ್ಸಿಟಿ ಆಸ್ಪತ್ರೆ ತಿಳಿಸಿದೆ.1979ರ ಮಿಲಿಟರಿ ದಂಗೆಯನ್ನು ಬೆಂಬಲಿಸಿದ್ದ ರೋಹ್‌, ಸೋಲ್‌ನಲ್ಲಿ ಸೇನಾ ವಿಭಾಗವನ್ನು...

2022 ರ ಚುನಾವಣೆ ಕುರಿತು ಚರ್ಚೆಗೆ ಕಾಂಗ್ರೆಸ್ ಅದಿನಾಯಕಿ ಸೋನಿಯಾ ಗಾಂಧಿ ಸಭೆ

ನವದೆಹಲಿ,(ಅ.26): ಮುಂಬರುವ 2022ರ ವಿಧಾನಸಭೆ ಚುನಾವಣೆಗಳ ಕುರಿತು ಚರ್ಚಿಸುವುದಕ್ಕೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಮಂಗಳವಾರ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ ಮತ್ತು...
Translate »
error: Content is protected !!