ಕಾಸರಗೋಡು: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ,ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ಕಾಸರಗೋಡು,(ಸೆ.24): ಬೈಕ್‌‌ಗಳ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಕೆಎಸ್‌‌ಇಬಿ ನೌಕರ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಮೊಗ್ರಾಲ್ ಸಮೀಪ ನಡೆದಿದೆ.

ಮೃತ ಪಟ್ಟವರನ್ನು ಕುಂಬಳೆ ಕಚೇರಿಯ ನೌಕರ ರತೀಶ್ (43) ಎಂದು ಗುರುತಿಸಲಾಗಿದೆ ಜೊತೆಗಿದ್ದ ಇನ್ನೋರ್ವ ನೌಕರ ರಾಘವ ಗಂಭೀರ ಗಾಯಗೊಂಡಿದ್ದು,ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯುತ್ ಸಂಪರ್ಕ ದುರಸ್ತಿಗೆ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಢಿಕ್ಕಿ ಹೊಡೆದಿದ್ದು, ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ತಲುಪಿಸಿದರೂ ರತೀಶ್ ಮೃತಪಟ್ಟಿದ್ದಾರೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ...

ನಮ್ಮ ನಾಡ ಒಕ್ಕೂಟ ಉಡುಪಿ ಘಟಕ ಮತ್ತು ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿ ವತಿಯಿಂದ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿವೇತನ ಶಿಬಿರ

ದಿನಾಂಕ 24 ಅಕ್ಟೊಬರ್ 2021, ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ...

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಿಂದ ಪಕ್ಷದ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಾಪಿಸಿದ ನಾಗರಿಕ ಸೇವಾ ಕೇಂದ್ರ ಮತ್ತು ಪಕ್ಷದ ಕಚೇರಿಯ ಉದ್ಘಾಟನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು, ಅ. 24: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರಾದ್ಯಂತ ತನ್ನ ಪಕ್ಷಕ್ಕೆ ಸದಸ್ಯತ್ವ ಸೇರ್ಪಡೆಯ ಬೃಹತ್ ಅಭಿಯಾನವನ್ನು ಇದೇ ಕಳೆದ ಅಕ್ಟೋಬರ್ 15 ರಿಂದ ಈ ತಿಂಗಳ ಕೊನೆಯವರೆಗೂ ಅಂದರೆ ಅಕ್ಟೋಬರ್...

Related Articles

2022 ರ ಚುನಾವಣೆ ಕುರಿತು ಚರ್ಚೆಗೆ ಕಾಂಗ್ರೆಸ್ ಅದಿನಾಯಕಿ ಸೋನಿಯಾ ಗಾಂಧಿ ಸಭೆ

ನವದೆಹಲಿ,(ಅ.26): ಮುಂಬರುವ 2022ರ ವಿಧಾನಸಭೆ ಚುನಾವಣೆಗಳ ಕುರಿತು ಚರ್ಚಿಸುವುದಕ್ಕೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಮಂಗಳವಾರ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ ಮತ್ತು...

ಹೂತ್ರೆ ಕೊಳೆತು ಹೋಗ್ತೇನೆ, ಸುಟ್ರೆ ಬೂದಿ ಆಗ್ತೀನಿ ನನ್ನ ಅಂಗಾಂಗ ದಾನ ಮಾಡಿ ಎಂದು ವಿಡಿಯೋಮಾಡಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಹಾಸನ(ಅ.26)ಸುಟ್ಟರೆ ಬೂದಿ ಆಗುತ್ತೇನೆ ಹಾಗೂ ಮಣ್ಣಲ್ಲಿ ಹೂತರೆ ದೇಹ ಕೊಳೆತು ಹೋಗುತ್ತದೆ.ಆದ್ದರಿಂದ ನನ್ನ ಅಂಗಾಂಗಗಳನ್ನು ದಾನ ಮಾಡಿ ಎಂದು ವಿಡಿಯೋ ಮಾಡಿ ಇಂಜಿನಿಯರಿಂಗ್ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ...

ಕುಮಾರಸ್ವಾಮಿಯಿಂದ ಸೂಟ್ಕೇಸ್ ರಾಜಕಾರಣ : ಜಮೀರ್ ಅಹ್ಮದ್ ಗಂಭೀರ ಆರೋಪ

ಹುಬ್ಬಳ್ಳಿ (ಅ.26); ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಶಾಸಕ ಜಮೀರ್ ಅಹ್ಮದ್, ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಾನಗಲ್ ನಲ್ಲಿ...
Translate »
error: Content is protected !!