ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು ಸಭೆಯನ್ನು ಆಯೋಜಿಸಿದ್ದು ಇದರಲ್ಲಿ ಉಡುಪಿ ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅನ್ನದಾತರ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ‌.

ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕರಾಳ ಕೃಷಿ ತಿದ್ದುಪಡಿ ಕಾಯ್ದೆ, ಜನ ವಿರೋಧಿ ವಿದ್ಯುತ್ ಮಸೂದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ,ಎಪಿಎಂಸಿ ಕಾಯ್ದೆ ತಿದ್ದುಪಡಿ , ಪೆಟ್ರೋಲ್ , ಡೀಸೆಲ್ , ಅಡುಗೆ ಅನಿಲ , ಬೆಲೆ ಏರಿಕೆ ಮೊದಲಾದ ಜನವಿರೋಧಿ ಆಡಳಿತವನ್ನು ವಿರೋಧಿಸಿ ರೈತ ಸಂಘಟನೆಗಳು, ಪ್ರಗತಿ ಪರ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ.ಉಡುಪಿಯಲ್ಲೂ ಸಹ ಕೇಂದ್ರ ಸರಕಾರದ ಜನ ವಿರೋಧಿ ನೀತಿ ವಿರೋಧಿಸಿ ಜಾಗೃತಿ ಸಭೆಗಳನ್ನು ಆಯೋಜಿಸಲಾಗಿದೆ. ಇದಕ್ಕೆ ಸಂಪೂರ್ಣ ಉಡುಪಿಯ ನಾಗರಿಕರು ಸಂಪೂರ್ಣ ಬೆಂಬಲ ನೀಡಬೇಕೆಂದು ವೆಲ್ಫೇರ್ ಪಾರ್ಟಿಯ ಉಡುಪಿ ಜಿಲ್ಲಾ ಅಧ್ಯಕ್ಷ ಅಬ್ದುಲ್ ಅಝೀಝ್ ವಿನಂತಿಸಿದ್ದಾರೆ.

ಹಲವು ಸಮಾನ ಮನಸ್ಕ ಜನಪರ ಸಂಘಟನೆಗಳೊಂದಿಗೆ ಕೂಡಿಕೊಂಡು 27 ರಂದು ಬೃಹತ್ ಪ್ರತಿಭಟನೆ ನಡೆಲಾಗುವುದು. ಜಿಲ್ಲೆಯಾದ್ಯಂತ ಇರುವ ದಲಿತ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಭಾಗವಹಿಸಬೇಕೆಂದು ಬಿಜೆಪಿ ಸರಕಾರದ ದುರಾಡಳಿತವನ್ನು ಖಂಡಿಸಬೇಕೆಂದು ಕರೆ ನೀಡಿದ್ದಾರೆ.

ಸೆಪ್ಟೆಂಬರ್ 27 ರಂದು ಜೋಡುಕಟ್ಟೆಯಿಂದ ನಡೆಯುವ ಬ್ರಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಬೇಕೆಂದು ವೆಲ್ಫೇರ್ ಪಾರ್ಟಿಯ ಜಿಲ್ಲಾ ಅಧ್ಯಕ್ಷ ಅಬ್ದುಲ್‌ ಅಝೀಝ್ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ನಮ್ಮ ನಾಡ ಒಕ್ಕೂಟ ಉಡುಪಿ ಘಟಕ ಮತ್ತು ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿ ವತಿಯಿಂದ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿವೇತನ ಶಿಬಿರ

ದಿನಾಂಕ 24 ಅಕ್ಟೊಬರ್ 2021, ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ...

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಿಂದ ಪಕ್ಷದ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಾಪಿಸಿದ ನಾಗರಿಕ ಸೇವಾ ಕೇಂದ್ರ ಮತ್ತು ಪಕ್ಷದ ಕಚೇರಿಯ ಉದ್ಘಾಟನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು, ಅ. 24: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರಾದ್ಯಂತ ತನ್ನ ಪಕ್ಷಕ್ಕೆ ಸದಸ್ಯತ್ವ ಸೇರ್ಪಡೆಯ ಬೃಹತ್ ಅಭಿಯಾನವನ್ನು ಇದೇ ಕಳೆದ ಅಕ್ಟೋಬರ್ 15 ರಿಂದ ಈ ತಿಂಗಳ ಕೊನೆಯವರೆಗೂ ಅಂದರೆ ಅಕ್ಟೋಬರ್...

ಮಂಗಳೂರು: ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ನಗರದ ಜೆಪ್ಪು ಕುಡುಪಾಡಿಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಕುರಿತು ವರದಿಯಾಗಿದೆ.ಮೃತ ವಿದ್ಯಾರ್ಥಿಯನ್ನು ಅನಿಶ್ ಪಿ. ಪಾಯಲ್ (16) ಎಂದು ಗುರುತಿಸಲಾಗಿದೆ.ದಿ.ಪ್ರಶಾಂತ್ ಪಾಯಲ್ ಎಂಬವರ ಪುತ್ರ ಅನಿಶ್ ಮನನೊಂದು ಆತ್ಮಹತ್ಯೆಗೆ...

Related Articles

Translate »
error: Content is protected !!